26.1 C
Mangalore
Saturday, November 21, 2026
26.1 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮತ್ತೆ ಟ್ರಂಪ್ ಹೊಸ ರಾಗ: ಹಾರ್ಮುಜ್ ಜಲಸಂಧಿ ಮುಕ್ತಗೊಂಡರೆ ಕದನ ವಿರಾಮ ಎಂದ ಅಮೆರಿಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ನಡುವೆ ಇರಾನ್‌ ಹಾಗೂ ಅಮೆರಿಕ ಕದನ ವಿರಾಮದ ಕುರಿತು ಮಾತುಕತೆ ನಡೆಸುತ್ತಿದ್ದೆ ಎಂಬ ವರದಿಗಳು ಹರಡುತ್ತಿದ್ದು, ಇದರ ನಡುವೆ ಡೊನಾಲ್ಡ್ ಟ್ರಂಪ್ ಮಾಡಿದ ಪೋಸ್ಟ್ ಹೊಸ ಚರ್ಚೆಗೆ...

ಬಾಂಗ್ಲಾ ಜನತೆಗೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿ ದಾಟಿ ಬರುತ್ತಿದೆ ಆರು ತೈಲ ಹೊತ್ತ ಹಡಗುಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ ನಡುವೆ ಬಾಂಗ್ಲಾದೇಶದ ಆರು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದೆ. ಹಾರ್ಮುಜ್ ಜಲಸಂಧಿಯನ್ನು ದಾಟಲು ಕಾಯುತ್ತಿದ್ದ ಬಾಂಗ್ಲಾದೇಶದ ಆರು ಇಂಧನ ಹಡಗುಗಳಿಗೆ ಇರಾನ್ ಭದ್ರತಾ ಮಂಡಳಿ ಅನುಮೋದ...

ಶುಭರಾತ್ರಿ: ರಿಲ್ಯಾಕ್ಸ್ ಪ್ಲೀಸ್! ಇಂದಿನ ಒತ್ತಡಕ್ಕೆ ಬ್ರೇಕ್ ಹಾಕಿ, ಸುಖ ನಿದ್ರೆಯ ಮಡಿಲಿಗೆ ಸೇರಿ

ಜೀವನ ಅಂದಮೇಲೆ ಏರಿಳಿತಗಳು ಸಹಜ. ದಿನವಿಡೀ ಕೆಲಸದ ಒತ್ತಡ, ಸಣ್ಣಪುಟ್ಟ ಬೇಜಾರುಗಳು ಅಥವಾ ಅಂದುಕೊಂಡಂತೆ ನಡೆಯದ ಘಟನೆಗಳು ನಿಮ್ಮನ್ನು ಕಾಡಿರಬಹುದು. ಆದರೆ, ಆ ಎಲ್ಲಾ ನಕಾರಾತ್ಮಕ ಯೋಚನೆಗಳನ್ನು ಹೊತ್ತು ಮಲಗುವುದು ನಿಮ್ಮ ಆರೋಗ್ಯಕ್ಕೆ...

ನಟರಾಜನ್, ಲುಂಗಿ ಮಾರಕ ಬೌಲಿಂಗ್ ದಾಳಿ ಎಡವಿದ ಲಖನೌ: ದೆಹಲಿ ಕ್ಯಾಪಿಟಲ್ಸ್ ಗೆಲುವಿಗೆ 142 ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟರಾಜನ್, ಎನ್​​ಗಿಡಿ ಮಾರಕ ಬೌಲಿಂಗ್ ದಾಳಿಗೆ ಲಖನೌ ಸೂಪರ್ ಜೈಂಟ್ಸ್ ತತ್ತರಿಸಿದ್ದು, ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 141 ರನ್​ಗಳಿಗೆ ಆಲೌಟ್ ಆಗಿದೆ. ಹೀಗಾಗಿ ದೆಹಲಿ ಗೆಲುವಿಗೆ ಸುಲಭ ಟಾರ್ಗೆಟ್...

ಕೇವಲ ಕೆಲಸ ಮಾಡಬೇಡಿ, ಸಾಧನೆ ಮಾಡಿ! ಕೆರಿಯರ್‌ನಲ್ಲಿ ‘ಸೂಪರ್ ಸ್ಟಾರ್’ ಆಗುವುದು ಹೇಗೆ?

ವೃತ್ತಿಜೀವನದಲ್ಲಿ ಯಶಸ್ಸು ಎನ್ನುವುದು ಕೇವಲ ಅದೃಷ್ಟವಲ್ಲ, ಅದು ನಿರಂತರ ಪರಿಶ್ರಮ ಮತ್ತು ಸರಿಯಾದ ಯೋಜನೆಯ ಫಲ. ಜಗತ್ತು ವೇಗವಾಗಿ ಬದಲಾಗುತ್ತಿದೆ. ನಿಮ್ಮ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಥವಾ ಕೌಶಲಗಳು ಬಂದಾಗ ಅವುಗಳನ್ನು ಕಲಿಯಲು ಹಿಂಜರಿಯಬೇಡಿ....

ಮಧ್ಯಪ್ರಾಚ್ಯದ ಸಂಘರ್ಷದ ನಡುವೆಯೂ 5,98,000 ಭಾರತೀಯರು ಸ್ವದೇಶಕ್ಕೆ ವಾಪಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆಯೂ ಸುಮಾರು 5,98,000 ಭಾರತೀಯರು ಸ್ವದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ...

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ಹಿನ್ನಡೆಯಾಗಿದೆ....

ದೇಶದಲ್ಲಿ ಇಂಧನ ಪೂರೈಕೆಯಲ್ಲಿ ಅಭಾವ ಇಲ್ಲ: ಕೇಂದ್ರ ಸರಕಾರದಿಂದ ಮತ್ತೊಮ್ಮೆ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ರೀತಿಯ ಅಭಾವ ಇಲ್ಲ ಎಂದು ಮತ್ತೊಮ್ಮೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಭರವಸೆ ನೀಡಿದೆ. ಅಂತರ-ಸಚಿವಾಲಯ ಸಭೆಯಲ್ಲಿ ಈ ಕುರಿತು ಮಾತನಾಡಿದ ಜಂಟಿ ಕಾರ್ಯದರ್ಶಿ...

ಪ್ರದೀಪ್ ಈಶ್ವರ್ ಬಾಯಿಗೆ ಬ್ರೇಕ್ ಹಾಕಲು ಬಿಜೆಪಿ ಪ್ಲಾನ್: ಚುನಾವಣಾ ಆಯೋಗಕ್ಕೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಕೀಯ ವಲಯದಲ್ಲಿ ವಾಗ್ದಾಳಿಗಳು ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ರಾಜ್ಯ ಬಿಜೆಪಿ ನಿಯೋಗವು ಈಗ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಶಾಸಕ ಸಿ.ಕೆ....

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಪಂಪ್ ಗಳಲ್ಲಿ ಆಟೋಗಳ ಕ್ಯೂ: ಸಚಿವ ಮುನಿಯಪ್ಪ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಇದರ ಪರಿಣಾಮ ಎಲ್‌ಪಿಜಿ ಬಂಕ್‌ಗಳಲ್ಲಿ ಆಟೋಗಳು ಸಾಲು ಸಾಲು ನಿಂತಿದ್ದು, ಚಾಲಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಆಹಾರ ಮತ್ತು ನಾಗರಿಕ ಪೂರೈಕೆ...

ಇಲ್ಲೂ ಇದೆ ಗ್ಯಾಸ್ ಸಿಲಿಂಡರ್​ ಕೊರತೆ, ಸರಕಾರದ ಮಾತನ್ನು ನಂಬಬೇಡಿ: ಕೇಂದ್ರದ ವಿರುದ್ಧ ಸಂಜಯ್​ ರಾವತ್ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ದೇಶದಲ್ಲಿ ಇಂಧನ ಪೂರೈಕೆಯಲ್ಲಿ ಅಲ್ಪ ಅಡೆತಡೆಗಳಾಗಿದ್ದು, ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಶಿವಸೇನೆ (ಠಾಕ್ರೆ ಬಣ) ಸಂಸದ ಸಂಜಯ್​ ರಾವತ್​ ಇಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿದೆ...

ಕಾವೇರಿ ನದಿಯಲ್ಲಿ ಈಜಲು ಹೋದ ಬೆಂಗಳೂರು ಯುವಕ ನೀರುಪಾಲು

ಹೊಸದಿಗಂತ ಶ್ರೀರಂಗಪಟ್ಟಣ: ಪ್ರವಾಸಿಗರ ನೆಚ್ಚಿನ ತಾಣವಾದ ಬೆಳಗೊಳ ಸಮೀಪದ ಎಡಮುರಿಯಲ್ಲಿ ಕಾವೇರಿ ನದಿಗೆ ಈಜಲು ಇಳಿದ ಬೆಂಗಳೂರು ಮೂಲದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ಪಾಂಡೆಯನ್ ಎಂಬುವವರ...