24.9 C
Mangalore
Saturday, November 21, 2026
24.9 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಮಳೆ: ಭಾಗಮಂಡಲ– ತಲಕಾವೇರಿ ರಸ್ತೆಗೆ ಉರುಳಿದ ಮರ

ಹೊಸದಿಗಂತ ವರದಿ, ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು, ಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಚೆಟ್ಟಳ್ಳಿ, ಮೂರ್ನಾಡು, ಭಾಗಮಂಡಲ ಮತ್ತು ದಕ್ಷಿಣ ಕೊಡಗಿನ ಇರ್ಪು, ಶ್ರೀಮಂಗಲ ಭಾಗಗಳಲ್ಲಿ...

IPL 2026 | ಮೊದಲ ಮ್ಯಾಚ್ ನಲ್ಲಿ ಕಿಶನ್ ಭರ್ಜರಿ ಬ್ಯಾಟಿಂಗ್: ಆರ್​ಸಿಬಿಗೆ ಬಿಗ್ ಟಾರ್ಗೆಟ್ ನೀಡಿದ ಹೈದರಾಬಾದ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿದ್ದು, ನಾಯಕ ಇಶಾನ್ ಕಿಶನ್ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್​...

ಐತಿಹಾಸಿಕ ವೈರಮುಡಿ ಉತ್ಸವಕ್ಕೆ ಅದ್ದೂರಿ ಚಾಲನೆ: ಮೇಲುಕೋಟೆ ರಾಜಬೀದಿಯಲ್ಲಿ ಮೊಳಗಿದ ಗೋವಿಂದ ನಾಮಸ್ಮರಣೆ

ಹೊಸದಿಗಂತ ವರದಿ, ಮಂಡ್ಯ : ಐತಿಹಾಸಿಕ ಶ್ರೀದೇವಿ, ಭೂದೇವಿಯವರೊಂದಿಗೆ ಗರುಡಾರೂಢನಾದ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡೀ ಉತ್ಸವ ಶನಿವಾರ ಮೇಲುಕೋಟೆಯ ರಾಜಬೀದಿಯಲ್ಲಿ ಸಹಸ್ರಾರು ಮಂದಿ ಭಕ್ತರ ಗೋವಿಂದನಾಮ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನೆರವೇರಿತು.ಸಾಕ್ಷಾತ್ ಶ್ರೀಮನ್ನಾರಾಯಣನ ಕಿರೀಟ...

ಪಾಕಿಸ್ತಾನಕ್ಕೆ ಶಾಕ್ ಕೊಟ್ಟ ಬಾಂಗ್ಲಾದೇಶ: ಐಪಿಎಲ್ ಮೇಲಿದ್ದ ಪ್ರಸಾರ ನಿಷೇಧ ಹಿಂಪಡೆದ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಆವೃತ್ತಿ ಇಂದಿನಿಂದ ಶುರುವಾಗಿದ್ದು, ಇದರ ಮದ್ಯೆ ಬಾಂಗ್ಲಾದೇಶ ತನ್ನ ರಾಷ್ಟ್ರದಲ್ಲಿ ಐಪಿಎಲ್ ಮೇಲಿದ್ದ ಪ್ರಸಾರ ನಿಷೇಧವನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ. ಒಂದೆಡೆ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಬಿರುಕು ಉಂಟಾಗಿದ್ದು,...

ರಾಜ್ಯದಲ್ಲಿ ಹಿಂದಿ ಕಡ್ಡಾಯಕ್ಕೆ ಬ್ರೇಕ್: ಈ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯ ಕಡ್ಡಾಯವಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸುತ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಅಂಕ ನೀಡದಿರಲು ಸರಕಾರ ಮುಂದಾಗಿದ್ದು,...

ಸೌದಿ ಅರೇಬಿಯಾ ಯುವರಾಜನ ಜೊತೆ ಪ್ರಧಾನಿ ಮೋದಿ ಮಾತುಕತೆ: ಹಡಗು ಮಾರ್ಗಗಳ ಸುರಕ್ಷತೆ ಕುರಿತು ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕ್ಕೇರಿದ್ದು, ಇದರ ನಡುವೆ ಪ್ರಧಾನಿ ಮೋದಿ ಅವರು ಇಂದು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್​​​​ರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ...

ಮೇಲುಕೋಟೆ ವೈರಮುಡಿ ಉತ್ಸವಕ್ಕೂ ವರುಣನ ಆಗಮನ: ಭಕ್ತರಲ್ಲಿ ಮನೆಮಾಡಿದ ಸಂಭ್ರಮ

ಹೊಸದಿಗಂತ ವರದಿ, ಮಂಡ್ಯ : ಮೇಲುಕೋಟೆಯಲ್ಲಿ ನಡೆದ ಶ್ರೀದೇವಿ, ಭೂದೇವಿ ಸಮೇತ ಗರುಡಾರೂಢನಾದ ಶ್ರೀ ಚೆಲುವರಾಯಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಸ್ವತಃ ವರುಣದೇವನೆ ಬಂದಿದ್ದಾನೆ. ಮೇಲುಕೋಟೆಯಾದ್ಯಂತ ವರುಣ ಸಿಂಚನವಾಗಿದೆ.ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವದಲ್ಲಿ ಕೆಲವೊಮ್ಮೆ ವರುಣ ಸಿಂಚನವಾಗುವುದು ಸಾಮಾನ್ಯ....

IPL 2026 | ಮ್ಯಾಚ್ ಆರಂಭಕ್ಕೂ ಮುನ್ನ ಕಾಲ್ತುಳಿತಕ್ಕೆ ಬಲಿಯಾದ ಅಭಿಮಾನಿಗಳಿಗೆ ಸಂತಾಪ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ 2026 ರ ಐಪಿಎಲ್ ಹಬ್ಬ ಶುರುವಾಗಿದ್ದು, ಮೊದಲ ಪಂದ್ಯದಲ್ಲಿ 2026 ರ ಐಪಿಎಲ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡ ಮುಖಾಮುಖಿಯಾಗಿದ್ದು, ಪಂದ್ಯ ಶುರುವಾಗುವ ಮುನ್ನ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ...

ಉಪ್ಪಿನಂಗಡಿಯಲ್ಲಿ ಕಂಬಳ ಸಂಭ್ರಮಕ್ಕೆ ಅಡ್ಡಿಯಾದ ಬಿರುಗಾಳಿ, ಮಳೆ: ಬ್ಯಾನರ್, ಶಾಮಿಯಾನ ಚೆಲ್ಲಾಪಿಲ್ಲಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಶನಿವಾರ ಸಾಯಂಕಾಲ ಬೀಸಿದ ಬಿರುಗಾಳಿ ಮಳೆಯಿಂದಾಗಿ ಉಪ್ಪಿನಂಗಡಿ ಪರಿಸರದಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ.ಇಲ್ಲಿ ಕಂಬಳ ಆಯೋಜನೆಯಾಗಿದ್ದು, ಅದಕ್ಕಾಗಿ ಅದ್ದೂರಿಯಾಗಿ ನಡೆಯುತ್ತಿದ್ದ ಸಿದ್ಧ್ದತೆಗಳಿಗೆ ಮಳೆ ಅಡ್ಡಿಯಾಯಿತು. ಪರಿಸರದಲ್ಲಿ ಅಳವಡಿಸಲಾದ ಬ್ಯಾನರ್‌ಗಳು...

ಏಕಾಏಕಿ ಸುರಿದ ಜಡಿ ಮಳೆಗೆ ನಡುಗಿದ ಬೆಳ್ತಂಗಡಿ: ಗಾಳಿ, ಗುಡುಗು ಸಿಡಿಲಿಗೆ ಅಲ್ಲಲ್ಲಿ ಅಪಾರ ಹಾನಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶನಿವಾರ ಮಧ್ಯಾಹ್ನದ ಬಳಿಕ ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಸುರಿದ ಗಾಳಿ, ಗುಡುಗು, ಸಿಡಿಲು ಸಹಿತದ ಧಾರಾಕಾರ ಮಳೆಗೆ ವಿವಿಧೆಡೆ ಅಪಾರ ಹಾನಿ ಉಂಟಾಗಿದೆ.ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿ...

ಚುನಾವಣಾ ಅಖಾಡಕ್ಕೆ 60 ಕ್ಕೂ ಹೆಚ್ಚು ಹೊಸ ಮುಖ: ಗೆಲುವಿಗೆ ಸಿಎಂ ಎಂ.ಕೆ. ಸ್ಟಾಲಿನ್ ರಣತಂತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಅಧಿಕಾರ ಗದ್ದುಗೆ ಏರಲು ಪಣತೊಟ್ಟಿರುವ ಡಿಎಂಕೆ, ಈ ಬಾರಿಯ ಚುನಾವಣೆಯಲ್ಲಿ ಹೊಸ ಕಾರ್ಯತಂತ್ರ ರೂಪಿಸಿದ್ದು, ಈ ಬಾರಿ ಅತೀ ಹೆಚ್ಚು ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ. ಶನಿವಾರ ಮುಖ್ಯಮಂತ್ರಿ...

ರಘುನಾಥಗಂಜ್ ಹಿಂಸಾಚಾರಕ್ಕೆ ಚುನಾವಣಾ ಆಯೋಗ ಹೊಣೆ: ಸಿಎಂ ಮಮತಾ ಬ್ಯಾನರ್ಜಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಮನವಮಿಯ ಆಚರಣೆ ಸಂದರ್ಭ ಬಂಗಾಳದ ರಘುನಾಥಗಂಜ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಚುನಾವಣಾ ಆಯೋಗವೇ ಕಾರಣ ಎಂದು ಮಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇರ ಆರೋಪ ಮಾಡಿದ್ದಾರೆ.ಪಶ್ಚಿಮ ಬರ್ಧಮಾನ್‌ನಲ್ಲಿ ಮಾತನಾಡಿದ ಅವರು, ಹಿಂಸಾಚಾರಕ್ಕೆ ನಾನು...