27.5 C
Mangalore
Friday, November 20, 2026
27.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ: ಓರ್ವ ಸಿಬ್ಬಂದಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಲ್ಲೇ ಇದ್ದು, ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತ್ತ ದಾಳಿ ಬೆನ್ನಲ್ಲೇ ಅಂತಾರಾಷ್ಟ್ರೀಯ...

ಭಾರತಕ್ಕೆ ಬರಬೇಕಿದ್ದ ತೈಲ ಹಡಗು ಚೀನಾಗೆ ರೀ-ರೂಟ್?: ಈ ಕುರಿತು ಕೇಂದ್ರ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನಿಂದ ಭಾರತಕ್ಕೆ ಬರುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಚೀನಾಕ್ಕೆ ಮಾರ್ಗ ಬದಲಿಸಿದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಪಾವತಿ ಸಮಸ್ಯೆಗಳ ಕಾರಣದಿಂದ ಟ್ಯಾಂಕರ್ ದಾರಿ ಬದಲಿಸಿದೆ...

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಇರುವವರೆಗೂ ಒಂದು ಇಂಚು ಭೂಮಿಯನ್ನು ಯಾರೂ ಕಬಳಿಸಲಾರರು: ಅಮಿತ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ಚುನಾವಣಾ ಅಖಾಡದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಮತ್ತೊಮ್ಮೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಸ್ಸಾಂ ಜನರ ಕುರಿತು ನೆಹರು-ಗಾಂಧಿ ಕುಟುಂಬ ಎಂದಿಗೂ...

Juice | ಮಂಗಳೂರು ಸ್ಟೈಲ್ ಎಳ್ಳು ಜ್ಯೂಸ್ ಕುಡಿಯಿರಿ ದೇಹ ತಂಪು ಮಾಡ್ಕೊಳಿ

ಬೇಸಿಗೆಯ ಬಿಸಿಯಲ್ಲಿ ದೇಹಕ್ಕೆ ತಂಪು ನೀಡೋ ಸಾಂಪ್ರದಾಯಿಕ ಪಾನೀಯ ಅಂದ್ರೆ ಮಂಗಳೂರು ಸ್ಟೈಲ್ ಎಳ್ಳು ಜ್ಯೂಸ್. ಎಳ್ಳಿನ ಸುವಾಸನೆ, ಬೆಲ್ಲದ ಸಿಹಿ ಮತ್ತು ತೆಂಗಿನ ಹಾಲಿನ ರುಚಿ ಸೇರಿ ಈ ಜ್ಯೂಸ್ ತುಂಬಾ...

ಗಟ್ಟಿಪಿಂಡ ಅಂದ್ರೆ ಇವನೇ ಇರ್ಬೇಕು: ಐದು ಗುಂಡು ತಗುಲಿದ್ದರೂ 25 ಕಿಮೀ ಕಾರು ಚಲಾಯಿಸಿ ಆಸ್ಪತ್ರೆ ತಲುಪಿದ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಗುಂಡಿನ ದಾಳಿ ಪ್ರಕರಣ ಒಂದು ಭಾರೀ ಸಂಚಲನ ಮೂಡಿಸಿದೆ. ವಂಚನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ 35 ವರ್ಷದ ರಾಹುಲ್ ಚೌಧರಿ ಮೇಲೆ ಮೋದಿನಗರದ ಡಾಬಾ...

ನಾನು ಸದನಕ್ಕೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ, ಜನರ ಸಮಸ್ಯೆ ಎತ್ತಿ ತೋರಿಸಲು: ಆಪ್ ವಿರುದ್ಧ ಮತ್ತೆ ಗುಡುಗಿದ ರಾಘವ್ ಚಡ್ಡಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಕಾರಣದಲ್ಲಿ ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ಸಂಸದ ರಾಘವ್ ಚಡ್ಡಾ ವಜಾಗೊಂಡಿರುವ ವಿಚಾರ ಭಾರೀ ಸದ್ದು ಮಾಡುತ್ತಿದ್ದು, ಆಮ್ ಆದ್ಮಿ ಪಾರ್ಟಿ ಮಾಡಿದ ಆರೋಪಗಳು ಶುದ್ಧ ಸುಳ್ಳು ಎಂದು...

DC vs MI | SKY ನಾಯಕತ್ವದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್: ಪಾಂಡ್ಯ ಮಿಸ್ ಆಗಿದ್ದು ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ಆರೋಗ್ಯ ಸಮಸ್ಯೆಯಿಂದ ಇಂದಿನ...

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ವಿಚಾರದಲ್ಲಿ ರಾಜ್ಯಪಾಲರ ಆಕ್ಷೇಪ: ರಾಜಭವನ ಮುತ್ತಿಗೆಗೆ ಕರವೇ ನಿರ್ಧಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರಾಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇದರ...

‘ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಭಾರತಕ್ಕೆ ಸೇರುತ್ತೆ’: ಇಮಾಮ್ ಇಲ್ಯಾಸಿ ಸ್ಫೋಟಕ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರ ಭೇಟಿಯ ವೇಳೆ ಅಖಿಲ ಭಾರತ ಇಮಾಮ್ ಸಂಸ್ಥೆಯ ಮುಖ್ಯಸ್ಥ ಉಮರ್ ಅಹಮ್ಮದ್ ಇಲ್ಯಾಸಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ...

ಐಪಿಎಲ್ ಗುಂಗಿನಲ್ಲಿ ಶಾಸಕರು: ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಪಿಎಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಜನತೆ ಈಗಾಗಲೇ ವಿವಿಧ ಸಮಸ್ಯೆಗಳಿಂದ ಪರದಾಡುತ್ತಿದ್ದು, ಇದನ್ನು ಕೇಳಿ ಪರಿಹಾರ ನೀಡಬೇಕಿದ್ದ ಜನಪ್ರತಿನಿಧಿಗಳು ಮಾತ್ರ ಐಪಿಎಲ್ ಗುಂಗಿನಲ್ಲಿ ಮುಳುಗಿದ್ದು, ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು...

CINE | 700 ಕೋಟಿ ರೂ ಸಾಕಾಗಲ್ಲ: ಇನ್ನೂ ದೊಡ್ಡ OTT ಡೀಲ್‌ಗೆ ಕಣ್ಣಿಟ್ಟ ‘ರಾಮಾಯಣ’ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮಾಯಣ ಸಿನಿಮಾದ ಕುರಿತು ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚುತ್ತಿರುವ ನಡುವೆ, ನಿರ್ಮಾಪಕ ನಮಿತ್ ಮಲ್ಹೋತ್ರಾ ಮಹತ್ವದ ವ್ಯವಹಾರಿಕ ನಿರ್ಧಾರ ಕೈಗೊಂಡಿದ್ದಾರೆ. ವರದಿಗಳ ಪ್ರಕಾರ, ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ ಬಂದಿದ್ದ ₹700...

ಯಾವ ದಿಗ್ಬಂಧನ ಆದ್ರೂ ನಮ್ಮನ್ನ ತಡಿಯೋಕೆ ಸಾಧ್ಯನಾ?: ಯುದ್ಧದ ನಡುವೆಯೂ ಹಾರ್ಮುಜ್ ದಾಟಿದ 8 ಹಡಗುಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಇರಾನ್ ಯುದ್ಧದ ಉದ್ವಿಗ್ನತೆ ಮುಂದುವರಿದಿದ್ದರೂ, ಭಾರತದ ಇಂಧನ ಸರಬರಾಜು ಮತ್ತು ಸಮುದ್ರ ಸಂಚಾರದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಫೆಬ್ರವರಿ 28ರಿಂದ ಆರಂಭವಾದ ಸಂಘರ್ಷದ ಬಳಿಕ, ಭಾರತದೊಂದಿಗೆ...