29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

IPL | ಸನ್‌ರೈಸರ್ಸ್ ಅಂಗಳದಲ್ಲಿ ಸೂಪರ್ ಜೈಂಟ್ಸ್ ಸವಾರಿ: ಟಾಸ್ ಗೆದ್ದ ಪಂತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಇಂದಿನ ಡಬಲ್ ಹೆಡರ್ ಪಂದ್ಯಗಳಲ್ಲಿ ಮೊದಲನೇ ಹಣಾಹಣಿಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ ಸಾಕ್ಷಿಯಾಗುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು,...

‘ಗನ್’ ತೋರಿಸಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ ಪುಣ್ಯಾತ್ಮ! ತನಿಖೆ ವೇಳೆ ಶಾಕ್ ಆದ ಪೊಲೀಸ್ರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆ ಈಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಂಟೆಗಟ್ಟಲೆ ಟ್ರಾಫಿಕ್ ಜಾಂಮ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯೊಬ್ಬ, ರಸ್ತೆ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಭೀತಿ: ಟಿಶ್ಯೂ ಪೇಪರ್ ಬರಹಕ್ಕೆ ಬೆಚ್ಚಿಬಿದ್ದ ಸಿಬ್ಬಂದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳ್ಳಂಬೆಳಗ್ಗೆ ಬಾಂಬ್ ಆತಂಕ ಎದುರಾಗಿತ್ತು. ಇಲ್ಲಿಂದ ದೆಹಲಿಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ "ಬಾಂಬ್ ಇದೆ" ಎಂಬ ಬರಹವಿದ್ದ ಟಿಶ್ಯೂ ಪೇಪರ್...

FOOD & KIDS | ಮಕ್ಕಳಿಗೆ ಪ್ರೋಟೀನ್ ರಿಚ್ ಆಹಾರ ಯಾವಾಗಿನಿಂದ ಶುರು ಮಾಡ್ಬೇಕು? ಬೆಳವಣಿಗೆಯ ಮೊದಲ ಹೆಜ್ಜೆ ಇದೇ!

ಮಕ್ಕಳ ಬೆಳವಣಿಗೆಯಲ್ಲಿ ಪ್ರೋಟೀನ್ ಅತಿ ಮುಖ್ಯ ಪಾತ್ರ ವಹಿಸುತ್ತದೆ. ದೇಹದ ಎಲುಬು, ಸ್ನಾಯು, ಮೆದುಳು ಮತ್ತು ರೋಗನಿರೋಧಕ ಶಕ್ತಿಯ ಬೆಳವಣಿಗೆಗೆ ಪ್ರೋಟೀನ್ ಅಗತ್ಯ. ಆದರೆ ಹಲವಾರು ಪೋಷಕರಿಗೆ ಒಂದು ಪ್ರಶ್ನೆ ಕಾಡುತ್ತಿರುತ್ತದೆ ಮಕ್ಕಳಿಗೆ...

ಸಿರಾಜ್ ಮಾಡಿದ ಒಂದು ಎಡವಟ್ಟು.. ಗುಜರಾತ್ ಟೈಟಾನ್ಸ್‌ಗೆ ಸೋಲಿನ ಪೆಟ್ಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ರನ್‌ಗಳ ರೋಚಕ ಸೋಲನ್ನು ಅನುಭವಿಸಿದೆ. ಈ ಸೋಲಿನಲ್ಲಿ ಮೊಹಮ್ಮದ್ ಸಿರಾಜ್ ಮಾಡಿದ ಒಂದು...

ಓವರ್‌ಟೇಕ್ ಮಾಡೋ ಭರದಲ್ಲಿ ಕೆಎಸ್‌ಆರ್‌ಟಿಸಿ–ಖಾಸಗಿ ಬಸ್ ಡಿಕ್ಕಿ: ಇಬ್ಬರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ಜಿಲ್ಲೆಯ ಶಿರಾ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಸುಮಾರು 20 ಮಂದಿಗೆ ಗಾಯಗಳಾಗಿವೆ. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್...

Viral | ಡಿವೋರ್ಸ್ ಸಿಕ್ಕ ಖುಷಿ: ಡಾನ್ಸ್ ಮಾಡಿಕೊಂಡು ಮಗಳನ್ನು ಬರಮಾಡಿಕೊಂಡ ನಿವೃತ್ತ ನ್ಯಾಯಾಧೀಶನ ಕುಟುಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಮೀರಟ್‌ನಲ್ಲಿ ನಿವೃತ್ತ ನ್ಯಾಯಾಧೀಶ ಡಾ. ಜ್ಞಾನೇಂದ್ರ ಕುಮಾರ್ ಶರ್ಮಾ ತಮ್ಮ ಪುತ್ರಿಯನ್ನು ವಿಚ್ಛೇದನದ ಬಳಿಕ ಮನೆಗೆ ಅದ್ದೂರಿಯಾಗಿ ಕರೆತಂದು ಎಲ್ಲರ ಗಮನ ಸೆಳೆದಿದ್ದಾರೆ. ಏಳು ವರ್ಷದ ವೈವಾಹಿಕ ಜೀವನ...

ಯುವಜನರೇ ಎಚ್ಚರ! ಸಣ್ಣ ವಯಸ್ಸಿನಲ್ಲೇ ಹೃದಯಕ್ಕೆ ಕಂಟಕವಾಗುತ್ತಿವೆ ನಿಮ್ಮ ಈ ತಪ್ಪುಗಳು

ಹಿಂದೆಲ್ಲಾ ವಯಸ್ಸಾದವರಿಗೆ ಮಾತ್ರ ಸೀಮಿತವಾಗಿದ್ದ ಹೃದಯಾಘಾತ, ಇಂದು 20 ರಿಂದ 40 ವರ್ಷದ ಯುವಕರನ್ನೂ ಬೆನ್ನತ್ತಿದೆ. ವೈದ್ಯಕೀಯ ತಜ್ಞರ ಪ್ರಕಾರ, ಇದಕ್ಕೆ ಕೇವಲ ಒಂದು ಕಾರಣವಲ್ಲ, ಬದಲಾಗಿ ಜೀವನಶೈಲಿಯ ಹಲವು ತಪ್ಪು ಹಾದಿಗಳು...

ಚಡ್ಡಾ ಸಾಹಬ್ BJP-ಮೋದಿ ವಿರುದ್ಧ ಟೀಕೆ ಮಾಡಿದ ಪೋಸ್ಟ್ ಡಿಲೀಟ್ ಮಾಡಿದ್ಯಾಕೆ? AAP ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಕಲಹ ಇದೀಗ ಬಹಿರಂಗವಾಗಿ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಸೌರಭ್ ಭಾರದ್ವಾಜ್ ಅವರು ರಾಘವ್ ಚಡ್ಡಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ಮೋದಿ ಮತ್ತು ಬಿಜೆಪಿ...

ತಂಪು ತಂಪು ಕೂಲ್ ಕೂಲ್.. ಆಮೇಲೆ ಮೈ ಕೈ ಫುಲ್ ಡಲ್! AC ‘ಶಾಕ್’ ಬಗ್ಗೆ ನಿಮಗೇನು ಗೊತ್ತು?

ನಾವೆಲ್ಲರೂ ಬೇಸಿಗೆಯ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಎಸಿ ಮೊರೆ ಹೋಗುತ್ತೇವೆ. ಆದರೆ ಎಸಿ ಕೊಠಡಿಯಿಂದ ಹೊರಬಂದ ತಕ್ಷಣ ಸಣ್ಣಗೆ ತಲೆಸುತ್ತು ಅಥವಾ ವಿಪರೀತ ಸುಸ್ತು ಕಾಣಿಸಿಕೊಳ್ಳುವುದು ಅನೇಕರ ಅನುಭವ. ವಿಜ್ಞಾನಿಗಳ ಪ್ರಕಾರ, ಇದನ್ನು 'ಥರ್ಮಲ್...

ಯುವ ಪ್ರತಿಭೆಗಳಿಗೆ ‘ಮಿಷನ್ ರೆಡ್ ಬಾಲ್’: ಏನಿದು BCCI ಮಾಸ್ಟರ್‌ಪ್ಲ್ಯಾನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ಮತ್ತು ಐಪಿಎಲ್ ನಡುವೆಯೂ ಟೆಸ್ಟ್ ಕ್ರಿಕೆಟ್‌ನ ಭವಿಷ್ಯವನ್ನು ಮತ್ತಷ್ಟು ಬಲಪಡಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಮಾಸ್ಟರ್‌ಪ್ಲ್ಯಾನ್ ರೂಪಿಸಿದೆ. ದೀರ್ಘ ಮಾದರಿಯ ಕ್ರಿಕೆಟ್‌ಗೆ ಮುಂದಿನ ಪೀಳಿಗೆಯ ಆಟಗಾರರನ್ನು...

ಗಿಲ್ ಫಿಟ್ನೆಸ್ ಬಗ್ಗೆ ಪಾರ್ಥಿವ್ ಪಟೇಲ್ ಹೇಳಿದ್ದೇನು? ಫ್ಯಾನ್ಸ್‌ಗೆ ಸಿಕ್ತು ಬಿಗ್ ಅಪ್‌ಡೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್‌ ತಂಡಕ್ಕೆ ಈಗ ನಾಯಕ ಶುಭಮನ್ ಗಿಲ್ ಅವರ ಫಿಟ್ನೆಸ್ ಚಿಂತೆ ಆರಂಭವಾಗಿದೆ. ಸ್ನಾಯು ಸೆಳೆತದಿಂದಾಗಿ ರಾಜಸ್ಥಾನ್ ರಾಯಲ್ಸ್...