ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾರ್ಮುಜ್ ಜಲಸಂಧಿ ಪ್ರದೇಶದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ, ಭಾರತಕ್ಕೆ ಸೇರಿದ ಎರಡು ಎಲ್ಪಿಜಿ ಟ್ಯಾಂಕರ್ ಹಡಗುಗಳು ಸುರಕ್ಷಿತವಾಗಿ ತಲುಪಿವೆ. ‘ಜಗ್ ವಸಂತ್’ ಹಾಗೂ ಪೈನ್ ಗ್ಯಾಸ್ ಸಾಗಿಸುತ್ತಿದ್ದ ಮತ್ತೊಂದು ಹಡಗುಗಳು...
ಹೊಸದಿಗಂತ ವರದಿ ಸುಳ್ಯ:
ಶನಿವಾರ ಸಂಜೆ ಸುರಿದ ಭಾರಿ ಗಾಳಿ ಸಿಡಿಲನ ಅಬ್ಬರದ ಗಾಳಿ ಮಳೆಗೆ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಗಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕತ್ತಲೆಯಲ್ಲಿ ರಾತ್ರಿಗಳನ್ನು ಕಳೆದಿದ್ದಾರೆ.
ಸುಳ್ಯದಲ್ಲಿ ಮಳೆಗಾಲದಂತೆ ವಿಪರೀತ ಗಾಳಿ ಸಿಡಿಲಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಕಂಡುಬರುತ್ತಿದೆ.ಈಗ ವಾರಾಂತ್ಯದಲ್ಲಿ ಮತ್ತೊಮ್ಮೆ ಏರಿಕೆ ಕಂಡಿದ್ದು, ಗ್ರಾಂಗೆ ಸುಮಾರು 310ರೂ ರವರೆಗೆ ಏರಿಕೆಯಾಗಿದೆ. ಬೆಳ್ಳಿಯ ದರವೂ ಏರಿಕೆ ಕಂಡು, ಪ್ರತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನ್ ಕಿ ಬಾತ್ ಕಾರ್ಯಕ್ರಮದ 132ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧ ಪರಿಸ್ಥಿತಿಯು ಜಾಗತಿಕ ಮಟ್ಟದಲ್ಲಿ ಇಂಧನ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.
ಯುದ್ಧ...
ತೂಕ ಇಳಿಸಿಕೊಳ್ಳಬೇಕು ಅನ್ನೋ ಆಸೆ ಎಲ್ಲರಲ್ಲೂ ಇರುತ್ತದೆ. ಆದರೆ ಅದಕ್ಕೆ ಸಂಬಂಧಿಸಿದ ಅನೇಕ ತಪ್ಪು ಕಲ್ಪನೆಗಳು (ಮಿಥ್ಸ್) ಜನರನ್ನು ಗೊಂದಲಕ್ಕೆ ತಳ್ಳಿಬಿಡುತ್ತವೆ. ಸರಿಯಾದ ಮಾಹಿತಿಯಿಲ್ಲದೆ ಡಯಟ್ ಅಥವಾ ವ್ಯಾಯಾಮ ಮಾಡಿದರೆ ಫಲಿತಾಂಶ ಸಿಗೋದಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಯಂತ್ರಣ ತಪ್ಪಿದ ಥಾರ್ ಕಾರೊಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮೂವರ ಮೇಲೆ ಹರಿದುಬಂದ ಪರಿಣಾಮ ಅಜ್ಜ ಹಾಗೂ ಇಬ್ಬರು ಮೊಮ್ಮಕ್ಕಳು ಪ್ರಾಣ ಕಳೆದುಕೊಂಡ ಘಟನೆ ಗುರ್ಗಾಂವ್ ಸಮೀಪದ ಪಟೌಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧುರಂಧರ್ 2 ಚಿತ್ರ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಓಟ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ 10 ದಿನಗಳಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ರಣವೀರ್ ಸಿಂಗ್ ಅಭಿನಯ ಮತ್ತು ಆದಿತ್ಯ ಧರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಮಂಡ್ ಗ್ರೂಪ್ ನ ಮಾಜಿ ಅಧ್ಯಕ್ಷ ಹಾಗೂ ಪದ್ಮಭೂಷಣ ಪುರಸ್ಕೃತ ವಿಜಯಪತ್ ಸಿಂಘಾನಿಯಾ ಅವರು 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಈ ವಿಷಯವನ್ನು ಕುಟುಂಬಸ್ಥರು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಅವರ ಪುತ್ರ ಹಾಗೂ ಪ್ರಸ್ತುತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣದ ಮೋಹ ಹೆಚ್ಚಿರುವ ಈ ಕಾಲದಲ್ಲೂ ಪ್ರಾಮಾಣಿಕತೆಗೆ ಮಾದರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆಯೊಬ್ಬರ ಬ್ಯಾಂಕ್ ಖಾತೆಗೆ ಅಚಾನಕ್ವಾಗಿ ಸುಮಾರು 10 ಕೋಟಿ ರೂ. ಜಮೆಯಾಗಿದ್ದರೂ, ಅದನ್ನು ಬಳಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ರಾಜಕೀಯ ಉದ್ವಿಗ್ನತೆ ತೀವ್ರಗೊಂಡಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಜನರ ಅಸಮಾಧಾನ ದೊಡ್ಡ ಮಟ್ಟದ ಪ್ರತಿಭಟನೆಯ ರೂಪದಲ್ಲಿ ಹೊರಹೊಮ್ಮಿದೆ. ‘ನೋ ಕಿಂಗ್ಸ್’ ಚಳವಳಿಯ ಮೂಲಕ ದೇಶದ ವಿವಿಧ ಭಾಗಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಹೊರವಲಯದ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸಾಲದ ಒತ್ತಡಕ್ಕೆ ಕುಗ್ಗಿದ ವ್ಯಕ್ತಿಯೊಬ್ಬ ತನ್ನ ಕುಟುಂಬದವರ ಮೇಲೆ ದಾಳಿ ನಡೆಸಿ, ಬಳಿಕ ಆತ್ಮಹತ್ಯೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಮೊದಲ ಪಂದ್ಯ ಯಶಸ್ವಿಯಾಗಿ ನಡೆದ ಸಂತಸದ ನಡುವೆ, ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಹಾವಳಿ ಆತಂಕ ಮೂಡಿಸಿದೆ. ಪಂದ್ಯ ಮುಗಿದ ಬಳಿಕ ಹೊರಬರುತ್ತಿದ್ದ ಅಭಿಮಾನಿಗಳ ಜನಸಂದಣಿಯನ್ನು ಸದುಪಯೋಗಪಡಿಸಿಕೊಂಡು...