ಇಂದಿನ ದಿನ ಸವಾಲುಗಳಿಂದ ಕೂಡಿರಬಹುದು, ಮನಸ್ಸಿಗೆ ಕೊಂಚ ಭಾರವೆನಿಸಿರಬಹುದು. ಆದರೆ ನಡೆದದ್ದನ್ನೆಲ್ಲಾ ಅಲ್ಲೇ ಬಿಟ್ಟುಬಿಡಿ. ನೆಮ್ಮದಿಯ ನಿದ್ದೆ ಮಾತ್ರ ಹೊಸ ಹುರುಪನ್ನು ನೀಡಬಲ್ಲದು.
ಇವತ್ತು ಅಂದುಕೊಂಡಂತೆ ನಡೆಯದೇ ಇರಬಹುದು, ಆದರೆ ಜೀವನ ಅಲ್ಲಿಗೆ ನಿಲ್ಲುವುದಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಭರ್ಜರಿ ಆರಂಭ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈಗ ಗಾಯದ ಆತಂಕ ಎದುರಾಗಿದೆ. ತಂಡದ ಪ್ರಮುಖ ವೇಗದ ಬೌಲರ್, ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಗಾಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಬಹುನಿರೀಕ್ಷಿತ ಅಭಿವೃದ್ಧಿ ಯೋಜನೆಗಳು ಮತ್ತು ಪ್ರಸ್ತುತ ಆಡಳಿತ ವ್ಯವಸ್ಥೆಯ ಕುರಿತು ಯದುವೀರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಕ್ರಾಸಿಂಗ್ನಲ್ಲಿ ಅಂಡರ್ಪಾಸ್ ನಿರ್ಮಾಣಕ್ಕೆ ಇದ್ದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದರ ನಡುವೆ ಈಗಾಗಲೇ ಆರ್ಥಿಕವಾಗಿ ಏಟು ತಿದ್ದಿರುವ ಪಾಕಿಸ್ತಾನದ ಸ್ಥಿತಿ ಮತ್ತಷ್ಟು ಅದೋಗತಿಯಾಗಿದೆ.
ಈಗಾಗಲೇ ನೀರು ಮತ್ತು ವಿದ್ಯುತ್ನಂತಹ ಹಲವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ದೊಡ್ಡ ಮಟ್ಟದ ಚಿನ್ನದ ಬೇಟೆಯಾಡಿದ್ದಾರೆ.
ಬಾಂಗ್ಲಾದೇಶದ ಮಾರ್ಗವಾಗಿ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ...
ಹೊಸ ದಿಗಂತ ವರದಿ, ಚಿತ್ರದುರ್ಗ:
ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು. ಚಿತ್ರದುರ್ಗದ ಮೆದೇಹಳ್ಳಿ...
ಭಾರತೀಯ ಅಡುಗೆಯಲ್ಲಿ ಕರಿಬೇವಿನ ಸೊಪ್ಪಿಲ್ಲದ ಒಗ್ಗರಣೆಯನ್ನು ಊಹಿಸಿಕೊಳ್ಳುವುದು ಕಷ್ಟ. ಜೀರ್ಣಕ್ರಿಯೆ ಹೆಚ್ಚಿಸಲು, ಕೂದಲಿನ ಆರೋಗ್ಯಕ್ಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಕರಿಬೇವು ಸಹಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ, ನಾಣ್ಯಕ್ಕೆ ಎರಡು ಮುಖವಿರುವಂತೆ, ಕರಿಬೇವು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮುಂಬೈ ಮತ್ತು ರಾಜಸ್ಥಾನ ಪಂದ್ಯಕ್ಕೂ ವರುಣ ಎಂಟ್ರಿ ನೀಡಿದ್ದು, ಹೀಗಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ.
ಗುವಾಹಟಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಹೀಗಾಗಿ ಟಾಸ್ ಪ್ರಕ್ರಿಯೆಯು ವಿಳಂಬವಾಗಿದೆ. ಮೈದಾನವನ್ನು ಕವರ್...
ಎಲ್ಲವನ್ನೂ ತಕ್ಷಣವೇ ಸಾಧಿಸಬೇಕೆಂಬ ಹಂಬಲ ನಮ್ಮನ್ನು ಆತುರದ ನಿರ್ಧಾರಗಳತ್ತ ದೂಡುತ್ತಿದೆ. ಆದರೆ, ಒಂದು ಕ್ಷಣದ ಆತುರವು ಇಡೀ ಜೀವನದ ನೆಮ್ಮದಿಯನ್ನು ಕೆಡಿಸಬಹುದು ಎಂಬುದು ಕಟು ಸತ್ಯ. ವೈಯಕ್ತಿಕ ಬದುಕು ಇರಲಿ ಅಥವಾ ವೃತ್ತಿಜೀವನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಕದನ ಭೀಕರ ಸ್ವರೂಪ ಪಡೆದುಕೊಂಡಿದ್ದು, ಟ್ರಂಪ್ ನೀಡಿದ್ದ ಡೆಡ್ಲೈನ್ ಮುಗಿಯುವ ಮೊದಲೇ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬಿದ್ದಿದ್ದು, ಖಾರ್ಗ್ ದ್ವೀಪದ ಮೇಲೆ ಸರಣಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ 10 ರಿಂದ 18 ವರ್ಷ ವಯಸ್ಸಿನ ಹುಡುಗಿಯರ ಗರ್ಭಧಾರಣೆಯ ಲೆಕ್ಕ ಪರಿಶೋಧನೆಯನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರದೀಪ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ.
ನಾಳೆ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚಿಸಲು ಮಾತ್ರ ಅವಕಾಶವಿದ್ದು, ಇದೇ ಏಪ್ರಿಲ್ 9ರಂದು ಮತದಾನ ಪ್ರಕ್ರಿಯೆ...