29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

GOOD NEWS | ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ, ಅಬುಧಾಬಿಗೆ ವಿಮಾನ ಸಂಚಾರ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ ಮತ್ತು ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಇಂದು ವಿಮಾನ ಸಂಚಾರವನ್ನು ಪುನರಾರಂಭಿಸಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ. ಇದರ ಜೊತೆಗೆ, ಮಂಗಳೂರು...

ಪಶ್ಚಿಮ ಬಂಗಾಳದಲ್ಲಿ ಎಸ್ ಐಆರ್: ಬರೋಬ್ಬರಿ 90 ಲಕ್ಷ ಮತದಾರರಿಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಅಖಾಡ ರಂಗೇರುತ್ತಿದ್ದು, ವಿವಿಧ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಇದರ ನಡುವೆ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ 90...

ವಲಸೆ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ: 5 ಕೆ.ಜಿ ಸಿಲಿಂಡರ್ ನೀಡಲು ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಗಳಲ್ಲಿ ನೆಲೆಸಿರುವ ವಲಸೆ ಕಾರ್ಮಿಕರಿಗೆ ನೆರವಾಗಲು 5 ಕೆ.ಜಿ ತೂಕದ ಎಲ್ ಪಿಜಿ ಸಿಲಿಂಡರ್ ಗಳ ಹಂಚಿಕೆಯನ್ನು ದುಪ್ಪಟ್ಟುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ...

ಕೊಡಗು ಪ್ರವಾಸಕ್ಕೆ ಬಂದ ಇರಾನ್ ದಂಪತಿಗೆ ಇಕ್ಕಟ್ಟು ತಂದಿಟ್ಟಿದೆ ಮಧ್ಯಪ್ರಾಚ್ಯ ಯುದ್ಧ ಬಿಕ್ಕಟ್ಟು

ಹೊಸದಿಗಂತ ಮಡಿಕೇರಿ: ಮಧ್ಯಪ್ರಾಚ್ಯ ಯುದ್ಧ ಬಿಕ್ಕಟ್ಟು ಇಲ್ಲೊಂದು ದಂಪತಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ತಮ್ಮ ಮಕ್ಕಳನ್ನು ಬಿಟ್ಟು ಇರಾನ್‌ನಿಂದ ಕೊಡಗಿಗೆ ಬಂದಿದ್ದ ದಂಪತಿ ಮರಳಿ ಊರಿಗೆ ತೆರಳಲು ವಿಮಾನ ಸೇವೆ ಇಲ್ಲದೆ ಇಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಡಿಕೇರಿ ತಾಲೂಕಿನ...

ಇಂದು ರಾತ್ರಿ ಇಡೀ ನಾಗರಿಕತೆ ಸರ್ವನಾಶ: ಇರಾನ್‌ ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತಷ್ಟು ತ್ರೀವತೆ ಪಡೆಯುತ್ತಿದ್ದು, ಇರಾನ್ ಗೆ ಅಮೆರಿಕ ನೀಡಿದ್ದ ಗಡುವು ಕೊನೆಯಾಗುತ್ತಾ ಬಂದಿದ್ದು, ಇದರ ಬೆನ್ನಲ್ಲೇ ಇಡೀ ಇರಾನ್‌ ನಾಗರಿಕತೆ ಸರ್ವನಾಶ ಮಾಡುವುದಾಗಿ ಡೊನಾಲ್ಡ್‌ ಟ್ರಂಪ್‌...

ವಿಮಾನ ಪ್ರಯಾಣಿಕರಿಗೆ ಇಂಧನ ಬಿಸಿ: ಏರ್ ಇಂಡಿಯಾ ಟಿಕೆಟ್ ದರದಲ್ಲಿ ಭಾರೀ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಇಂಧನ ದರದಲ್ಲಿ ಏರುಪೇರಾಗುತ್ತಿದ್ದು, ಇದರ ನೇರ ಹೊಡೆತ ಈಗ ವಿಮಾನ ಪ್ರಯಾಣಿಕರ ಮೇಲೆ ಬಿದ್ದಿದೆ. ಟಾಟಾ ಸಮೂಹದ ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ,...

ಬಂಗಾಳದ ಮೇಲೆ ಕಣ್ಣಿಟ್ಟರೆ ಪಾಕ್ ಎಷ್ಟು ವಿಭಜನೆಯಾಗುತ್ತೆ ದೇವರೇ ಬಲ್ಲ: ಆಸಿಫ್ ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದಿಂದ ಏನಾದರೂ ಸಮಸ್ಯೆ ಎದುರಾದರೆ ನಾವು ಕೋಲ್ಕತ್ತಾದ ಮೇಲೆ ದಾಳಿ ನಡೆಸುವ ಮೂಲಕ ಉತ್ತರಿಸುತ್ತೇವೆ ಎಂದು ಉದ್ಧಟತನದ ಹೇಳಿಕೆ ನೀಡಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ...

ಜೂನಿಯರ್ ತೆಂಡೂಲ್ಕರ್ ಯಾರ್ಕರ್ ಅಬ್ಬರ: ಪಂತ್-ಸಮದ್ ಬೆವರಿಳಿಸಿದ ಅರ್ಜುನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 15ನೇ ಪಂದ್ಯಕ್ಕೆ ಲಕ್ನೋ ಸೂಪರ್ ಜೈಂಟ್ಸ್ ಸಜ್ಜಾಗುತ್ತಿದ್ದು, ಅಭ್ಯಾಸದ ವೇಳೆ ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಎಲ್ಲರ ಗಮನ ಸೆಳೆದಿದ್ದಾರೆ. ನೆಟ್ಸ್‌ನಲ್ಲಿ ತಮ್ಮ ಬೆಂಕಿಯಂತಹ ಯಾರ್ಕರ್ ದಾಳಿಯ ಮೂಲಕ...

ಗಂಡನ ಜೊತೆ ತವರಿಗೆ ಬಂದ ರಶ್ಮಿಕಾ ಮಂದಣ್ಣ: ಕೊಡಗಿನ ಅಳಿಯನಿಗೆ ಭರ್ಜರಿ ಆತಿಥ್ಯ!

ಹೊಸ ದಿಗಂತ ವರದಿ, ಮಡಿಕೇರಿ:‌ ನ್ಯಾಷನಲ್‌ ಕ್ರಶ್‌, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ವೀರಾಜಪೇಟೆ ನಗರದ ʻಸೆರೆನಿಟಿ ಹಾಲ್‌ʼನಲ್ಲಿ ಅದ್ಧೂರಿ ಡಿನ್ನರ್‌ ಪಾರ್ಟಿ ನಡೆಯಿತು. ವೀರಾಜಪೇಟೆಯ ಗಣ್ಯರು, ಆಪ್ತ ಸ್ನೇಹಿತರು...

ಮೈತ್ರಿ ‘ಹಗ್ಗಜಗ್ಗಾಟ’ ಹೈಕಮಾಂಡ್ ಅಂಗಳಕ್ಕೆ: ಆರ್.ಅಶೋಕ್ ಬಿಚ್ಚಿಟ್ಟ ಗುಟ್ಟೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸುತ್ತವೆಯೇ ಎಂಬ ಕುತೂಹಲಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಕುರಿತಾದ ಪ್ರಶ್ನೆಗಳಿಗೆ...

ಮನಸ್ಸಿನ ಗೊಂದಲ, ಶರೀರಕ್ಕೆ ವಿಪತ್ತು: ‘ಓವರ್ ಥಿಂಕಿಂಗ್’ ಬಿಟ್ಟುಬಿಡಿ, ಆಯಸ್ಸು ಹೆಚ್ಚಿಸಿಕೊಳ್ಳಿ

ಯೋಚನೆ ಮಾಡುವುದು ಮನುಷ್ಯನ ಸಹಜ ಗುಣ. ಆದರೆ ಯಾವುದೋ ಒಂದು ವಿಷಯದ ಬಗ್ಗೆ ಗಂಟೆಗಟ್ಟಲೆ ಅಥವಾ ದಿನಗಟ್ಟಲೆ ಕೊರಗುವುದು, ಕೆಟ್ಟದ್ದನ್ನೇ ಊಹಿಸಿಕೊಳ್ಳುವುದು ನಮ್ಮ ದೇಹದ ಮೇಲೆ ವಿಷದಂತೆ ಕೆಲಸ ಮಾಡುತ್ತದೆ. ಯಾವಾಗಲೂ ಅತಿಯಾಗಿ ಯೋಚಿಸುವುದರಿಂದ...

ಟ್ರಂಪ್ ನಿಗೂಢ ನಡೆ: ಇರಾನ್ ಡೆಡ್ ಲೈನ್ ನಡುವೆ ಅಮೆರಿಕದ ಭಾರತೀಯ ರಾಯಭಾರಿಯನ್ನು ಕರೆಸಿಕೊಂಡ ದೊಡ್ಡಣ್ಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕಕ್ಕೇರಿದ್ದು, ಇರಾನ್ ಗೆ ಅಮೆರಿಕ ನೀಡಿದ್ದ ಕದನ ವಿರಾಮದ ಡೆಡ್ ಲೈನ್ ಹತ್ತಿರವಾಗುತ್ತಿದ್ದು, ಇದರ ಬೆನ್ನಲ್ಲೇ ಟ್ರಂಪ್ ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಕರೆಸಿಕೊಂಡಿದ್ದಾರೆ. ಹಾರ್ಮುಜ್ ಜಲಸಂಧಿ...