ಸಾಮಾಗ್ರಿಗಳುಆಲೂಗಡ್ಡೆಎಣ್ಣೆಜೀರಿಗೆಕೊತ್ತಂಬರಿ ಸೊಪ್ಪುಕಸೂರಿ ಮೇಥಿಉಪ್ಪುಖಾರದಪುಡಿಸಾಂಬಾರ್ ಪುಡಿಮ್ಯಾಗಿ ಮಸಾಲಾಆಮ್‌ಚೂರ್ ಪುಡಿಗರಂ ಮಸಾಲಾ
https://hosadigantha.com/soup-this-nugge-soppin-soup-is-the-best-for-good-health-try-it/
ಮಾಡುವ ವಿಧಾನಬೇಯಿಸಿದ ಆಲೂಗಡ್ಡೆಯನ್ನು ಕಟ್ ಮಾಡಿ ಇಟ್ಟುಕೊಳ್ಳಿನಂತರ ಪ್ಯಾನ್‌ಗೆ ಎಣ್ಣೆ ಸಾಸಿವೆ ಜೀರಿಗೆ ಹಿಂಗ್ ಹಾಕಿ ಈ ಆಲೂಗಡ್ಡೆಯನ್ನು ಹಾಕಿನಂತರ ಮೇಲೆ ಹೇಳಿದ ಎಲ್ಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ನಡುವೆಯೂ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಿರಲಿದ್ದು,...
ಮೇಷ.ಕಚೇರಿಯಲ್ಲಿ ಹೆಚ್ಚು ಹೊಣೆ. ಇಂದಿನ ಬೆಳವಣಿಗೆ ಒತ್ತಡ ಹೆಚ್ಚಿಸಲಿದೆ. ಆತ್ಮೀಯರ ಜತೆ ಒಡನಾಟದಿಂದ ತುಸು ನೆಮ್ಮದಿ. ವೃಷಭಗಮನವಿಟ್ಟು ಕೆಲಸ ಮಾಡಿದರೆ ಮಾತ್ರ ಗುರಿ ಸಾಧಿಸಬಹುದು. ಇದನ್ನು ಅರಿಯಿರಿ. ಬೇಕಾಬಿಟ್ಟಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಕದನ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆವಿದ್ದು, ಅತ್ತ ಅಮೆರಿಕ ಅಧ್ಯಕ್ಷ ಟ್ರಂಪ್ ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಮತ್ತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 21ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ರಾಜಸ್ಥಾನ್ ರಾಯಲ್ಸ್ ಎದುರು 217 ರನ್‌ಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಿಯಾಬಾದ್‌ನ ಶಾಲಿಮಾರ್ ಗಾರ್ಡನ್ ನಲ್ಲಿ ನಾಲ್ಕು ವರ್ಷದ ಬಾಲಕಿಯ ಶವ ನಿಲ್ಲಿಸಿದ್ದ ಕಾರಿನ ಕೆಳಗೆ ಪತ್ತೆಯಾಗಿದ್ದು, ಪ್ರಕರಣವು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳದ ಬಿಜೆಪಿ ಕಾರ್ಯಕರ್ತರು ಈ ಬಾರಿ ಮಮತಾ ಆಗಲಿ ಯಾರ ಹಿಂಸಾಚಾರಕ್ಕೆ ಹೆದರುವುದಿಲ್ಲ. ಎಲ್ಲರೂ ಧೈರ್ಯದಿಂದ ಮತದಾನ ಮಾಡಿ ಎಂದು ಕಾರ್ಯಕರ್ತರಿಗೆ ಕೇಂದ್ರ ಸಚಿವ ಅಮಿತ್ ಶಾ ಕರೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಕದನದ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪೋಪ್ ಲಿಯೋ XIV ನಡುವೆ ಮಾತಿನ ಸಮರ ಶುರುವಾಗಿದ್ದು, ಇರಾನ್ ಯುದ್ಧದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸಲು ಮನವಿ ಮಾಡಿದ್ದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ. ಆರ್‌ಸಿಬಿ ವಿರುದ್ಧದ ಸೋಲಿನಿಂದ ತಂಡವು ಈ ಆವೃತ್ತಿಯಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿದ್ದು, ಅದರ...
ರಾತ್ರಿ ಊಟಕ್ಕೆ ಹೆಲ್ದಿ ಸೂಪ್ ಬೇಕು ಅಂದ್ರೆ ನುಗ್ಗೆ ಸೊಪ್ಪಿನ ಸೂಪ್ ಬೆಸ್ಟ್. ಇದು ಹೊಟ್ಟೆ ತುಂಬಿಸುವುದಷ್ಟೇ ಅಲ್ಲ, ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡುತ್ತದೆ. ವಿಶೇಷವಾಗಿ ಶೀತ, ಕೆಮ್ಮು ಇದ್ದಾಗ ಅಥವಾ ಬೇಸಿಗೆಯಲ್ಲೂ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಒಂದೆಡೆ ತಾರಕ್ಕೇರುತ್ತಿದ್ದು, ಇದರ ನಡುವೆ ಇರಾನ್ ಗೆ ಚೀನಾ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್ ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾರ್ಮುಜ್ ಜಲಸಂಧಿ ಸುತ್ತ ಉದ್ವಿಗ್ನತೆ ಹೆಚ್ಚಾಗಿರುವ ನಡುವೆಯೇ, ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಇರಾನ್ ಯಾವುದೇ ಟೋಲ್ ಅಥವಾ ಶುಲ್ಕ ವಿಧಿಸಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ. ಈ...