32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಿಯು ಬೋರ್ಡ್‌ ಫಲಿತಾಂಶದಲ್ಲಿ ಮಹಾ ಎಡವಟ್ಟು, 600ಕ್ಕೆ 683 ಅಂಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕೆಲವು ವಿದ್ಯಾರ್ಥಿಗಳು ಫೇಲ್‌ ಆಗಿದ್ದರೆ, ಹಲವು ವಿದ್ಯಾರ್ಥಿಗಳು ಔಟ್‌ ಆಫ್‌ ಔಟ್‌ ತೆಗೆದಿದ್ದಾರೆ. ಆದರೆ ಕೆಲವರಲ್ಲಿ ಕೆಲವು ವಿದ್ಯಾರ್ಥಿಗಳು ಮಾತ್ರ 600 ಅಂಕಗಳ ಪರೀಕ್ಷೆಯಲ್ಲಿ...

FOOD | ಸಂಜೆ ಸ್ನಾಕ್ಸ್ ಕ್ರೇವಿಂಗ್ ಆಗ್ತಿದ್ಯ? ರುಚಿಯಾದ ಜೋಲ್ ಮೊಮೋ ಇಂದೇ ಟ್ರೈ ಮಾಡಿ

ಸಾಮಾಗ್ರಿಗಳುಶೇಂಗಾಎಳ್ಳುಈರುಳ್ಳಿಜೀರಿಗೆಬೆಳ್ಳುಳ್ಳಿಶುಂಠಿಹಸಿಮೆಣಸುಒಣಮೆಣಸುಟೊಮ್ಯಾಟೊಅರಿಶಿಣಕೊತ್ತಂಬರಿ ಸೊಪ್ಪುಮೋಮೋ ಮಾಡುವ ವಿಧಾನ https://hosadigantha.com/lunch-special-one-pot-is-enough-to-make-this-veg-biryani-see-the-recipe-here/ ಮೊದಲು ಬಾಣಲೆಗೆ ಎಳ್ಳು ಹಾಗೂ ಶೇಂಗಾ ಹಾಕಿ ಡ್ರೈ ರೋಸ್ಟ್‌ ಮಾಡಿ ತೆಗೆದಿಡಿ ನಂತರ ಎಣ್ಣೆ ಹಾಕಿ ಉಳಿದ ಎಲ್ಲ ಪದಾರ್ಥಗಳನ್ನು ಹಾಕಿ ಬಾಡಿಸಿ ಎಲ್ಲವು ಮೆತ್ತಗಾದ ನಂತರ ಒಲೆ ಆಫ್‌ ಮಾಡಿ....

ಬಂಗಾಳ ಗೆಲುವಿಗೆ ಬಿಜೆಪಿ ‘ಮೆಗಾ ಪ್ರಣಾಳಿಕೆ’: 15 ಭರವಸೆಗಳ ಘೋಷಣೆ ಮಾಡಿದ ‘ನಮೋ ಟೀಮ್’

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ತನ್ನ ಮಹತ್ವಾಕಾಂಕ್ಷಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರು, ಯುವಕರು, ಸರ್ಕಾರಿ ನೌಕರರು ಹಾಗೂ ರೈತರಿಗೆ ಹಲವು ದೊಡ್ಡ ಭರವಸೆಗಳನ್ನು ಘೋಷಿಸಿದೆ. ಕೇಂದ್ರ...

ನಿಮ್ಮ ಮಗನನ್ನು ಹಣ ವಸೂಲಿಗೆ ನೇಮಕಮಾಡಿದ್ದೀರಿ: ಸಿಎಂ ವಿರುದ್ಧ ಕುಟುಂಬ ರಾಜಕಾರಣದ ಮೇಲೆ ಹೆಚ್‌ಡಿಕೆ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕುಟುಂಬ ರಾಜಕಾರಣ ಮತ್ತು ಅಧಿಕಾರ ಬಳಕೆ...

ಬಿಹಾರ ರಾಜಕೀಯದಲ್ಲಿ ಬಿಗ್ ಅಪ್ಡೇಟ್: ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆಳವಣಿಗೆ ರಾಜ್ಯದ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಬಿಹಾರದಲ್ಲಿ ಶೀಘ್ರದಲ್ಲೇ ಹೊಸ...

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ: 1500 ಅಡಿ ಪ್ರಪಾತದಲ್ಲಿತ್ತು ಮೃತದೇಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ದತ್ತಪೀಠದ ತಪ್ಪಲಿನಲ್ಲಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ. ಪಾಲಕ್ಕಾಡ್ ಮೂಲದ ಬಾಲಕಿ ಶವವು ಅರಿಶಿನಗುಪ್ಪಿ ಭಾಗದಿಂದ ಸುಮಾರು 5 ಕಿ.ಮೀ...

ಕ್ಯಾಶ್ ರೋ ವಿವಾದ: ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪಾರ ಪ್ರಮಾಣದ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳಿಗೆ ಸಲ್ಲಿಸಿದ ಈ ರಾಜೀನಾಮೆ ನ್ಯಾಯಾಂಗ ವಲಯದಲ್ಲಿ...

ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಆರೆಸ್ಸೆಸ್ ತೀವ್ರ ಸಂತಾಪರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ...

ಬಿಜೆಪಿ-ಆರೆಸ್ಸೆಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೇಸ್ ದಾಖಲಿಸುವಂತೆ ಆಗ್ರಹ

ಹೊಸದಿಗಂತ ವರದಿ ​ಬನವಾಸಿ: ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಯುವಾ ಮೋರ್ಚಾ ವತಿಯಿಂದ ಬನವಾಸಿ ಪೊಲೀಸ್...

Lunch Special | ಒಂದೇ ಪಾತ್ರೆ ಸಾಕು ಈ ವೆಜ್ ಬಿರಿಯಾನಿ ಮಾಡೋದಕ್ಕೆ: ಇಲ್ಲಿದೆ ರೆಸಿಪಿ ನೋಡಿ

ಕಡಿಮೆ ಸಮಯದಲ್ಲಿ, ಕಡಿಮೆ ಪಾತ್ರೆಗಳಲ್ಲಿ ಮತ್ತು ಹೆಚ್ಚು ರುಚಿಯೊಂದಿಗೆ ತಯಾರಾಗುತ್ತೆ ಈ ಒನ್ ಪಾಟ್ ವೆಜ್ ಬಿರಿಯಾನಿ. ಲಂಚ್‌ಬಾಕ್ಸ್‌ಗೂ ಸೂಕ್ತ, ಮನೆಯ ಊಟಕ್ಕೂ ಪರ್ಫೆಕ್ಟ್. ಬೇಕಾಗುವ ಸಾಮಗ್ರಿಗಳು ಬಾಸ್ಮತಿ ಅಕ್ಕಿ – 1 ಕಪ್ಕ್ಯಾರೆಟ್ –...

ಜ್ಞಾನದ ಹಸಿವಿಗಿಲ್ಲ ವಯಸ್ಸಿನ ಅಡ್ಡಿ: ಮಗನೊಂದಿಗೆ ಮೊದಲ ಪ್ರಯತ್ನದಲ್ಲೇ ಪಿಯುಸಿ ಪಾಸ್ ಮಾಡಿದರು 57ರ ಫೈನಾನ್ಶಿಯರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಲ್ಯ ಕಣೀರುತೋಟದ ನಿವಾಸಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿರುವ ಮೋಹನ್ ರಾಜ್ ಅಮೀನ್ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು, ಮಗನೊಂದಿಗೆ ಮೊದಲ...

ಹಿರಿಯ ಸಾಹಿತಿ, ಡಿವಿಜಿ ಒಡನಾಡಿ, ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಮಾಜಿಕ ಚಿಂತನೆ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರು ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ. 88 ವರ್ಷ ವಯಸ್ಸಿನ ಅವರು ಬೆಂಗಳೂರಿನ...