ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಪಾಕಿಸ್ತಾನ ನಡುವಿನ ಏಷ್ಯನ್ ಗೇಮ್ಸ್ 2026ರ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ರೋಚಕ ಪಂದ್ಯಕ್ಕೆ ಮತ್ತೊಂದು ಚರ್ಚಿತ ಕ್ಷಣ ಸೇರ್ಪಡೆಯಾಗಿದೆ.
ಹೌದು! ಭಾರತದ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ವಿಕೆಟ್...
ಸಾಮಾಗ್ರಿಗಳುಪನೀರ್ ಉಪ್ಪುಖಾರದಪುಡಿಆರಿಗ್ಯಾನೊರೈಸ್ ಪೇಪರ್ ಎಣ್ಣೆಚಿಲ್ಲಿ ಆಯಿಲ್ ಜೇನುತುಪ್ಪಮಾಡುವ ವಿಧಾನಮೊದಲು ಪನೀರ್‌ನ್ನು ತೆಳು ಹಾಳೆಯಂತೆ ಕತ್ತರಿಸಿಕೊಳ್ಳಿ. ನಂತರ ಒಂದು ತಟ್ಟೆಗೆ ರೈಸ್ ಪೇಪರ್ ಇಡಿ, ಅದಕ್ಕೆ ನೀರನ್ನು ಸ್ಪ್ರೇ ಮಾಡಿಅದರ ಮೇಲೆ ಪನೀರ್ ಪೀಸ್‌ಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಡಕ್ ನದಿಯ ನೀರಿನ ಮಟ್ಟ ಏರಿಕೆ ಮತ್ತು ಪ್ರವಾಹದ ಭೀತಿಯಿಂದ ತತ್ತರಿಸಿರುವ ಬಿಹಾರದ ಜನರ ರಕ್ಷಣೆಗೆ ಭಾರತೀಯ ವಾಯುಪಡೆ (IAF) ಧಾವಿಸಿದೆ. ವಾಯುಪಡೆಯ ಅತ್ಯಾಧುನಿಕ ಎಂಐ-17 ವಿ5 ಹೆಲಿಕಾಪ್ಟರ್‌ಗಳನ್ನು ಪ್ರವಾಹ...
ಹೊಸದಿಗಂತ ವರದಿ ಬೆಳಗಾವಿ : ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನನ್ನು ಹತ್ಯೆ ಮಾಡಿಸಿರುವ ಆರೋಪ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಹಿನ್ನೆಲೆಯಲ್ಲಿ ಕರ್ನಾಟಕದ ಒಟ್ಟಾರೆ ಬೆಳೆ ನಷ್ಟದ ಅಂದಾಜು 50,000 ಕೋಟಿಯಿಂದ 60,000 ಕೋಟಿ ರೂ.ಗಳಿಗೆ ತಲುಪುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಆತಂಕ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಹೆಚ್ಚುತ್ತಿರುವ ಜನದಟ್ಟಣೆಯಿಂದ ಪ್ರಯಾಣಿಕರ ನಡುವೆ ಸಣ್ಣಪುಟ್ಟ ವಿಚಾರಗಳಿಗೂ ವಾಗ್ವಾದಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದಕ್ಕೆ ನಿದರ್ಶನವೆಂಬಂತೆ, ಬೆಳಗಾವಿ ನಗರದ ರಾಣಿ...
ಹೊಸದಿಗಂತ ವರದಿ ಕಲಬುರಗಿ: ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಚುನಾವಣಾ ಪ್ರಕ್ರಿಯೆ ನ್ಯಾಯಸಮ್ಮತವಾಗಿಲ್ಲ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಲ್ಲೆಲ್ಲಿ ಅನ್ಯಾಯದ ಮೂಲಕ ಚುನಾವಣೆ ನಡೆದಿದೆ ಎಂದು ಆರೋಪಿಸಲಾಗುತ್ತಿದೆಯೋ ಅಲ್ಲಿ ಚುನಾವಣೆಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ಜನ್‌ನ ರಾಷ್ಟ್ರೀಯ ಹೆದ್ದಾರಿ-48 ರಲ್ಲಿರುವ ಸಿಎನ್‌ಜಿ ಪಂಪ್‌ನಲ್ಲಿ ಕಾರಿಗೆ ಸಿಎನ್‌ಜಿ ತುಂಬಿಸುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಪಂಪ್‌ನಲ್ಲಿದ್ದ ಸಿಬ್ಬಂದಿ ಮತ್ತು ಸಾರ್ವಜನಿಕರು ಭಯದಿಂದ ಓಡಿಹೋಗಿದ್ದಾರೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026 ರ ಕ್ರಿಕೆಟ್ ಅಂಗಳದಲ್ಲಿ ಭಾರತದ ಪುರುಷರ ತಂಡವು ಇತಿಹಾಸ ನಿರ್ಮಿಸಿದೆ. ಶನಿವಾರ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 19...
ಹೊಸದಿಗಂತ ವರದಿ ಬೆಂಗಳೂರು:
ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ನದಿಗಳಾದ ಬೇಡ್ತಿ ಮತ್ತು ಅಘನಾಶಿನಿ ನದಿಗಳನ್ನು ಬಯಲುಸೀಮೆಗೆ ತಿರುಗಿಸುವ ನದಿ ಜೋಡಣೆ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಅಕ್ಟೋಬರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಚಿತಾ ರಾಮ್ ತಮ್ಮ ಗುಳಿಕೆನ್ನೆಯಿಂದಲೇ ಹುಡುಗರ ಮನಸ್ಸನ್ನು ಕದ್ದ ಹುಡುಗಿ. ಎಲ್ಲ ರಚಿತ ರಾಮ್ ಫ್ಯಾನ್ಸ್‌ಗಳದ್ದೂ ಒಂದೇ ಆಸೆ ನಾವು ಒಂದು ಬಾರಿಯಾದ್ರೂ ಅವರ ಕೆನ್ನೆಯ ಗುಳಿಯನ್ನು ಮುಟ್ಟಬೇಕು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಶನಿವಾರ ಭೀಕರ ಘಟನೆವೊಂದು ಸಂಭವಿಸಿದೆ. ಇಲ್ಲಿನ ಖಾಸಗಿ ಔಷಧಿ ತಯಾರಿಕಾ (ಫಾರ್ಮಾ) ಕಂಪನಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ...