29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ದಂಪತಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂತರ ಖ್ಯಾತಿಯ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಸೋಮವಾರ ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರೊಂದಿಗೆ ಅವರ ಪತ್ನಿ ಪ್ರಗತಿ ಶೆಟ್ಡಿ,...

ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಯತ್ನಿಸಿದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ಜಗದೀಶ್,...

ಶೃಂಗೇರಿ ಶಾಸಕ ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ: ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ಹೈಕೋರ್ಟ್ 279 ಅಂಚೆ ಮತಪತ್ರಗಳನ್ನು...

ಇರಾನ್‌ಗೆ ಮತ್ತೊಂದು ಭಾರೀ ಹೊಡೆತ: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ ನ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನ ಗುಪ್ತಚರ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅಮೆರಿಕ–ಇಸ್ರೇಲ್ ಸಂಯುಕ್ತ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಇರಾನ್...

ಸಿದ್ದಾಪುರ, ಶಿರಸಿ ಸಹಿತ ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಮಂಗನಕಾಯಿಲೆ: ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಸಮರೋಪಾದಿ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಹೊನ್ನಾವರ, ಜೊಯಿಡಾ, ಶಿರಸಿ ಹಾಗೂ ಅಂಕೋಲಾ ಸೇರಿದಂತೆ ಒಟ್ಟು ಐದು ತಾಲ್ಲೂಕುಗಳಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಐದೂ ತಾಲ್ಲೂಕುಗಳಲ್ಲಿ...

ಆಟೋ LPG ಕೊರತೆ ನಡುವೆ ಐಒಸಿಎಲ್ ಪೂರೈಕೆ ಹೆಚ್ಚಳ: ಆದ್ರೆ ಚಾಲಕರಲ್ಲಿ ಇನ್ನೂ ಮನೆಮಾಡಿದೆ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಆಟೋ LPGಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಬಂಕ್‌ಗಳ ಮುಂದೆ ಉದ್ದ ಸಾಲುಗಳು ಕಾಣಿಸಿಕೊಳ್ಳುತ್ತಿರುವ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದಾದ್ಯಂತ ಆಟೋ LPG...

ದೆಹಲಿ ವಿವಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಮೇಲ್: ರಾಮ್‌ಜಾಸ್, ಮಿರಾಂಡಾ ಕ್ಯಾಂಪಸ್ ಖಾಲಿ-ಖಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೆಹಲಿ ವಿಶ್ವವಿದ್ಯಾಲಯದ ಎರಡು ಪ್ರಮುಖ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಮ್‌ಜಾಸ್...

ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ: ರೌಡಿಶೀಟರ್ ಬರ್ಬರ ಹ*ತ್ಯೆ

ಹೊಸದಿಗಂತ ವರದಿ ​ಮದ್ದೂರು: ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ರೌಡಿ ಶೀಟರ್‌ ಓರ್ವನ ಹತ್ಯೆಯಾಗಿದ್ದು, ಈತನ ಸಹಚರರಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊಳೇ ಆಂಜನೇಯಸ್ವಾಮಿ ರಸ್ತೆಯ ಪಟೇಲ್ ಸಾಮಿಲ್...

ಟೆಂಡರ್ ಹಂಚಿಕೆಯಲ್ಲಿ ಗೋಲ್ ಮಾಲ್?: ಅರುಣಾಚಲ ಸಿಎಂ ಕುಟುಂಬದ ವಿರುದ್ಧ CBI ತನಿಖೆಗೆ ಸುಪ್ರೀಂ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬಕ್ಕೆ ಸಂಬಂಧಿಸಿದ ಕಂಪನಿಗಳಿಗೆ ನೀಡಲಾದ ಸರ್ಕಾರಿ ಕಾಮಗಾರಿಗಳ ಟೆಂಡರ್ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆರೋಪಗಳ ಗಂಭೀರತೆಯನ್ನು ಗಮನಿಸಿದ...

IPL | ಕೋಚ್ ನಿಂದ ಬೈಸಿಕೊಂಡಿದ್ದೆ: ಸಿಕ್ಸರ್ ಹೊಡೆದ TIM ಅಣ್ಣ ಹಿಂಗ್ಯಾಕಂದ್ರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಐಪಿಎಲ್ 2026ರ ಬಹು ನಿರೀಕ್ಷಿತ ಹೈ-ವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಈ ಕಾದಾಟದಲ್ಲಿ ಆರ್‌ಸಿಬಿ ಭರ್ಜರಿ ಪ್ರದರ್ಶನ ನೀಡಿದ್ದು, ಅದರ ಕೇಂದ್ರಬಿಂದುವಾಗಿ...

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಉಪಚುನಾವಣೆ ಫಲಿತಾಂಶ ಸರ್ಕಾರಕ್ಕೆ ‘ಮಾರ್ಕ್ಸ್’ ಅಲ್ಲ ಎಂದ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟ ಉತ್ತರ ನೀಡಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ....

Muscle Strain | ಮಸಲ್ ಸ್ಟ್ರೈನ್ ಆಗೋದು ಯಾಕೆ? ಇದಕ್ಕೆ ಪರಿಹಾರ ಏನು?

ಒಮ್ಮೆ ಜಿಮ್ ಮಾಡಿದ ನಂತರ ಕೈ, ಭುಜ, ಕಾಲು ಅಥವಾ ಬೆನ್ನಿನ ಸ್ನಾಯುಗಳಲ್ಲಿ ಎಳೆತದಂತೆ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮೆ ಕೈ ಚಲಿಸುವಾಗ ಸೆಳೆತ, ಬಿಗಿತ ಅಥವಾ ಒತ್ತಡದ ಅನುಭವವಾಗಬಹುದು. ಇದನ್ನೇ ಸಾಮಾನ್ಯವಾಗಿ...