ಹೊಸದಿಗಂತ ವರದಿ ಭಟ್ಕಳ:
ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ಪಿರ್ಧೋಸ್ ನಗರದ ಕೋಳಿ ಫಾರ್ಮ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊರ್ವನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸಲು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಏಕಾಏಕಿ ವಿದ್ಯುತ್ ಕಂಬವೊಂದು ಕುಸಿದು ನೇಪಾಳ ಮೂಲದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ...
ಹೊಸದಿಗಂತ ವರದಿ ರಾಮನಗರ:
ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಿದ್ಧಪಡಿಸಲು ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಗುಹಾನಾಥ್ ನರೇಂದರ್ ನೇತೃತ್ವದ ಸಮಿತಿ ಎರಡು ದಿನಗಳ ಕಾಲ ರೈತರಿಂದ ಸಾರ್ವಜನಿಕ ಅಹವಾಲುಗಳನ್ನು ಆಲಿಸಿದೆ.
ಭೂಸ್ವಾಧೀನಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪ್ರತಿಯೊಂದು ಬೀದಿ, ಉದ್ಯಾನ, ಮೈದಾನ ಹಾಗೂ ಪ್ರಮುಖ ಸಾರ್ವಜನಿಕ ಸ್ಥಳಗಳು ಡಿಸೆಂಬರ್ನಲ್ಲಿ ಹಬ್ಬದ ಸೊಬಗಿನಿಂದ ಕಂಗೊಳಿಸಲಿದೆ.
ಹೌದು! ನಗರದ ವೈವಿಧ್ಯಮಯ ಕಲೆ, ಸಂಸ್ಕೃತಿ, ಆಹಾರ ಮತ್ತು ಸ್ಥಳೀಯ ಪರಂಪರೆಯನ್ನು ಒಂದೇ...
ಹೊಸದಿಗಂತ ವರದಿ ಬೆಳಗಾವಿ:
ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಬೆಳಗಾವಿ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ನಕಲಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಆರೋಪಿಸಿದರು.
ಬೆಳಗಾವಿ ಮಹಾನಗರ ಹಾಗೂ ಗ್ರಾಮೀಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಗೇಮ್ಸ್ 2026ರ ಪುರುಷರ ಹಾಕಿ ಫೈನಲ್ನಲ್ಲಿ ಮಲೇಷ್ಯಾವನ್ನು 5-1 ಅಂತರದಲ್ಲಿ ಮಣಿಸಿದ ಭಾರತ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದು ಸಂಭ್ರಮಿಸಿದೆ.
ಈ ಗೆಲುವಿನೊಂದಿಗೆ ಭಾರತ 2028ರ ಲಾಸ್...
ಹೊಸದಿಗಂತ ವರದಿ ಚಿತ್ರದುರ್ಗ:
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿ ಮೂರ್ತಿಯ ವಿಸರ್ಜನೆ ಅಂಗವಾಗಿ ಶನಿವಾರ ಅದ್ಧೂರಿ ಶೋಭಾಯಾತ್ರೆ ನಡೆಯಿತು.
ನಗರದ ಪ್ರಮುಖ...
ಹೊಸದಿಗಂತ ವರದಿ ಬೀದರ್:
ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆಗಳ ಸದಸ್ಯರೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕ ಹೊಂದಿದ್ದ ಆರೋಪದಡಿ ಭಾಲ್ಕಿ ತಾಲೂಕಿನ ಏಣಕೂರ ಗ್ರಾಮದ 24 ವರ್ಷದ ವಿಶಾಲಕುಮಾರ್ ಮೇತ್ರೆ ಎಂಬಾತನನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಅರಮನೆ ನಗರಿಯಲ್ಲಿ ಅನಿರೀಕ್ಷಿತ ಅವಘಡವೊಂದು ಸಂಭವಿಸಿದೆ.
ಏಕಾಏಕಿ ಕುಸಿದು ಬಿದ್ದ ಕಟೌಟ್
ಅರಮನೆ ಮುಂಭಾಗದ ಜೆಎಸ್ಎಸ್ ಮಹಾವಿದ್ಯಾಪೀಠ ವೃತ್ತದ ಸಮೀಪ ಅಳವಡಿಸಲಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರು 2026ರ ಏಷ್ಯನ್ ಗೇಮ್ಸ್ನಲ್ಲಿ ಪುರುಷರ 57 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಭಾರತದ ಪದಕ ಬೇಟೆಗೆ ಮತ್ತಷ್ಟು ಬಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಗೆ ತುರ್ತು ಪರಿಹಾರ ಒದಗಿಸುವಂತೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 11 ಪುಟಗಳ ಪತ್ರ ಬರೆದಿದ್ದಾರೆ.
ರಾಜ್ಯದ ರೈತರ...
ಹೊಸದಿಗಂತ ವರದಿ ಬೆಳಗಾವಿ:
ದಸರಾ ಹಬ್ಬದ ಹಿನ್ನೆಲೆಯಲ್ಲಿ ಗಾಳಿಪಟ ಹಾರಾಟದ ಸಂಭ್ರಮ ಹೆಚ್ಚುತ್ತಿರುವ ಬೆನ್ನಲ್ಲೇ, ಪ್ರಾಣಾಪಾಯ ಉಂಟುಮಾಡುವ ನಿಷೇಧಿತ ‘ಮಾಂಜಾ’ ದಾರದ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.
ಇತ್ತೀಚೆಗೆ ಬೆಳಗಾವಿಯಲ್ಲಿ...