ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಪ್ರಯೋಗಗಳ ಮೂಲಕವೇ ಛಾಪು ಮೂಡಿಸಿದ್ದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ (95) ಅವರು ಭಾನುವಾರ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ...
ಹೊಸದಿಗಂತ ವರದಿ ಕುಂದಗೋಳ:
ತಾಲ್ಲೂಕಿನ ಗುಡಗೇರಿ ಗ್ರಾಮದಲ್ಲಿ ಲಕ್ಷ್ಮೇಶ್ವರ - ಹುಲಗೂರ ರಸ್ತೆ ಮಧ್ಯ ಗುಡಗೇರಿ ಬಳಿ ರೈಲ್ವೆ ಫ್ಲೈ ಓವರ್ ನಿರ್ಮಾಣ ಕಾಮಗಾರಿ, ಸರ್ವಿಸ್ ರಸ್ತೆಗೆ ಅಕ್ಕಪಕ್ಕದ ಮನೆಗಳಿಗೆ ಪರಿಹಾರ ನೀಡುತ್ತಿಲ್ಲ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿ, ಚಿನ್ನದ ಪದಕ ಮುಡಿಗೇರಿಸಿಕೊಂಡ ಬಾಕ್ಸಿಂಗ್ ತಾರೆಯರಾದ ಲವ್ಲಿನಾ ಬೊರ್ಗೊಹೈನ್, ಪರ್ವೀನ್ ಹೂಡಾ ಮತ್ತು ಅಂಕುಶ್ ಪಾಂಘಾಲ್ ತಾಯ್ನಾಡಿಗೆ ಮರಳಿದ್ದಾರೆ.
ದೆಹಲಿ ವಿಮಾನ...
ರಾಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅಂತ ನಮಗೆ ಗೊತ್ತು, ಆದರೆ ಅದರಿಂದ ಮುದ್ದೆ ಅಥವಾ ರೊಟ್ಟಿ ಮಾಡುವುದು ಎಲ್ಲರಿಗೂ ಅಷ್ಟು ಸುಲಭವಲ್ಲ. ಹಾಗಾಗಿ, ರಾಗಿಯಿಂದ ಸುಲಭವಾಗಿ ಮಾಡಬಹುದಾದ ಇನ್ಸ್ಟಂಟ್ ರಾಗಿ ಇಡ್ಲಿ ಹೇಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹವಾಮಾನದಲ್ಲಿ ಏರುಪೇರು ಉಂಟಾಗಿದ್ದು, ಒಂದೆಡೆ ಮಳೆಯಾಗುತ್ತಿದ್ದರೆ ಮತ್ತೊಂದೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಕರಾವಳಿ ತೀರದ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಬಿಸಿಲು ಹಾಗೂ ಸಾಧಾರಣ ಮಳೆಯ ಮಿಶ್ರ...
ಮೇಷ ಎಲ್ಲರೂ ನಿಮ್ಮನ್ನು ಮೆಚ್ಚಿಕೊಳ್ಳಬೇಕು ಎಂಬ ಭಾವನೆ ಬಿಡಿ. ಅದು ಅಸಾಧ್ಯ. ಭಾವುಕ ಸನ್ನಿವೇಶ ಎದುರಿಸುವಿರಿ. ದೃಢಮನಸ್ಸು ಅಗತ್ಯ.ವೃಷಭಗಮನವಿಟ್ಟು ಕಾರ್ಯ ಎಸಗಿ. ತಪ್ಪು ಆಗುವ ಸಾಧ್ಯತೆಗಳಿವೆ. ಪ್ರೀತಿಪಾತ್ರರ ಕಾಳಜಿ ನೋಡಿಕೊಳ್ಳಿ. ಅನಿರೀಕ್ಷಿತ ಖರ್ಚು ಒದಗುವುದು.ಮಿಥುನ ಅರ್ಧಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ನಗರಿ ಉತ್ಸವದ ಸಂಭ್ರಮಕ್ಕೆ ಸಜ್ಜಾಗುತ್ತಿದೆ.
ದಸರಾ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದಿದ್ದು, ಜಂಬೂಸವಾರಿ, ಯುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯಿಂದ ರೈತರು ಹಾಗೂ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕಕ್ಕೆ 7,142.64 ಕೋಟಿ ಬರ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಅಧಿಕಾರಿಗಳನ್ನು ಒಳಗೊಂಡ ಅಂತರ್ ಸಚಿವಾಲಯ ಕೇಂದ್ರ ತಂಡ (IMCT) ರಾಜ್ಯಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಮಾದಕವಸ್ತು ಸಾಗಣೆ ಜಾಲದಲ್ಲಿ ಪ್ರಮುಖ ಆರೋಪಿ ಎಂದು ತನಿಖಾ ಸಂಸ್ಥೆಗಳಿಂದ ಗುರುತಿಸಲ್ಪಟ್ಟಿದ್ದ ಪಂಜಾಬ್ ಮೂಲದ ನವ್ಪ್ರೀತ್ ಸಿಂಗ್ನನ್ನು ಟರ್ಕಿಯಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.
ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತನನ್ನು ಶನಿವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನ್ನ ಐಚಿ-ನಾಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ನಲ್ಲಿ ಭಾರತ 21 ಚಿನ್ನ, 27 ಬೆಳ್ಳಿ ಹಾಗೂ 37 ಕಂಚು ಸೇರಿದಂತೆ ಒಟ್ಟು 85 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಮಾನದಲ್ಲೇ ಸಹ-ಪೈಲಟ್ನ ದಾಳಿಗೆ ಗುರಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರನ್ನು ದುಬೈ ಯುವರಾಜ ಹಾಗೂ ಯುಎಇ ಉಪ ಪ್ರಧಾನಮಂತ್ರಿ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್...