32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Dear Vaibhav, ಸೂರ್ಯವಂಶಿಯನ್ನು ಹೊಗಳಿ ಕೊಂಡಾಡಿದ ವಿರಾಟ್‌ ಕೊಹ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಂಡರಿ, ಸಿಕ್ಸರ್‌ಗಳ ಮೂಲಕ ಸ್ಫೋಟಕ ಬ್ಯಾಟಿಂಗ್‌ ನಡೆಸಿದ 15 ವರ್ಷದ ವೈಭವ್‌ ಸೂರ್ಯವಂಶಿಯನ್ನು ವಿರಾಟ್‌ ಕೊಹ್ಲಿ ಹೊಗಳಿ ಕೊಂಡಾಡಿದ್ದಾರೆ. ಪಂದ್ಯ ಮುಗಿದ ನಂತರ ವಿರಾಟ್‌ ಕೊಹ್ಲಿ...

ಬೆಂಗಳೂರು to ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ‘ಅಸ್ತು’ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮತ್ತು ಮುಂಬೈ ನಡುವೆ ವೇಗವಾದ ರೈಲು ಸೇವೆಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಸಂತಸದ ಸುದ್ದಿ ಸಿಕ್ಕಿದೆ. ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ರೈಲ್ವೆ ಗ್ರೀನ್...

PARENTING TIPS | ಬೇಸಿಗೆ ರಜೆಯಲ್ಲಿ ಮಕ್ಕಳನ್ನು ಖುಷಿಯಾಗಿ ಬ್ಯುಸಿಯಾಗಿಡೋ ಐಡಿಯಾಗಳು ಇಲ್ಲಿವೆ ನೋಡಿ

“ಅಮ್ಮಾ… ಬೋರ್ ಆಗ್ತಿದೆ!”, “ಮೊಬೈಲ್ ಕೊಡಮ್ಮ!”, “ಇನ್ನೇನು ಮಾಡೋದು?” ಬೇಸಿಗೆ ರಜೆ ಶುರುವಾದ ತಕ್ಷಣ ಮನೆಯಲ್ಲೇ ಹೆಚ್ಚು ಕೇಳಿಸೋ ಡೈಲಾಗ್‌ಗಳು ಇವೇ ಅಲ್ವಾ? ಶಾಲೆ ಇಲ್ಲ, ಹೋಂವರ್ಕ್ ಇಲ್ಲ ಅಂದ್ರೆ ಮಕ್ಕಳಿಗೆ ಇದು...

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಗರ್ಭಪಾತ: ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಿತ್ರದುರ್ಗದ ಪ್ರೌಢಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಮದುವೆ ಆಗಲ್ಲ ಅಂದಿದ್ದಕ್ಕೆ HIV ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ: ಮನನೊಂದು ಯುವತಿ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ತಿಂಗಳು ನಡೆದ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ ಪ್ರಕರಣ ಇದೀಗ ಮತ್ತೊಂದು ದುರ್ಘಟನೆಯ ತಿರುವು ಪಡೆದಿದೆ. ಆರೋಪಿ ಮತ್ತು ಸಂತ್ರಸ್ತೆ ಸಂಬಂಧಿಕರಾಗಿದ್ದು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ...

Viral | ನಿದ್ದೆಯಲ್ಲೂ ಮೊಬೈಲ್ ಸ್ಕ್ರೋಲ್ ಮಾಡಿದ ಬಾಲಕಿ: ವಿಡಿಯೋ ನೋಡಿ ನೆಟ್ಟಿಗರ ನಿದ್ದೆ ಹಾರಿಹೋಯಿತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ 12 ಸೆಕೆಂಡಿನ ಒಂದು ವಿಡಿಯೋ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ನಿದ್ದೆಯಲ್ಲಿದ್ದ ಪುಟ್ಟ ಹುಡುಗಿಯೊಬ್ಬಳು ಕೈಯಲ್ಲಿ ಮೊಬೈಲ್ ಹಿಡಿದು ರೀಲ್ಸ್ ಸ್ಕ್ರೋಲ್ ಮಾಡುತ್ತಿರುವ ದೃಶ್ಯ...

ಬೆಳಗಾವಿಯ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ದಾಳಿಯಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದ್ದು,...

ದುಡಿದ ದುಡ್ಡೆಲ್ಲಾ ಐಪಿಎಲ್‌ ಬೆಟ್ಟಿಂಗ್‌ನಲ್ಲೇ ಕಳೆದು ಹೋಯ್ತು! ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದುಡಿದ ದುಡ್ಡನ್ನೆಲ್ಲಾ ಐಪಿಎಲ್‌ ಬೆಟ್ಟಿಂಗ್‌ ಮೇಲೆ ಹಾಕಿದ ವ್ಯಕ್ತಿಯೊಬ್ಬರು ಸೋಲಿನ ನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿಯ ನಾಗೂರ ಸೇತುವೆ ಬಳಿಯ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಳಗಿ...

National Safe Motherhood Day | ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನ: ಇತಿಹಾಸ, ಮಹತ್ವ ಗೊತ್ತಿರಲಿ

ಪ್ರತಿ ವರ್ಷ ಏಪ್ರಿಲ್ 11ರಂದು ಭಾರತದಲ್ಲಿ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಲಾಗುತ್ತದೆ. ತಾಯಂದಿರ ಆರೋಗ್ಯ, ಸುರಕ್ಷಿತ ಗರ್ಭಧಾರಣೆ, ಹೆರಿಗೆ ಹಾಗೂ ಹೆರಿಗೆಯ ನಂತರದ ಆರೈಕೆಯ ಮಹತ್ವವನ್ನು ಸಮಾಜಕ್ಕೆ ತಿಳಿಸುವ ಉದ್ದೇಶದಿಂದ ಈ...

ಅಮರನಾಥ ಯಾತ್ರೆ: ಏ.15ರಿಂದ ರಿಜಿಸ್ಟ್ರೇಷನ್ ಆರಂಭ, ನೀವೂ ಬೇಗ ಬೇಗ ನೋಂದಣಿ ಮಾಡ್ಕೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ವರ್ಷದ ಅಮರನಾಥ ಯಾತ್ರೆಗೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಶ್ರೀ ಅಮರನಾಥ ಶ್ರೈನ್ ಬೋರ್ಡ್ ದೇಶಾದ್ಯಂತ ಏಪ್ರಿಲ್ 15ರಿಂದ ಮುಂಗಡ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಿದೆ. ಭಕ್ತರು...

ಕಡೇ ಹಂತದ ಲೋಡ್ ಟೆಸ್ಟಿಂಗ್ : 5 ದಿನಗಳ ಕಾಲ ಪೀಣ್ಯ ಫ್ಲೈ ಓವರ್ ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್‌ ಫ್ಲೈ ಓವರ್‌ನ ಕೇಬಲ್‌ ದುರಸ್ತಿ ಕಾರ್ಯ ಮುಗಿದಿದೆ. ಇದೀಗ ಅಂತಿಮ ಹಂತದ ಲೋಡ್‌ ಟೆಸ್ಟಿಂಗ್‌ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು...

IPL | ಸೋಲಿನ ಬಳಿಕವೂ ಪಾಟಿದಾರ್ ಪಾಸಿಟಿವ್ ಮಾತು: 201 ರನ್ ದೊಡ್ಡ ಪ್ಲಸ್ ಪಾಯಿಂಟ್ ಎಂದ ಕ್ಯಾಪ್ಟನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಸೋಲಿನ ಬಳಿಕವೂ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ತಂಡದ ಪ್ರದರ್ಶನದ ಬಗ್ಗೆ ಆಶಾವಾದಿ ಮಾತುಗಳನ್ನೇ ಆಡಿದ್ದಾರೆ. ಪಂದ್ಯದ ನಂತರ ಮಾತನಾಡಿದ ಪಾಟಿದಾರ್, ಆರಂಭಿಕ ಆಘಾತದಿಂದ ಚೇತರಿಸಿಕೊಂಡು...