ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ಮೃತಪಟ್ಟಿದ್ದ ಕೇರಳ ಮೂಲದ ಶ್ರೀನಂದಾ ಮೃತಪಟ್ಟಿದ್ದು, ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ.
ಶ್ರೀನಂದಾ ಸಾವಿನಲ್ಲಿ ಯಾವುದೇ ಅಸಹಜತೆ ಇಲ್ಲ ಎಂದು ಮರಣೋತ್ತರ ಪರೀಕ್ಷಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್‌ನ ಶಿಸ್ತಿನ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಈಗ ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ ತನಿಖಾ ವ್ಯಾಪ್ತಿಗೆ ಬಂದಿದ್ದಾರೆ. ಏಪ್ರಿಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ರಣಬಿಸಿಲು ಹೆಚ್ಚಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಡೆಯಲಾರದಂತಹ ಬಿಸಿಲು ಜನರ ನಿದ್ದೆಗೆಡಿಸಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಮಳೆಯ ಸದ್ದೂ...
ಸಾಮಾಗ್ರಿಗಳುಹಸಿಮೆಣಸುಕೊತ್ತಂಬರಿ ಸೊಪ್ಪುಶೇಂಗಾಮೊಸರುಉಪ್ಪುಒಗರಣೆ
https://hosadigantha.com/did-you-think-eating-ice-cream-would-cool-your-body-check-out-the-real-story-here/
ಮಾಡುವ ವಿಧಾನಮೊದಲು ಶೇಂಗಾ ಹಾಗೂ ಹಸಿಮೆಣಸನ್ನು ಹುರಿದುಕೊಳ್ಳಿನಂತರ ತಣ್ಣಗಾಗಲು ಬಿಡಿ, ನಂತರ ಕೊತ್ತಂಬರಿ ಸೊಪ್ಪು, ಬೆಳ್ಳುಳ್ಳಿ ಹಾಗೂ ಉಪ್ಪಿನ ಜೊತೆ ತರಿತರಿಯಾಗಿ ರುಬ್ಬಿಕೊಳ್ಳಿಆಮೇಲೆ ಇದನ್ನು ಅನ್ನಕ್ಕೆ ಮಿಕ್ಸ್ ಮಾಡಿ, ಮೊಸರು ಹಾಗೂ...
ಮೇ ತಿಂಗಳ ಸುಡುವ ಬಿಸಿಲಿನಿಂದ ಪಾರಾಗಲು ಭಾರತದಲ್ಲಿ ಅದ್ಭುತವಾದ ತಂಪಾದ ತಾಣಗಳಿವೆ. ನೀವು ಪ್ರಕೃತಿ ಪ್ರೇಮಿಯಾಗಲಿ ಅಥವಾ ಸಾಹಸ ಪ್ರವೃತ್ತಿಯವರಾಗಲಿ, ಈ ಕೆಳಗಿನ ಸ್ಥಳಗಳು ನಿಮ್ಮ ರಜಾದಿನವನ್ನು ಸ್ಮರಣೀಯವಾಗಿಸಲಿವೆ:
ಮುನ್ನಾರ್, ಕೇರಳ: ಹಸಿರು ಹೊದಿಕೆಯಂತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಣಕ್ಕಾಗಿ ನ್ಯೂನಿಯರ್ ವಿದ್ಯಾರ್ಥಿಯೊಬ್ಬನನ್ನು ಸೀನಿಯರ್ಸ್ ಕಿಡ್ನ್ಯಾಪ್ ಮಾಡಿದ್ದಾರೆ.
ಈ ಘಟನೆ ಬೆಂಗಳೂರಿನ ಪ್ರಸಿದ್ಧ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಐವರು ವಿದ್ಯಾರ್ಥಿಗಳನ್ನು ಮಡಿವಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಪಹರಣಕ್ಕೊಳಗಾಗಿದ್ದ ವಿದ್ಯಾರ್ಥಿಯನ್ನು ಒಡಿಶಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮನ್ನು ಯೇಸುಕ್ರಿಸ್ತನಿಗೆ ಹೋಲಿಸಿಕೊಳ್ಳುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಇತ್ತೀಚೆಗೆ ಅವರು ತಮ್ಮ 'ಟ್ರೂತ್ ಸೋಶಿಯಲ್' ಖಾತೆಯಲ್ಲಿ AI ಸೃಜಿತ ಚಿತ್ರವೊಂದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಗಗನಕ್ಕೇರುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳ ಹಿನ್ನೆಲೆಯಲ್ಲಿ, ಇಂದು ಸೋಮವಾರ ಪ್ರತಿ ಗ್ರಾಮ್ ಚಿನ್ನದ ಬೆಲೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಬಿಮ್ಸ್‌ನಲ್ಲಿ ಗರ್ಭಿಣಿ ಮೃತಪಟ್ಟಿದ್ದು, ಆಸ್ಪತ್ರೆಯ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ತುರಮುರಿ ಗ್ರಾಮದ ಗರ್ಭಿಣಿ 21 ವರ್ಷದ ಈರಮ್ಮ ಶಿಗೀಹಳ್ಳಿ ಮೃತರು. ಈರಮ್ಮ ಆಸ್ಪತ್ರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಸಂಸತ್ತು ಹೊಸ ಇತಿಹಾಸದ ಹೊಸ್ತಿಲಲ್ಲಿದ್ದು, 21ನೇ ಶತಮಾನದ ಅತ್ಯಂತ ಪ್ರಮುಖ ನಿರ್ಧಾರವೊಂದು ಮಹಿಳಾ ಶಕ್ತಿಗೆ ಸಮರ್ಪಿತವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ದೇಶದ ನಾರಿ ಶಕ್ತಿಯನ್ನು ಸಂಭ್ರಮಿಸುವ...
ಬೇಸಿಗೆಯ ಧಗೆಯಿಂದ ಪಾರಾಗಲು ಫ್ಯಾಮಿಲಿ ಅಥವಾ ಫ್ರೆಂಡ್ಸ್ ಜೊತೆ ವಾಟರ್ ಪಾರ್ಕ್‌ಗೆ ಹೋಗುವುದು ಈಗಿನ ಟ್ರೆಂಡ್. ಆದರೆ, ಸರಿಯಾದ ತಯಾರಿ ಇಲ್ಲದೆ ಹೋದರೆ ಖುಷಿಗಿಂತ ಕಿರಿಕಿರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ನಿಮ್ಮ ಪ್ರವಾಸ...
ಭಾರತೀಯ ಕ್ರೀಡಾ ಲೋಕದ ದೈತ್ಯ ಸಂಸ್ಥೆ ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಈಗ ಬೆಂಗಾಲ್ ಕ್ರಿಕೆಟ್‌ನತ್ತ ಹೆಜ್ಜೆ ಇಟ್ಟಿದೆ. ಬೆಂಗಾಲ್ ಪ್ರೊ ಟಿ20 ಲೀಗ್‌ನ ವಾಣಿಜ್ಯ, ಮಾರ್ಕೆಟಿಂಗ್ ಮತ್ತು ಕಾರ್ಯಾಚರಣೆಯ ಸಂಪೂರ್ಣ ಜವಾಬ್ದಾರಿಯನ್ನು ಕ್ರಿಕೆಟ್ ಅಸೋಸಿಯೇಷನ್...