27.5 C
Mangalore
Friday, November 20, 2026
27.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಸ್ರೇಲ್-ಅಮೆರಿಕ ದಾಳಿಗೆ ಇರಾನ್‌ ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ರೆಝಾಯ್ ಸಾವು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಕದನ ತಾರಕ್ಕೇರಿದ್ದು, ಇಸ್ರೇಲ್-ಅಮೆರಿಕ ನಡೆಸಿದ ದಾಳಿಗೆ ಇರಾನ್‌ನ ನೌಕಾಪಡೆಯ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆಯಾಗಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ತಿಳಿಸಿದೆ. ಭೀಕರ ಯುದ್ಧದಿಂದಾಗಿ ಈಗಾಗಲೇ...

ತಮಿಳುನಾಡು ಚುನಾವಣೆಗೆ ಬಿಜೆಪಿ ಟಿಕೆಟ್ ಮಿಸ್: ಕೆ. ಅಣ್ಣಾಮಲೈ ಕೊಟ್ರು ಬಿಗ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಬಿಜೆಪಿ ನಾಯಕ ಅಣ್ಣಾಮಲೈ ಅವರಿಗೆ ಈ ಬಾರಿ ಟಿಕೆಟ್ ಮಿಸ್ ಆಗಿದ್ದು, ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ...

ಸಂಜು ಸೈಲೆಂಟ್, ಮ್ಹಾತ್ರೆ ವೈಲೆಂಟ್: ರುತುರಾಜ್-ಆಯುಷ್ ಜೊತೆಯಾಟಕ್ಕೆ ಪಂಜಾಬ್ ಕಿಂಗ್ಸ್ ಕಂಗಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಮುಖಭಂಗ ಅನುಭವಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್, ಇಂದು ತನ್ನ ಭದ್ರಕೋಟೆ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸುತ್ತಿದೆ. ಟಾಸ್ ಸೋತು ಮೊದಲು...

ಸೂಕ್ಷ್ಮ ಮನಸ್ಸಿನ ಮಗಳ ಬದುಕಲ್ಲಿ ‘ಸೂಪರ್ ಹೀರೋ’ ತಂದೆ ಮಾಡಬಾರದ ತಪ್ಪುಗಳಿವು!

ಪ್ರತಿ ಹೆಣ್ಣುಮಗುವಿನ ಪಾಲಿಗೆ ಅವಳ ತಂದೆಯೇ ಮೊದಲ ಹೀರೋ. ಮಗಳ ವ್ಯಕ್ತಿತ್ವ ರೂಪಿಸುವಲ್ಲಿ ತಂದೆಯ ಪಾತ್ರ ಬಹಳ ದೊಡ್ಡದು. ಆದರೆ, ಅರಿವಿಲ್ಲದೆಯೇ ತಂದೆಯಂದಿರು ಮಾಡುವ ಕೆಲವು ಸಣ್ಣ ತಪ್ಪುಗಳು ಮಗಳ ಮನಸ್ಸಿನ ಮೇಲೆ...

ಎಲ್ ಪಿಜಿ ಕಾಳಸಂತೆಗೆ ಭಾರತೀಯ ತೈಲ ನಿಗಮ ಲಗ್ಗೆ: ಇದುವರೆಗೆ 7,500 ಕ್ಕೂ ಹೆಚ್ಚು ತಪಾಸಣೆ, 141 ವಿತರಕರ ವಿರುದ್ಧ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಭಾರತದಲ್ಲಿ ಅಡುಗೆ ಅನಿಲ ಪೂರೈಕೆ ಸ್ಥಿರ ಮತ್ತು ಸಮರ್ಪಕವಾಗಿದೆ ಎಂದು ಭಾರತೀಯ ತೈಲ ನಿಗಮ ಹೇಳಿಕೆಯಲ್ಲಿ ತಿಳಿಸಿದೆ. ಗೃಹ ಬಳಕೆಯ ಅಡುಗೆ ಅನಿಲ ಪೂರೈಕೆ ನಿರಂತರವಾಗಿ...

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ಪಾಕಿಸ್ತಾನಕ್ಕೆ ವಾರ್ನರ್ ಗುಡ್-ಬೈ? ಅಭಿಮಾನಿಗಳಲ್ಲಿ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇತಿಹಾಸದ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಸದ್ಯ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಕರಾಚಿ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಾ ಸುದ್ದಿಯಲ್ಲಿದ್ದಾರೆ. ಈ ನಡುವೆ ವಾರ್ನರ್ ಪಾಕಿಸ್ತಾನ ತೊರೆದು ಹಠಾತ್...

ಪುದುಚೇರಿ ಚುನಾವಣಾ ಅಖಾಡದಲ್ಲಿ ನಮೋ: ಪ್ರಧಾನಿ ಮೋದಿ ರೋಡ್ ಶೋ ಕಂಡು ವಿದೇಶಿಗರು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದು, ಇಂದು ಖುದ್ದು ಅಖಾಡಕ್ಕೆ ಪ್ರಧಾನಿ ಮೋದಿ ಎಂಟ್ರಿ ನೀಡಿದ್ದು, ಭರ್ಜರಿ ರೋಡ್ ಶೋ ನಡೆಸಿದರು. ಪುದುಚೇರಿಯ ಅಜಂತಾ ಸಿಗ್ನಲ್ ಜಂಕ್ಷನ್‌ನಿಂದ ಅಣ್ಣಾ ಸ್ಕ್ವೇರ್...

ಇರಾನ್ ನಿಂದ ಭಾರತದತ್ತ ಹೊರಟ ಕಚ್ಚಾ ತೈಲ ಹೊತ್ತ ಹಡಗು ಚೀನಾದ ಕಡೆ ಯು ಟರ್ನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷ ನಡುವೆ ಇರಾನ್​ನಿಂದ ಭಾರತದ ಕಡೆ ಕಚ್ಚಾ ತೈಲ ಹೊತ್ತು ಹೊರಟ್ಟಿದ್ದ ಹಡಗು ಚೀನಾದತ್ತ ಸಾಗಿದೆ. 2002ರಲ್ಲಿ ನಿರ್ಮಿಸಲಾದ ಅಫ್ರಾಮ್ಯಾಕ್ಸ್ ಟ್ಯಾಂಕರ್ ಪಿಂಗ್ ಶುನ್ ಹಡಗು ಇರಾನ್​ ನಿಂದ...

ನೌಕಾಪಡೆಯ ಬತ್ತಳಿಕೆ ಸೇರಿತು ಸ್ಟೆಲ್ತ್ ಫ್ರಿಗೇಟ್ ಐಎನ್‌ ಎಸ್ ತಾರಗಿರಿ: ದೇಶದ ನೌಕಾಶಕ್ತಿಗೆ ಮತ್ತಷ್ಟು ಭೀಮ ಬಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶಾಖಪಟ್ಟಣಂನ ನೌಕಾ ನೆಲೆಯಲ್ಲಿಂದು ಭಾರತೀಯ ನೌಕಾಪಡೆಯ ಸ್ಟೆಲ್ತ್ ಫ್ರಿಗೇಟ್ ಐ ಎನ್‌ ಎಸ್ - ತಾರಗಿರಿ ಕಾರ್ಯಾರಂಭ ಮಾಡಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆ ವಹಿಸಿ ಪಾಲ್ಗೊಂಡಿದ್ದರು. ರಕ್ಷಣಾ...

ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ, ಜಾಗತಿಕ ಸಂಘರ್ಷದ ನಡುವೆಯೂ ದೇಶದಲ್ಲಿ ಸ್ಥಿರತೆ: ಇಂಧನ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟೋಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಆಮದು ತಗ್ಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಮತ್ತು ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ...

ವಿಶಿಷ್ಠ ವರ್ಗದ ಅಡಿಯಲ್ಲಿ ಎನ್ ಸಿಇಆರ್ ಟಿಗೆ ಡೀಮ್ ಟು ಬಿ ವಿಶ್ವವಿದ್ಯಾಲಯ ಮಾನ್ಯತೆ: ಶಿಕ್ಷಣ ಸಚಿವಾಲಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಜಿಸಿಯ ಸಲಹೆ ಮೇರೆಗೆ ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಎನ್ ಸಿಇಆರ್ ಟಿ ಅನ್ನು ವಿಶಿಷ್ಟ ವರ್ಗದ ಅಡಿಯಲ್ಲಿ ಡೀಮ್ ಟು ಬಿ ವಿಶ್ವವಿದ್ಯಾಲಯವೆಂದು...

ರಂಗೇರಿದ ಉಪಚುನಾವಣೆ ಅಖಾಡ: ದಾವಣಗೆರೆ-ಬಾಗಲಕೋಟೆಯಲ್ಲಿ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರವು ಮತ್ತಷ್ಟು ಬಿರುಸು ಪಡೆದುಕೊಂಡಿದೆ. ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಪ್ರಮುಖ ನಾಯಕರು ತಮ್ಮ...