ಯಾವುದೇ ಕೆಲಸವನ್ನು ಕೈಗೆತ್ತಿಕೊಳ್ಳುವ ಮೊದಲು ಕೇವಲ ಉತ್ಸಾಹವಿದ್ದರೆ ಸಾಲದು, ಅದರ ಜೊತೆಗೆ ಸೂಕ್ತವಾದ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳೂ ಅಗತ್ಯ. ನಾವು ಮಾಡುವ ಸಣ್ಣ ನಿರ್ಲಕ್ಷ್ಯವೂ ಸಹ ಮುಂದೆ ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ಹೀಗಾಗಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರುತ್ತಿದ್ದು, ಇಂದು ಪ್ರಧಾನಿ ಮೋದಿ ಅವರು ಖುದ್ದು ಅಖಾಡಕ್ಕೆ ಇಳಿದ್ದು ಭರ್ಜರಿ ಪ್ರಚಾರ ನಡೆಸಿದರು.
ಬಂಗಾಳದ ಪೂರ್ವ ಬುರ್ದ್ವಾನ್‌ನಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ...
ಹೊಸದಿಗಂತ ಧಾರವಾಡ:
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ದೇಶದ ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ಲಾಘಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಒಂದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಏನೋ ಮುಗಿದಿದೆ, ಆದರೆ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನದ ಪರ್ವ ಮಾತ್ರ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಆರಂಭವಾದ ಮುಸ್ಲಿಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲುಗಿನ ಜಾನಪದ ಗಾಯಕಿ ಮಂಗ್ಲಿ ಅವರ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಹೈದರಾಬಾದ್ನ ಪುಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಅಡ್ವೊಕೇಟ್ ಸುಬ್ಬರಾವ್ ಅವರು ದೂರಿನಲ್ಲಿ ಮಂಗ್ಲಿ ಹಾಗೂ ಅವರ ಸಹೋದರ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಷಿಯಲ್ ಮೀಡಿಯಾದಲ್ಲಿ ಯಾವುದನ್ನೇ ಆದರೂ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ ಎಂಬ ಮಾತು ಈಗ ನಟ ದುನಿಯಾ ವಿಜಯ್ ಅವರ ವಿಚಾರದಲ್ಲಿ ನಿಜವಾಗಿದೆ. ನಗರಕ್ಕೆ ಭಯಾನಕ 'ಝಾಂಬಿ ಡ್ರಗ್ಸ್' ಲಗ್ಗೆ ಇಟ್ಟಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತ್ಯತೀತ ಜನತಾದಳ ಪಕ್ಷದ 25ನೇ ವರ್ಷದ ಸವಿನೆನಪಿಗಾಗಿ ಕೊಮ್ಮಘಟ್ಟದಲ್ಲಿ ಆಯೋಜಿಸಲಾಗಿದ್ದ 'ಬೆಳ್ಳಿ ಹಬ್ಬ' ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಕ್ಷರಶಃ ವಾಗ್ದಾಳಿ ನಡೆಸಿದರು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಗರ್ಭದಲ್ಲಿದ್ದ ಮರಿ ಮೃತಪಟ್ಟಿದೆ.
ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ಕರ್ತವ್ಯದಲ್ಲಿದ್ದ ತರಬೇತಿ ಪಶುವೈದ್ಯೆ ಡಾ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ವಿರುದ್ಧದ ಭರ್ಜರಿ ಗೆಲುವಿನ ಖುಷಿಯಲ್ಲಿ ತೇಲುತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇದೀಗ ಹೊಸ ವಿವಾದ ತಲೆದೋರಿದೆ. ಪಂದ್ಯ ವೇಳೆ ಡಗೌಟ್‌ನಲ್ಲಿ ತಂಡದ ಸಹಾಯಕ ಸಿಬ್ಬಂದಿಯೊಬ್ಬರು ಮೊಬೈಲ್ ಫೋನ್ ಬಳಸುತ್ತಿರುವ...
ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿ, ಸಿಹಿಯಾಗಿ ತಿನ್ನಬೇಕು ಅನ್ನಿಸಿದರೆ ಮನೆಯಲ್ಲೇ ಮಾಡಿಕೊಳ್ಳಬಹುದಾದ ಬೆಸ್ಟ್ ಡೆಸರ್ಟ್ ಅಂದ್ರೆ ಕೇಸರ್ ಬಾದಾಮ್ ಕುಲ್ಫಿ. ಮಕ್ಕಳಿಗೆ ಇದರ ರುಚಿ ತುಂಬಾ ಇಷ್ಟವಾಗುತ್ತೆ. ಐಸ್ ಕ್ರೀಂ ತರಹ ಸಾಫ್ಟ್ ಆಗಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹಿರಿಯ ವಕೀಲ ರಾಜೀವ್ ಸಿಂಗ್ (45) ಹತ್ಯೆಗೀಡಾದ ವ್ಯಕ್ತಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ನಟ ದಳಪತಿ ವಿಜಯ್ ಎಂಟ್ರಿ ಭಾರೀ ಚರ್ಚೆಗೆ ಕಾರಣವಾಗಿರುವ ನಡುವೆ, ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ. “ಯಾರು ಬಂದರೂ ಅವರನ್ನು...