32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಗೌಜಿ: ಅಭಿಮಾನಿಗಳ ಸುಗಮ ಪ್ರಯಾಣಕ್ಕೆ ಮೆಟ್ರೋ-ಬಿಎಂಟಿಸಿ ಸಾಥ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮತ್ತೆ ಐಪಿಎಲ್ ಮ್ಯಾಚ್ ನಡೆಯಲಿದ್ದು, ಅಭಿಮಾನಿಗಳಿಗೆ ಮತ್ತೊಮ್ಮೆ ಹೈವೋಲ್ಟೇಜ್ ಪಂದ್ಯಗಳ ರಸದೌತಣ ಸಿಗಲಿದೆ. ಹೀಗಾಗಿ ಈ ಸಂಭ್ರಮಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಾಗೂ ಬಿಎಂಟಿಸಿ...

ಇದೂ ಒಂದು ಕೇಳೋ ಪ್ರಶ್ನೆನಾ…? ಪಾಪರಾಜಿಗಳ ಮೇಲೆ ಜಾಕಿ ಶ್ರಾಫ್ ಗರಂ: ಅಷ್ಟಕ್ಕೂ ಆಗಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ಗಾಯಕಿ ಆಶಾ ಭೋಸ್ಲೆ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗವೇ ದುಃಖದಲ್ಲಿ ಮುಳುಗಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಅಂತಿಮ ವಿಧಿವಿಧಾನಗಳಲ್ಲಿ ಅನೇಕ ಗಣ್ಯರು ಭಾಗವಹಿಸಿ ಕಣ್ಣೀರಿನ ನಮನ ಸಲ್ಲಿಸಿದರು. ಆದರೆ...

ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 525 ಅಂಕ: ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇನ್ಮುಂದೆ 525 ಅಂಕ ನೀಡುವ ನಿಯಮ ಸಂಬಂಧ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು...

Summer Alert | ಬಿಸಿ ಜಾಸ್ತಿ ಅಂತ ಈ ತಪ್ಪು ಮಾಡಿದ್ರೆ ಆಸ್ಪತ್ರೆಗೆ ಹೋಗೋ ಪರಿಸ್ಥಿತಿ ಬರಬಹುದು

ಹೊರಗೆ ಒಂದು ಹೆಜ್ಜೆ ಇಟ್ಟರೆ ಸಾಕು, ಬಿಸಿಲಿನ ತಾಪವೇ ದೇಹವನ್ನು ಸುಡುತ್ತಿರುವಂತಿದೆ. ಈ ಬೇಸಿಗೆಯಲ್ಲಿ ಹಲವರು ತಂಪಾಗಿರಬೇಕು ಎಂದು ಕೆಲವು ಸಾಮಾನ್ಯ ತಪ್ಪುಗಳನ್ನು ಮಾಡುತ್ತಾರೆ. ಆದರೆ ಆ ಸಣ್ಣ ತಪ್ಪೇ ಕೆಲವೊಮ್ಮೆ ದೊಡ್ಡ...

ಧರ್ಮನಿಂದನೆ ಮಾಡಿದ್ರೆ ಜೀವಾವಧಿ ಶಿಕ್ಷೆ: ಪಂಜಾಬ್ ನಲ್ಲಿ ಜಾರಿಯಾಯ್ತು ಸ್ಟ್ರಿಕ್ಟ್ ರೂಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರ್ಮಿಕ ನಂಬಿಕೆಗಳು ಮತ್ತು ಪವಿತ್ರ ಗ್ರಂಥಗಳ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರ ಮಹತ್ವದ ಹಾಗೂ ಕಠಿಣ ನಿರ್ಧಾರವೊಂದನ್ನು ಕೈಗೊಂಡಿದೆ. ಧರ್ಮನಿಂದನೆ ಪ್ರಕರಣಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ನೀಡುವ ಉದ್ದೇಶದಿಂದ ಹೊಸ...

ಇರಾನ್‌ ಗೆ ಸೇನಾ ಬೆಂಬಲ ನೀಡಿತೇ ಚೀನಾ? ಡ್ರ್ಯಾಗನ್‌ ಗೆ ಶೇ. 50ರಷ್ಟು ಸುಂಕ ವಿಧಿಸಲು ಮುಂದಾದ ಟ್ರಂಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿವಿಧ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಒಂದೆಡೆ ಅಮೆರಿಕ-ಇರಾನ್ ನಡುವಿನ ಮಾತುಕತೆ ವಿಫಲವಾಗಿದ್ದರೆ, ಇತ್ತ ಮತ್ತೊಂದೆಡೆ ಟ್ರಂಪ್ ಚೀನಾದ ವಿರುದ್ಧ ಮುಗಿಬಿದ್ದಿದ್ದು, ಹೆಚ್ಚಿನ ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಇರಾನ್‌ಗೆ...

‘ಜನ ನಾಯಗನ್’ ಆಯ್ತು ಈಗ ‘ಕೆಡಿ’ಗೂ ಸೆನ್ಸಾರ್ ಪ್ರಾಬ್ಲಮ್: ಬಿಡುಗಡೆಗೂ ಮುನ್ನ ಹೊಸ ಸಮಸ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ಸಿನಿಮಾಗಳಿಗೆ ಒಂದರ ಹಿಂದೆ ಒಂದರಂತೆ ಸೆನ್ಸಾರ್ ತೊಂದರೆ ಎದುರಾಗುತ್ತಿರುವಂತಿದೆ. ವಿಜಯ್ ಅಭಿನಯದ ‘ಜನ ನಾಯಗನ್’ ನಂತರ ಈಗ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ‘ಕೆಡಿ’ ಸಿನಿಮಾ...

ಮಹಿಳಾ ಮೀಸಲಾತಿ ಬಗ್ಗೆ ಏ.15ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಮಾಡ್ತೇವೆ: ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ಮಹತ್ವದ ವಿಷಯದ ಕುರಿತು ಚರ್ಚಿಸಲು ಏಪ್ರಿಲ್ 15ರಂದು ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕಾಂಗ್ರೆಸ್ ಕರೆಯಲಿದೆ...

ಐಪಿಎಲ್ ನಲ್ಲಿಂದು ರಾಜಸ್ಥಾನ- ಹೈದರಾಬಾದ್ ಮುಖಾಮುಖಿ: ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರಾಜಸ್ಥಾನ...

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದ್ದು, ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ನಿರ್ದೇಶಿಸಿದ್ದ ಹೈಕೋರ್ಟ್​​...

ಸರ್ಕಾರಿ ಗೌರವದೊಂದಿಗೆ ಆಶಾ ಭೋಸ್ಲೆ ಅಂತ್ಯಕ್ರಿಯೆ: ಕಣ್ಣೀರಿನ ವಿದಾಯ ಹೇಳಿದ ಅಭಿಮಾನಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸಂಗೀತ ಲೋಕದ ಅಮರ ಧ್ವನಿ ಆಶಾ ಭೋಸ್ಲೆ ಅವರಿಗೆ ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ರಾಜ್ಯ ಗೌರವದೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಅನಾರೋಗ್ಯದಿಂದ 92ನೇ ವಯಸ್ಸಿನಲ್ಲಿ ನಿಧನರಾದ ಈ...

ದಾಂಡೇಲಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗೆ ಪೊಲೀಸರ ದಾಳಿ: ಐವರ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಾಂಡೇಲಿ ನಗರದಲ್ಲಿ ಐಪಿಎಲ್ ಕ್ರಿಕೆಟ್ ಸೋಲು, ಗೆಲುವಿಗಾಗಿ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಪಟ್ಟಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಐವರು ಬಂಧನಕ್ಕೊಳಗಾಗಿದ್ದಾರೆ ನಗರದ ಅಂಬೇವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಹತ್ತಿರ ನಿರ್ಮಲ...