ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಗೇಮ್ಸ್ನಲ್ಲಿ 44 ವರ್ಷಗಳ ಬಳಿಕ ಭಾರತಕ್ಕೆ ಮಹಿಳಾ ಹಾಕಿಯಲ್ಲಿ ಚಿನ್ನದ ಪದಕ ತಂದುಕೊಟ್ಟ ಹೆಮ್ಮೆಯ ತಂಡ ಬೆಂಗಳೂರಿಗೆ ಮರಳಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಟಗಾರ್ತಿಯರಿಗೆ ಅದ್ಧೂರಿ ಸ್ವಾಗತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ನಡೆಸಿದ ಡ್ರೋನ್ ದಾಳಿಗೆ ಉಕ್ರೇನ್ನ ಸುಮಿ ನಗರದಲ್ಲಿರುವ ಭಾರತೀಯ ಮೂಲದ ‘ಕುಸುಮ್ ಗ್ರೂಪ್’ಗೆ ಸೇರಿದ ಬೃಹತ್ ಔಷಧ ತಯಾರಿಕಾ ಘಟಕ ತೀವ್ರವಾಗಿ ಹಾನಿಗೊಳಗಾಗಿದೆ. ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಹಲವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕೇರಳದ ಅಧಿಕಾರಾವಧಿಗೆ ಸಂಬಂಧಿಸಿದ ಎರಡು ದಶಕಗಳ ಹಿಂದಿನ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ.
2006ರಲ್ಲಿ ಕೇರಳ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿರುವ ಚಿನ್ನದ ಅಂಬಾರಿ ಹೊರುವ ಗಜಪಡೆಯ ನಾಯಕನ ಆಯ್ಕೆ ಇದೀಗ ಕುತೂಹಲ ಮೂಡಿಸಿದೆ.
ಹೌದು! ದಸರಾ ಜಂಬೂಸವಾರಿಯಲ್ಲಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾರಾಟದ ವೇಳೆ ಕಾಕ್ಪಿಟ್ನಲ್ಲಿ ಎದುರಾದ ಮಾರಣಾಂತಿಕ ಪರಿಸ್ಥಿತಿಯಲ್ಲೂ ಧೈರ್ಯ ಕಳೆದುಕೊಳ್ಳದೆ ವಿಮಾನದಲ್ಲಿದ್ದವರ ಸುರಕ್ಷತೆಗೆ ನೆರವಾದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಶೇಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಹಲವು ದಶಕಗಳ ಕಾಲ ಗುರುತಿಸಿಕೊಂಡಿದ್ದ ಹಿರಿಯ ಕಲಾವಿದೆ ಲಲಿತಮ್ಮ ನಿಧನರಾಗಿದ್ದಾರೆ. 65 ವರ್ಷ ವಯಸ್ಸಿನ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಗೇಮ್ಸ್ 2026ರ ಭಾರತ–ಪಾಕಿಸ್ತಾನ ಪುರುಷರ ಕ್ರಿಕೆಟ್ ಫೈನಲ್ನಲ್ಲಿ ಮೈದಾನದ ಕದನದ ಜೊತೆಗೆ ಆಟಗಾರರ ಸಂಭ್ರಮಾಚರಣೆಯೂ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. 15 ವರ್ಷದ ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ...
ಹೊಸದಿಗಂತ ವರದಿ ರಾಮನಗರ:
ಇಲ್ಲಿನ ಐಜೂರು ಮಹಿಳಾ ಪೊಲೀಸ್ ಠಾಣೆ ಸಮೀಪದ ಬಿ.ಎಂ. ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಕೌಟುಂಬಿಕ ಕಲಹದ ಕಾರಣಕ್ಕೆ ತನ್ನ ಪತ್ನಿ ಮತ್ತು ಪುತ್ರನ ಎದುರಿಗೇ ಸೈನೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿನ್ನ-ಬೆಳ್ಳಿ ತಯಾರಿಸುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕಾಲ ಪರಸ್ಪರ ರಾಜಕೀಯವಾಗಿ ಕಿತ್ತಾಡುತ್ತಿದ್ದ ಅಣ್ಣ-ತಮ್ಮಂದಿರಾದ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಶಿವಸೇನಾ (UBT) ನಾಯಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನಿಯರ್ ಎನ್ಟಿಆರ್ ಮತ್ತು ಜಾನ್ವಿ ಕಪೂರ್ ನಟನೆಯ 'ದೇವಾರ: ಪಾರ್ಟ್ 1' ಚಿತ್ರದ ಸೂಪರ್ ಹಿಟ್ 'ಚುಟ್ಟಮಲ್ಲೆ' ಹಾಡಿನ ವಿಡಿಯೋವನ್ನು AI ತಂತ್ರಜ್ಞಾನ ಬಳಸಿ ಅಶ್ಲೀಲವಾಗಿ ಮಾರ್ಫ್ ಮಾಡಿರುವುದಕ್ಕೆ ಮೆಗಾಸ್ಟಾರ್...
ಹೊಸದಿಗಂತ ವರದಿ ಕಲಬುರಗಿ:
ನ್ಯಾಯಾಲಯದಿಂದ ಜಾಮೀನು ಪಡೆದ ವ್ಯಕ್ತಿಗೆ ಅನಗತ್ಯವಾಗಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ಒತ್ತಡ ಹೇರಿ, ಬೇಲ್ ರದ್ದು ಮಾಡುವುದಾಗಿ ಬೆದರಿಸಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಚಿಂಚೋಳಿ ತಾಲ್ಲೂಕಿನ...
ಹೊಸದಿಗಂತ ವರದಿ ಮಂಗಳೂರು:ಮಂಗಳೂರು ತಾಲೂಕಿನ ಗಂಜಿಮಠ ಮಾರ್ಗದಂಗಡಿ ನಿವಾಸಿ ಎಸ್.ಕೆ. ಭವಾನಿ ಎಂಬವರ ಪುತ್ರ ನಿಖಿಲ್ (31) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದು, ಈಗ ಚಿಕಿತ್ಸೆ ವೆಚ್ವ ಭರಿಸಲಾಗದೆ ದಿಕ್ಕುತೋಚದ ಈ...