ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಜ್ವರ ದೇಶಾದ್ಯಂತ ಏರಿದ್ದು, ಭಾನುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿತು. ಗ್ಯಾಲರಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬರೋಬ್ಬರಿ 40 ಲಕ್ಷ ರೂ ಸಂಬಳ ಇದ್ದ ಟೆಕ್ಕಿ ಇದ್ದಕ್ಕಿದ್ದಂತೆಯೇ ತನ್ನ ಕೆಲಸ ಕಳೆದುಕೊಂಡಿದ್ದು, ಮನೆಯ EMI ಕಟ್ಟೋದಕ್ಕಾಗಿ Rapido ಚಾಲಕನಾಗಿ ಬದಲಾಗಿದ್ದಾರೆ.
ತಮ್ಮ ಸಂಬಳಕ್ಕೆ ತಕ್ಕ ಲೈಫ್‌ಸ್ಟೈಲ್ ರೂಢಿಮಾಡಿಕೊಳ್ಳುವುದು ಸಾಮಾನ್ಯ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಗಳು ಸಂಪೂರ್ಣವಾಗಿ ಹಳಿ ತಪ್ಪಿವೆ. ಇದರ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 20ನೇ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಟೇಲ್‌ಗಳಿಗೆ ತಿಂಡಿ-ಊಟಕ್ಕೆ ಹೋಗೋರು ಹೆಚ್ಚು ಬಿಲ್ ಕೊಡೋದ್ರ ಜೊತೆಗೆ ತಿನ್ನೋಕೂ ಹೆಚ್ಚು ಸಮಯ ಕಾಯಬೇಕಿದೆ.
ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್‌ನಿಂದಾಗಿ ಈಗಾಗಲೇ ರಾಜ್ಯದ ಹೊಟೇಲ್ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಗ್ಯಾಸ್ ಸ್ಟೋವ್ ಬಳಸುವುದಕ್ಕೆ...
ಸುಭಾಷಿತ"ಕತ್ತಲೆಯನ್ನು ಶಪಿಸುವ ಬದಲು, ಒಂದು ಸಣ್ಣ ದೀಪ ಹಚ್ಚುವುದು ಲೇಸು. ಆ ದೀಪವೇ ನಿಮ್ಮ ವಿವೇಕ."
ಜಗತ್ತಿನಲ್ಲಿ ಅತಿ ದೊಡ್ಡ ಆಸ್ತಿ ಎಂದರೆ ಅದು ಹಣವಲ್ಲ ಅಥವಾ ಅಧಿಕಾರವಲ್ಲ. ಬದಲಾಗಿ ಒಬ್ಬ ವ್ಯಕ್ತಿ ತನ್ನ...
ಸಾಮಾಗ್ರಿಗಳು ಕಾಯಿಹಸಿಮೆಣಸು ಅಥವಾ ಖಾರದಪುಡಿಬೆಳ್ಳುಳ್ಳಿ ಕೊತ್ತಂಬರಿ ಸೊಪ್ಪು ಬೇಳೆ ಸಾರಿಗೆ ಹಾಕುವ ಸಾಂಬಾರ್ ಪುಡಿ ಅಥವಾ ಕೊತ್ತಂಬರಿ ಕಾಳು ಪುಡಿ
https://hosadigantha.com/food-egg-muffin-the-best-protein-snack-loved-by-kids-and-adults/
ಮಾಡುವ ವಿಧಾನಮೇಲೆ ಹೇಳಿದ ಎಲ್ಲ ಪದಾರ್ಥಗಳನ್ನು ಮಿಕ್ಸಿಗೆ ಹಾಕಿ, ನೀರು ಹಾಕಿ ರುಬ್ಬಿಕೊಳ್ಳಿನಂತರ...
ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಕಂಡುಬರುತ್ತಿರುವ ಮಳೆಯಾಟ ಇಂದೂ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ, ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಆದರೆ, ದಿನದ ಆರಂಭದಲ್ಲಿ...
ಮೇಷಎಲ್ಲ ಕೆಲಸ ಇಂದು ವಿಳಂಬಗೊಳ್ಳುವುದು. ಕೆಲವರ ಅಸಹಕಾರ. ಅಸಹನೆ ಅಧಿಕ. ಆರ್ಥಿಕ ಒತ್ತಡ ಹೆಚ್ಚಳ. ಕರಿದ ತಿಂಡಿಯಿಂದ ದೂರವಿರಿ. ವೃಷಭಉತ್ಸಾಹಪೂರ್ಣ ದಿನ. ಕಠಿಣ ಕೆಲಸವೂ ಸುಲಭದಲ್ಲಿ ಸಾಧ್ಯ. ಉದ್ದೇಶಿತ ಕೆಲಸ ಫಲಪ್ರದ. ವಿದ್ಯಾರ್ಥಿಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ರೋಚಕ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಅಮೋಘ ಗೆಲುವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದ ಕುಂಭಮೇಳ ಖ್ಯಾತಿಯ ಮೊನಲಿಸಾ ಪ್ರಕರಣ ಇದೀಗ ಮತ್ತಷ್ಟು ಗಂಭೀರ ತಿರುವು ಪಡೆದುಕೊಂಡಿದೆ. ಕೇರಳದಲ್ಲಿ ಫರ್ಮನ್ ಖಾನ್ ಜೊತೆ ನಡೆದ ಮದುವೆ ಈಗ ಕಾನೂನು...
ಹೊಸದಿಗಂತ ಡಿಜಿಟಲ್ ಡೆಸ್ಕ್
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಪಾಕಿಸ್ತಾನ ಮಧ್ಯಸ್ಥಿಕೆಯ ಅಮೆರಿಕ -ಇರಾನ್ ಮಾತುಕತೆ ವಿಫಲವಾಗಿದ್ದು, ಇದರ ಬೆನ್ನಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾನು ಸಂಧಾನ ಮಾಡುವೆ...