32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇವರೇ ನನ್ನ ಜೊತೆಗಾರರು…ವಿಮಾನದಲ್ಲಿ ಮಕ್ಕಳ ರಕ್ತಸಿಕ್ತ ಬ್ಯಾಗ್, ಪುಟ್ಟ ಶೂಗಳ ಜೊತೆ ಪಾಕ್ ಗೆ ಬಂದ ಇರಾನ್‌ ನಿಯೋಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಸದ್ಯ ವಿರಾಮ ಘೋಷಣೆಯಾಗಿದ್ದು, ಇದರ ನಡುವೆ ಇಂದು ಇಸ್ಲಾಮಾದ್‌ನಲ್ಲಿ ಅಮೆರಿಕ ಹಾಗೂ ಇರಾನ್ ನಡುವೆ ಶಾಂತಿ ಮಾತುಕತೆ ನಡೆಯುತ್ತಿದ್ದು, ಇದಕ್ಕಾಗಿ ಪಾಕಿಸ್ತಾನಕ್ಕೆ ಇರಾನ್ ನಿಯೋಗವೂ ತೆರಳಿದ್ದು, ಈ...

ಒಂದು ಬಾರಿ ಅಧಿಕಾರ ಕೊಡಿ, ಅಭಿವೃದ್ಧಿಯ ಪರ್ವ ಆರಂಭಿಸುತ್ತೇನೆ: ಹೆಚ್‌ಡಿಕೆ ಆಶ್ವಾಸನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜನತಾದಳ (ಜಾತ್ಯತೀತ) ಪಕ್ಷವು ತನ್ನ ಅಸ್ತಿತ್ವದ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ನಗರದ ಕೊಮ್ಮಘಟ್ಟದ ಬಳಿ ಹಮ್ಮಿಕೊಳ್ಳಲಾಗಿದ್ದ 'ಬೆಳ್ಳಿ ಹಬ್ಬ'ದ ಬೃಹತ್ ಸಮಾವೇಶವು ಪಕ್ಷದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಸುಮಾರು...

IPL | ಗೆಲುವಿನ ಹಳಿ ಏರುವ ತವಕದಲ್ಲಿ ಚೆನ್ನೈ: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇತ್ತ ಈ ಆವೃತ್ತಿಯಲ್ಲಿಇದುವರೆಗೆ ಆಡಿದ ಮೂರು...

ಅಂಬೇಡ್ಕರ್-ಗಾಂಧಿ ಹಾದಿಯಲ್ಲಿ ಸಾಗಿ, ಧ್ವನಿ ಇಲ್ಲದವರ ಧ್ವನಿಯಾಗಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದರ್‌ನಲ್ಲಿ ನಡೆದ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪತ್ರಿಕೋದ್ಯಮದ ಇಂದಿನ ಸ್ಥಿತಿಗತಿ ಮತ್ತು ಜವಾಬ್ದಾರಿಗಳ ಬಗ್ಗೆ ಮಹತ್ವದ ಮಾತುಗಳನ್ನು ಆಡಿದರು. ತಮ್ಮ 40...

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸಂಸತ್ ಆವರಣ: ಪ್ರಧಾನಿ ಮೋದಿ-ರಾಹುಲ್ ಗಾಂಧಿ ಆತ್ಮೀಯ ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಸಂಸತ್ ಭವನದ ಆವರಣ ಇಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪರಸ್ಪರ ಕುಶಲೋಪರಿ ಮಾತುಕತೆ ನಡೆಸಿದ್ದಾರೆ. ಸಮಾಜ...

‘ಡಿಜಿಟಲ್ ಅರೆಸ್ಟ್’ ಮಾಯಾಜಾಲ: ಬೆಳಗಾವಿ ಉದ್ಯಮಿಗೆ 15 ಕೋಟಿ ನಾಮ ಹಾಕಿದ ವಂಚಕರು ಅರೆಸ್ಟ್

ಹೊಸದಿಗಂತ ಬೆಳಗಾವಿ: 'ಡಿಜಿಟಲ್ ಅರೆಸ್ಟ್' ಹೆಸರಲ್ಲಿ ನಗರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 15.45 ಕೋಟಿ ರೂಪಾಯಿ ವಂಚಿಸಿದ್ದ ಇಬ್ಬರು ವಂಚಕರನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬೆಳಗಾವಿಯ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ...

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಗೂಂಡಾಗಳ ಲೆಕ್ಕ ತೀರಿಸುತ್ತೇವೆ: ಅಮಿತ್​ ಶಾ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಮತಾ ಸರಕಾರದಲ್ಲಿ ಸುರಕ್ಷಿತವಾಗಿರುವ ಗೂಂಡಾಗಳಿಗೆ ತಕ್ಕ ಶಿಕ್ಷೆ ನೀಡಿ ಪ್ರತಿಯೊಬ್ಬರ ಲೆಕ್ಕವನ್ನು ತೀರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಗುಡುಗಿದ್ದಾರೆ.ಬಂಕುರ ಜಿಲ್ಲೆಯ...

ಅರ್ಷದೀಪ್ ಆಟ ‘ಉಲ್ಟಾ-ಪಲ್ಟಾ’: ವಿಕೆಟ್ ಏನೋ ಸಿಕ್ತು, ಆದ್ರೆ ರನ್ ಮಳೆ ಮಾತ್ರ ನಿಲ್ತಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಟಿ20 ತಂಡದ ಸ್ಟಾರ್ ಬೌಲರ್ ಅರ್ಷದೀಪ್ ಸಿಂಗ್ ಪಾಲಿಗೆ ಈ ಬಾರಿಯ ಐಪಿಎಲ್ ಅಕ್ಷರಶಃ ಪರೀಕ್ಷಾ ಕಾಲದಂತಿದೆ. ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಇವರು, ಆರಂಭಿಕ ಮೂರು ಪಂದ್ಯಗಳಲ್ಲಿ...

ದಾಖಲೆ ಇಲ್ಲದ ಆರೋಪಕ್ಕೆ ಬೆಲೆ ಇಲ್ಲ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ‘ಬ್ಲೇಮ್ ಗೇಮ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಉಪಚುನಾವಣೆ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಶುರುವಾಗಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಲೀಂ...

ಇಸ್ಲಾಮಾಬಾದ್ ನಲ್ಲಿ ಅಮೆರಿಕ -ಇರಾನ್ ಐತಿಹಾಸಿಕ ಮಾತುಕತೆ: ಪಾಕ್ ಗೆ ಹೊರಟ ಜೆಡಿ ವ್ಯಾನ್ಸ್ ವಿಮಾನಕ್ಕೆ ಎಫ್-16 ಎಸ್ಕಾರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷಕ್ಕೆ ಸದ್ಯ ಕದನ ವಿರಾಮ ಘೋಷಣೆಯಾಗಿದ್ದು, ಇದರ ನಡುವೆ ಇರಾನ್ ಹಾಗೂ ಅಮೆರಿಕ ನಡುವೆ ಮಾತುಕತೆಗಾಗಿ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗಿದೆ. ಈ ಹಿನ್ನೆಲೆ ಇಂದು ಅಮೆರಿಕದ ಉಪಾಧ್ಯಕ್ಷ ಜೆಡಿ...

ಧೂಮಪಾನ ಮಾಡಿ ರಸ್ತೆಯಲ್ಲೇ ಸಿಗರೇಟ್ ಎಸೆದ್ರಾ ಚಾಹಲ್‌?: ವೈರಲ್ ವಿಡಿಯೋದ ಅಸಲಿಯತ್ತೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಆಟಗಾರ ಯಜುವೇಂದ್ರ ಚಾಹಲ್ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಆದರೆ ಈ ಬಾರಿ ಮದುವೆ, ಆಟದ ವಿಚಾರದಲ್ಲಿ ಅಲ್ಲ, ಬದಲಾಗಿ ಧೂಮಪಾನ ವಿಚಾರದಲ್ಲಿ ಚರ್ಚೆಗೆ ಕೇಂದ್ರ ಬಿಂದು ಆಗಿದ್ದಾರೆ...

ಬೆಳಗಾವಿಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಬೆಳಗಾವಿ: ನಗರದಲ್ಲಿರುವ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ 'ಈಫಾ' ಹೊಟೇಲ್ನಲ್ಲಿ ಇಂದು ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ಹೊಟೇಲ್ನ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸುತ್ತಮುತ್ತಲಿನ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ...