24.9 C
Mangalore
Saturday, November 21, 2026
24.9 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವರುಣನ ‘ಕೂಲ್’ ಎಂಟ್ರಿ: ಬೆಂದಿದ್ದ ನಗರಗಳಿಗೆ ಜೀವಕಳೆ ನೀಡಿದ ಮಳೆ ಸಿಂಚನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬೇಸಿಗೆಯ ತಾಪ ಏರುತ್ತಿರುವ ಬೆನ್ನಲ್ಲೇ ಮಳೆರಾಯ ಅನಿರೀಕ್ಷಿತ ಎಂಟ್ರಿ ಕೊಟ್ಟಿದ್ದಾನೆ. ಕೋಲಾರ, ಚಿಕ್ಕಮಗಳೂರು, ಹಾವೇರಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ...

ಧಾರವಾಹಿ ಶೂಟಿಂಗ್ ವೇಳೆ ದುರಂತ ಅಂತ್ಯಕಂಡ ಬಂಗಾಳಿ ಜನಪ್ರಿಯ ನಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶೂಟಿಂಗ್ ನಡುವೆ ನಡೆದ ಅವಘಡದಲ್ಲಿ ಬಂಗಾಳಿ ಜನಪ್ರಿಯ ನಟ ರಾಹುಲ್ ಬ್ಯಾನರ್ಜಿ ದುರಂತ ಅಂತ್ಯಕಂಡಿದ್ದಾರೆ. ಒಡಿಶಾದ ತಲ್ಸರಿ ಬೀಚ್‌ನಲ್ಲಿ ಬೋಟ್ ಮೇಲೆ ನಿಂತು ಭೋಲೆ ಬಾಬಾ ಪಾರ್ ಕರೆಗಾ ಧಾರವಾಹಿ ಶೂಟಿಂಗ್...

ತಮಿಳುನಾಡು ಚುನಾವಣೆ ಗೆಲುವಿಗೆ ರಣತಂತ್ರ: ಗೆದ್ದರೆ ಟಿವಿ, ಮಿಕ್ಸಿ ಅಲ್ಲ 8 ಸಾವಿರದ ಕೂಪನ್ ಘೋಷಿಸಿದ ಸ್ಟಾಲಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಇಳಿದ ಆಡಳಿತರೂಢ ಡಿಎಂಕೆ ಮತ್ತೊಮ್ಮೆ ಅಧಿಕಾರಕ್ಕೇರಲು ರಣತಂತ್ರ ರೂಪಿಸಿದ್ದು, ಮತ್ತೆ ಗೆದ್ದರೆ ಮಹಿಳೆಯರಿಗೆ ತಿಂಗಳಿಗೆ 2,000 ರೂ. ಸಹಿತ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ....

ವಿದ್ಯಾರ್ಥಿ ಭವನದ ದೋಸೆಗೆ ಟಾಲಿವುಡ್ ಸ್ಟಾರ್ ಫಿದಾ: ಗಾಂಧಿ ಬಜಾರ್‌ನಲ್ಲಿ ‘ವಿಕ್ಟರಿ’ ವೆಂಕಟೇಶ್ ಪ್ರತ್ಯಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯಾನ ನಗರಿ ಬೆಂಗಳೂರು ಕೇವಲ ಐಟಿ ಹಬ್ ಮಾತ್ರವಲ್ಲ, ಇದು ರುಚಿಕರವಾದ ಖಾದ್ಯಗಳ ತವರೂರು ಕೂಡ ಹೌದು. ಇಲ್ಲಿನ ಮಸಾಲೆ ದೋಸೆಯ ಘಮಕ್ಕೆ ಮರುಳಾಗದವರಿಲ್ಲ. ಇದೀಗ ಟಾಲಿವುಡ್‌ನ ಖ್ಯಾತ ನಟ...

ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ವೃದ್ಧನ ಕೊ*ಲೆಗೈದು ಮುಖ ಸುಟ್ಟು ಪರಾರಿಯಾದ ಹಂತಕರು

ಹೊಸದಿಗಂತ ವಿಜಯಪುರ: ಶಾಂತಿಯುತವಾಗಿದ್ದ ಭೀಮಾತೀರದ ಇಂಡಿ ತಾಲೂಕಿನ ತೆನಹಳ್ಳಿ ಗ್ರಾಮದಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಘಟನೆಯೊಂದು ವರದಿಯಾಗಿದೆ. 72 ವರ್ಷದ ವೃದ್ಧ ಗುರುಬಸಯ್ಯ ರೇವಯ್ಯ ಹಿರೇಮಠ ಎಂಬುವವರನ್ನು ದುಷ್ಕರ್ಮಿಗಳು ಅತಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಕೇವಲ...

ಎಲ್​ಪಿಜಿಯಿಂದ ಪಿಎನ್​ಜಿಯತ್ತ ಕೇಂದ್ರ ಸರಕಾರದ ಚಿತ್ತ: 50 ಲಕ್ಷ ಹೊಸ ಸಂಪರ್ಕಕ್ಕೆ ಸಿಕ್ಕಿತು ಅನುಮತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಇಂಧನ ಪೂರೈಕೆಯಲ್ಲಿ ಅಡೆತಡೆಗಳಾಗುತ್ತಿದ್ದು, ಇದರ ನಡುವೆ ಕೇಂದ್ರ ಸರಕಾರ ಎಲ್ ಪಿಜಿ ಬದಲು ಪಿಎನ್ ಜಿ ಗೆ ಹೆಚ್ಚು ಒತ್ತು ನೀಡಲು ಮುಂದಾಗಿದ್ದು, ಬರೋಬ್ಬರಿ 50 ಲಕ್ಷ...

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾಂಸಾಹಾರ ತಿನ್ನಲು ಬಿಡಲ್ಲ: ವಿವಾದ ಮೈ ಮೇಲೆ ಎಳೆದುಕೊಂಡ ದೀದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು ಮಾಂಸ ತಿನ್ನಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ವಿವಾದದ ಸ್ವರೂಪ ಪಡೆದುಕೊಂಡಿದೆ. ಬಂಗಾಳದಲ್ಲಿ ವಿಧಾನಸಭೆ ಚುನಾವಣಾ ಕಾವು ರಂಗೇರುತ್ತಿದ್ದು,...

ಛತ್ತೀಸ್‌ಗಢದಲ್ಲಿ ಗುಂಡಿನ ಚಕಮಕಿ: 5 ಲಕ್ಷ ರೂ. ಬಹುಮಾನ ಹೊಂದಿದ್ದ ಮಾವೋವಾದಿ ಕಮಾಂಡರ್ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ದಕ್ಷಿಣ ಬಸ್ತಾರ್‌ನ ಪೋಲಂಪಲ್ಲಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಕಮಾಂಡರ್ ಹತರಾಗಿದ್ದಾರೆ. ಹತನಾದ ಮಾವೋವಾದಿ ಕಮಾಂಡರ್ ಮುಚಾಕಿ ಕೈಲಾಶ್ ಎಂದು ಗುರುತಿಸಲಾಗಿದ್ದು, ಆತನ ತಲೆಗೆ 5 ಲಕ್ಷ...

‘ದೇವರ ಸ್ವಂತ ನಾಡಿ’ನಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಮೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:'ದೇವರ ಸ್ವಂತ ನಾಡು' ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದ ಪ್ರಧಾನಿ ಮೋದಿ, ಎಲ್‌ಡಿಎಫ್-ಯುಡಿಎಫ್ ವಿರುದ್ಧ ವಾಗ್ದಾಳಿ ನಡೆಸಿದರು. ಪಾಲಕ್ಕಾಡ್‌ನ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರ...

ಮೈಯಲ್ಲಿ ದೆವ್ವ ಬಂದಿತ್ತು ಎನ್ನುತ್ತಾ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನಿಸಿದ ಭೂಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಗೋ ವಿಮಾನದಲ್ಲಿ ಪ್ರಯಾಣದ ವೇಳೆ ಪ್ರಯಾಣಿಕನೋರ್ವ ಮೈಯಲ್ಲಿ ದೆವ್ವ ಬಂದಿತ್ತು ಎನ್ನುತ್ತಾ ವಿಮಾನ ಲ್ಯಾಂಡ್‌ ಆಗುವ ಮುನ್ನವೇ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್‌ ಬಾಗಿಲು ತೆರೆಯದ...

IPL2026 | ವಾಂಖೆಡೆಯಲ್ಲಿ ಬಿಗ್ ಮ್ಯಾಚ್: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈ ತಂಡದ ಪ್ಲೇಯಿಂಗ್...

ಆಟಕ್ಕುಂಟು ಲೆಕ್ಕಕ್ಕಿಲ್ಲ ತೃತೀಯ ಭಾಷೆ: ಶಿಕ್ಷಣ ಸಚಿವರ ವಿರುದ್ಧ ಸಂಸದ ಕಾಗೇರಿ ಕೆಂಡಾಮಂಡಲ!

ಹೊಸದಿಗಂತ ಶಿರಸಿ: ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಶಿಕ್ಷಣ ಇಲಾಖೆ ತಂದಿರುವ ಇತ್ತೀಚಿನ ಬದಲಾವಣೆಗಳ ವಿರುದ್ಧ ಮಾಜಿ ಶಿಕ್ಷಣ ಸಚಿವರು ಹಾಗೂ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ...