27.5 C
Mangalore
Friday, November 20, 2026
27.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಜೆಪಿಗೆ ಮತ್ತೆ ಅಧಿಕಾರಕೊಟ್ಟರೆ ಯುಸಿಸಿ ಮೂಲಕ ನುಸುಳುಕೋರರ ನಾಲ್ಕು ಮದುವೆಗೆ ಬೀಳಲಿದೆ ತಡೆ: ಅಸ್ಸಾಂನಲ್ಲಿ ಗುಡುಗಿದ ಅಮಿತ್‌ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಚುನಾವಣೆಯ ಕಾವು ತಾರಕಕ್ಕೇರಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದು ಚುನಾವಣಾ ಕಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ನೀಡಿದ್ದಾರೆ. ಅಸ್ಸಾಂನ ಗೋಲ್‌ಪಾರಾ...

ಐಪಿಎಲ್ ಬಿಗ್ ಮ್ಯಾಚ್ ಗೆ ಚೆನ್ನೈ-ಪಂಜಾಬ್ ಮುಖಾಮುಖಿ: ಟಾಸ್ ಗೆದ್ದ ಅಯ್ಯರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ರಾಜಸ್ಥಾನ ರಾಯಲ್ಸ್ ವಿರುದ್ಧದ...

ನಾಳೆ ಬೆಂಗಳೂರು ನಗರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ: ಅರ್ಜುನ್ ಜನ್ಯ ಸಹಿತ ಆರು ಮಂದಿಗೆ ಗೌರವ ಡಾಕ್ಟರೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಡಾ. ಮನಮೋಹನ್ ಸಿಂಗ್ ನಗರ ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವವು ನಾಳೆ ನಡೆಯಲಿದೆ. ನಗರದ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್...

‘ಹಿಮೋ ಡಯಾಲಿಸಿಸ್ ಆರ್‌ಎಕ್ಸ್‌ಟಿ-17’ ಉತ್ಪಾದನೆಗೆ ಗ್ರೀನ್ ಸಿಗ್ನಲ್: ಮೂತ್ರಪಿಂಡ ರೋಗಿಗಳಿಗೆ ವರದಾನವಾಗಲಿದೆ ಬಿಇಎಲ್ ಆವಿಷ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರ ಸಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್), ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ 'ಹಿಮೋ ಡಯಾಲಿಸಿಸ್ ಆರ್‌ಎಕ್ಸ್‌ಟಿ-17' ಯಂತ್ರದ ಉತ್ಪಾದನೆ ಹಾಗೂ ಮಾರಾಟಕ್ಕೆ ಅಧಿಕೃತ ಪರವಾನಗಿ ಪಡೆದುಕೊಂಡಿದೆ. ಈ ತಂತ್ರಜ್ಞಾನವು ದೀರ್ಘಕಾಲದ ಮೂತ್ರಪಿಂಡ...

ಪಶ್ಚಿಮ ಏಷ್ಯಾ ಸಂಘರ್ಷದಿಂದ ಎಂಟು ಭಾರತೀಯ ನಾಗರಿಕರು ಸಾವು, ಓರ್ವ ನಾಪತ್ತೆ: ವಿದೇಶಾಂಗ ಸಚಿವಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಎಂಟು ಭಾರತೀಯ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಓರ್ವ ನಾವಿಕ ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ...

ಔಷಧ ತಯಾರಿಕಾ ಕಚ್ಚಾ ವಸ್ತುಗಳ ಆಮದು ಸುಂಕ ಮನ್ನಾ: ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ತುರ್ತು ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಪಿಐ ಮತ್ತು ಫಾರ್ಮುಲೇಶನ್ ತಯಾರಿಕೆಯಲ್ಲಿ ಬಳಸುವ ಪ್ರಮುಖ ದ್ರಾವಕಗಳು ಹಾಗೂ ರಾಸಾಯನಿಕಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರವು ಮನ್ನಾ ಮಾಡಿದೆ. ಸರ್ಕಾರದ ಈ ಮಹತ್ವದ ನಿರ್ಧಾರವು ಔಷಧಗಳ ಉತ್ಪಾದನಾ ವೆಚ್ಚವನ್ನು...

ಇನ್ಮುಂದೆ ಬಾಯಿಪಾಠಕ್ಕೆ ಬಿತ್ತು ಬ್ರೇಕ್: ಸಿಬಿಎಸ್ಇ ಮಕ್ಕಳಿಗೆ ಹೊಸ ಪಠ್ಯಕ್ರಮ ಬಿಡುಗಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026-27 ಶೈಕ್ಷಣಿಕ ಅವಧಿಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 9 ರಿಂದ 12 ನೇ ತರಗತಿಗಳಿಗೆ ಹೊಸ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ, ಕೌಶಲ್ಯ ಆಧಾರಿತ ಶಿಕ್ಷಣ...

‘ದೃಶ್ಯಂ 3’ ಡಿಜಿಟಲ್ ಹಕ್ಕುಗಳ ಮೇಲೆ ಅಮೆಜಾನ್ ಕಣ್ಣು: ಆಶೀರ್ವಾದ್ ಸಿನಿಮಾಸ್‌ಗೆ ಬಿಗ್ ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ‘ದೃಶ್ಯಂ’ ಸಿನಿಮಾ ಸರಣಿ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದೆ. ಇದೀಗ ಈ ಸರಣಿಯ...

ಭಾರತಕ್ಕೆ ತೈಲ, ಎಲ್‌ಎನ್‌ಜಿ ಪೂರೈಕೆಗೆ ನಾವು ರೆಡಿ: ರಷ್ಯಾದಿಂದ ಸಿಕ್ಕಿತು ಭರವಸೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಅಭಾವ ಹೆಚ್ಚುತ್ತಿದ್ದು, ಇದರ ನಡುವೆ ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ನಾವು ಸಿದ್ಧ ಎಂದು ರಷ್ಯಾ ಭರವಸೆ ನೀಡಿದೆ. ಈಗಾಗಲೇ ಭಾರತ ರಷ್ಯಾದಿಂದ...

Be Aware | ಬಾಳೆ ಎಲೆ ಬಿಟ್ಟು ಪೇಪರ್ ಪ್ಲೇಟ್ ಬೆನ್ನತ್ತಿದ್ದೀರಾ? ಹಾಗಾದ್ರೆ ಈ ವಿಷಯ ನಿಮಗೂ ಗೊತ್ತಿರಲಿ

ಇಂದಿನ ವೇಗದ ಜಗತ್ತಿನಲ್ಲಿ ಪೇಪರ್ ಪ್ಲೇಟ್‌ಗಳ ಬಳಕೆ ಅನಿವಾರ್ಯದಂತಾಗಿದೆ. ಶುಭ ಸಮಾರಂಭಗಳಿಂದ ಹಿಡಿದು ಬೀದಿ ಬದಿಯ ಆಹಾರದವರೆಗೆ ಎಲ್ಲೆಡೆ ಇವುಗಳದ್ದೇ ಹವಾ. ಆದರೆ, ಪೇಪರ್ ಪ್ಲೇಟ್‌ನಲ್ಲಿ ಊಟ ಮಾಡುವುದು ಕೇವಲ ಸೌಕರ್ಯವೋ ಅಥವಾ...

ವೇದಿಕೆ ಮೇಲೆ ದಿಢೀರ್ ಕುಸಿದು ಬಿದ್ದ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿವೃತ್ತ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಿರಿಯ ರಾಜಕಾರಣಿ ಪಿ.ಜಿ.ಆರ್ ಸಿಂಧ್ಯ...

CINE | ವದಂತಿಗಳಿಗೆ ಫುಲ್ ಸ್ಟಾಪ್: ಅಜಯ್ ದೇವಗನ್-ಓಂ ರಾವುತ್ ಸಿನಿಮಾ ಸದ್ಯಕ್ಕಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ಅಂಗಳದಲ್ಲಿ ಕಳೆದ ಕೆಲವು ದಿನಗಳಿಂದ ಒಂದು ಸುದ್ದಿ ಸಖತ್ ಸೌಂಡ್ ಮಾಡುತ್ತಿತ್ತು. ಅದುವೇ 'ತಾನಾಜಿ: ದಿ ಅನ್​ಸಂಗ್ ವಾರಿಯರ್' ಅಂತಹ ಬ್ಲಾಕ್‌ಬಸ್ಟರ್ ಸಿನಿಮಾ ನೀಡಿದ್ದ ನಟ ಅಜಯ್ ದೇವಗನ್...