November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿಯಲ್ಲಿ ಪ್ರತಿಭಟನೆ ತೀವ್ರ: ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಆಪ್ ಹೈಡ್ರಾಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ...

ತಮಿಳುನಾಡು ಉಪಚುನಾವಣೆ: ಧಾರಾಪುರಂನಲ್ಲಿ ಮುಖ್ಯಮಂತ್ರಿ ವಿಜಯ್ ಬೃಹತ್ ರೋಡ್ ಶೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ತಮಿಳುನಾಡಿನ ಧಾರಾಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಅಂತಿಮ ದಿನವಾದ ಭಾನುವಾರ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಬೃಹತ್ ರೋಡ್ ಶೋ ನಡೆಸುವ ಮೂಲಕ ತಮ್ಮ ಎರಡನೇ ಹಂತದ...

ನೆಕ್ಸ್ಟ್ ಟಾರ್ಗೆಟ್ ನ್ಯೂಜಿಲೆಂಡ್! ಮೈದಾನಕ್ಕೆ ರೋಹಿತ್-ಕೊಹ್ಲಿ ರೀ-ಎಂಟ್ರಿ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ರಿಕೆಟ್ ಪ್ರೇಮಿಗಳು ನಿರೀಕ್ಷಿಸಿದಂತೆಯೇ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಏಕದಿನ ಸರಣಿಯ ಜಯದ ಉತ್ಸಾಹದಲ್ಲಿರುವ...

‘ಆರು ತಿಂಗಳು ಕೊಡಿ, ಕಾನೂನು ತರುತ್ತೇವೆ’: ಬಂಗಾಳದಲ್ಲಿ UCC, ‘ಲವ್ ಜಿಹಾದ್’ ವಿರುದ್ಧ ಸುವೇಂದು ಗುಡುಗು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತರುವುದರ ಜೊತೆಗೆ, ‘ಲವ್ ಜಿಹಾದ್’ ಹಾಗೂ ‘ಲ್ಯಾಂಡ್ ಜಿಹಾದ್’ ವಿರುದ್ಧ ಕಠಿಣ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ಬಿಜೆಪಿ...

ಹೃದಯಾಘಾತಕ್ಕೆ ಎದೆನೋವೇ ಬರಬೇಕಿಲ್ಲ: ದೇಹ ನೀಡುವ ಈ ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ

ಹೃದಯಾಘಾತ ಅಥವಾ ಹೃದಯ ಸಂಬಂಧಿ ತೊಂದರೆಗಳು ಎಂದ ತಕ್ಷಣ ನಮ್ಮ ಮನಸ್ಸಿಗೆ ಬರುವುದು ಎದೆಯ ಮಧ್ಯಭಾಗದಲ್ಲಿ ಉಂಟಾಗುವ ತೀವ್ರವಾದ ನೋವು. ಆದರೆ, ಹೃದಯದ ತೊಂದರೆಗಳೆಲ್ಲವೂ ಎದೆನೋವಿನ ರೂಪದಲ್ಲೇ ಕಾಣಿಸಿಕೊಳ್ಳುತ್ತವೆ ಎಂಬುದು ಸಂಪೂರ್ಣ ತಪ್ಪು...

ಸತತ ಎರಡನೇ ಚಿನ್ನಕ್ಕೆ ಮುತ್ತಿಕ್ಕಿದ ಭಾರತ: ಮಹಾ ಕಾಳಗಕ್ಕೆ ಕೋಟಿ ಕೋಟಿ ಪ್ರೇಕ್ಷಕರು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಪಾಕಿಸ್ತಾನ ನಡುವಿನ ಯಾವುದೇ ಕ್ರೀಡಾ ಪಂದ್ಯವಿರಲಿ, ಅದು ಕೇವಲ ಆಟವಲ್ಲ, ಅಭಿಮಾನಿಗಳ ಪಾಲಿಗೆ ಅದೊಂದು ಹಬ್ಬ. ಮೈದಾನದಲ್ಲಿ ಆಟಗಾರರ ನಡುವೆ ತೀವ್ರ ಪೈಪೋಟಿ ನಡೆದರೆ, ಮೈದಾನದ ಹೊರಗೆ...

ಯೋಧನ ಪಾರ್ಥಿವ ಶರೀರ ಹೊತ್ತ ಆಂಬ್ಯುಲೆನ್ಸ್‌ ಅಪಘಾತ: ಕುಟುಂಬದ ಮೂವರು ಸೇರಿ ನಾಲ್ವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೇನೆಯ ಸಬ್‌ದಾರ್ ಮೇಜರ್‌ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್‌ ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮೃತ ಯೋಧನ ಕುಟುಂಬದ ಮೂವರು ಸೇರಿದಂತೆ ನಾಲ್ವರು...

ಹತ್ತಿ ಬೆಳೆ ಇಳುವರಿ ಕುಸಿತ, ರೈತರಿಗೆ ಭಾರೀ ನಷ್ಟ: ಯಾದಗಿರಿಯಲ್ಲಿ ಕೇಂದ್ರ ತಂಡದ ಪರಿಶೀಲನೆ

ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ತೀವ್ರವಾಗಿರುವ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ಶಹಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಹಾಗೂ ರೈತರ...

ಅದ್ಧೂರಿಯಾಗಿ ನೆರವೇರಿದ ಹಿಂದೂ ಮಹಾಗಣಪತಿ ಶೋಭಾಯಾತ್ರೆ: ಅಪ್ಪನ ಕೆರೆಯಲ್ಲಿ ವಿಸರ್ಜನೆ

ಹೊಸದಿಗಂತ ವರದಿ ಕಲಬುರಗಿ: ನಗರದ ಕೋಟೆ ಮುಂಭಾಗದಲ್ಲಿ 21 ದಿನಗಳ ಕಾಲ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ...

Dental Care | ನಿಮ್ಮ ಹಲ್ಲಿನ ‘ಎನಾಮಲ್’ ಸವೆಯುತ್ತಿದೆಯೇ? ದಂತ ಆರೋಗ್ಯದ ಈ ರಹಸ್ಯ ನಿಮಗೆ ತಿಳಿದಿರಲಿ

ವಯಸ್ಸು ಹೆಚ್ಚಾಗುತ್ತಿದ್ದಂತೆ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುವುದು ಸಹಜ. ಚರ್ಮದ ಮೇಲೆ ಸುಕ್ಕುಗಳು ಮೂಡುವುದು, ಕೂದಲು ಬಿಳಿಯಾಗುವುದು ಎಷ್ಟು ಸಾಮಾನ್ಯವೋ, ಅಂತೆಯೇ ನಮ್ಮ ಹಲ್ಲುಗಳ ರಚನೆಯಲ್ಲೂ ಕೆಲವು ಸೂಕ್ಷ್ಮ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಅನೇಕ...

ಬರದ ಹೊಡೆತಕ್ಕೆ ನೆಲಕಚ್ಚಿದ ಬೆಳೆ: ರೈತರ ಅಳಲು ಆಲಿಸಿದ ಕೇಂದ್ರ ಬರ ಅಧ್ಯಯನ ತಂಡ

ಹೊಸದಿಗಂತ ವರದಿ ಚಿತ್ರದುರ್ಗ: ಮಳೆ ಕೈಕೊಟ್ಟ ಪರಿಣಾಮ ಬೆಳೆ ನಷ್ಟ, ಅಂತರ್ಜಲ ಕುಸಿತ ಹಾಗೂ ಹೆಚ್ಚುತ್ತಿರುವ ಕೃಷಿ ವೆಚ್ಚದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಪರಿಸ್ಥಿತಿಯನ್ನು ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ಕಣ್ಣಾರೆ ಕಂಡಿತು....

FSSAI ವರದಿಯಲ್ಲಿ ನೆಸ್ಲೆ ಡೈರಿ ವೈಟ್ನರ್ ಗೆ ‘ಅಸುರಕ್ಷಿತ’ ಟ್ಯಾಗ್: ‘ನಮ್ಮ ಉತ್ಪನ್ನ ಸುರಕ್ಷಿತ’ ಎಂದ ಕಂಪನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೆಸ್ಲೆ ಇಂಡಿಯಾದ ಜನಪ್ರಿಯ ಲೋ ಫ್ಯಾಟ್ ಡೈರಿ ವೈಟ್ನರ್ ಇದೀಗ ಆಹಾರ ಸುರಕ್ಷತೆ ಕುರಿತ ಚರ್ಚೆಗೆ ಕಾರಣವಾಗಿದೆ. ನವದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ ಹೋಟೆಲ್‌ನಿಂದ ಸಂಗ್ರಹಿಸಲಾದ ಉತ್ಪನ್ನದ ಮಾದರಿಯನ್ನು ಪ್ರಯೋಗಾಲಯ ಪರೀಕ್ಷೆಗೆ...