ಏನೂ ಪ್ರಯತ್ನ ಮಾಡದೇ ಯಾವ ಪ್ರಾಡಕ್ಟ್‌ಗಳನ್ನು ಬಳಕೆ ಮಾಡದೇ ಸ್ಕಿನ್ ಮಾತ್ರ ನ್ಯಾಚುರಲ್ ಆಗಿ ಚೆನ್ನಾಗಿರಬೇಕು ಅಂದ್ರೆ ಹೇಗೆ ಸಾಧ್ಯ? ಚರ್ಮವನ್ನು ಕಾಂತಿಯುತವಾಗಿ ಇಟ್ಟುಕೊಳ್ಳೋದಕ್ಕೆ ಎಫರ್ಟ್ ಹಾಕಬೇಕಾಗುತ್ತದೆ. ದುಬಾರಿ ಸೊಲ್ಯೂಷನ್ ಬೇಡ. ಸಣ್ಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಚಿಕ್ಕಮಗಳೂರು ಹಾಗೂ ಮೂಡಿಗೆರೆ ನಗರದಲ್ಲಿ ಗಾಳಿ ಮಳೆ ಹೆಚ್ಚಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗಿದೆ.
ಬೆಳಗ್ಗೆ ಮನೆಬಿಡುವಾಗ ಬಿಸಿಲಿತ್ತು, ನಾವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಇಂದಿನ ಸ್ಟಾರ್ ನಿರ್ದೇಶಕರಲ್ಲಿ ಆದಿತ್ಯ ಧರ್ ಮುಂಚೂಣಿಯಲ್ಲಿದ್ದಾರೆ. ಇಂದು ಅವರ ಬೆನ್ನುತಟ್ಟುವವರ ಸಂಖ್ಯೆ ದೊಡ್ಡದಿದೆ ನಿಜ, ಆದರೆ ಈ ಯಶಸ್ಸಿನ ಹಿಂದೆ ವರ್ಷಗಳ ಕಣ್ಣೀರು ಮತ್ತು ಸತತ ಪ್ರಯತ್ನದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದ್ದು, ಈಗ ಈ ಸಂಘರ್ಷಕ್ಕೆ ಯೆಮನ್ ಕೂಡ ಅಧಿಕೃತವಾಗಿ ಧುಮುಕಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ನಾಗರಿಕ ವಿಮಾನಯಾನ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆಯುವ ದಿನ. ಉತ್ತರ ಪ್ರದೇಶದ ಜೇವರ್‌ನಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಪ್ರಧಾನಿ ನರೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಹಾಕ್ತೀನಿ ಎಂದು ಬೆದರಿಕೆ ಇ-ಮೇಲ್ ಕಳಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ.
ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆಯ ಆರನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಐಪಿಎಲ್ ಹಬ್ಬದ ಅಬ್ಬರ ಶುರುವಾಗಲಿದೆ. 10 ತಂಡಗಳು, ನೂರಾರು ಕನಸುಗಳು ಮತ್ತು ಕೋಟ್ಯಂತರ ಅಭಿಮಾನಿಗಳ ಹಾರೈಕೆಯ ನಡುವೆ ಈ ಬಾರಿಯ ಕ್ರಿಕೆಟ್ ಮಹಾಸಮರಕ್ಕೆ ಚಾಲನೆ ದೊರೆಯುತ್ತಿದೆ.
ಹತ್ತು ಬಲಿಷ್ಠ ತಂಡಗಳ...
ಸಾಮಾಗ್ರಿಗಳುಆಲೂಗಡ್ಡೆಎಣ್ಣೆಸಾಸಿವೆಜೀರಿಗೆಖಾರದಪುಡಿಸಾಂಬಾರ್‌ಪುಡಿಮ್ಯಾಗಿ ಮಸಾಲಾಗರಂ ಮಸಾಲಾಕೊತ್ತಂಬರಿ ಸೊಪ್ಪುಕಸೂರಿ ಮೇಥಿ
https://hosadigantha.com/people-attack-a-photoshoot-in-the-temple-premises-while-wearing-shoes/
ಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ, ನಂತರ ಆಲೂಗಡ್ಡೆ ಹಾಗೂ ಉಪ್ಪು ಹಾಕಿ ಬೇಯಿಸಿಆಲೂ ಬೆಂದ ನಂತರ ಖಾರದಪುಡಿ, ಗರಂ ಮಸಾಲಾ, ಸಾಂಬಾರ್ ಪುಡಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಐಪಿಎಲ್ ಟಿಕೆಟ್ ಹಂಚಿಕೆಯ ಚರ್ಚೆ ಇದೀಗ ಹೊಸ ಸ್ವರೂಪ ಪಡೆದುಕೊಂಡಿದೆ. ಶಾಸಕರ ಬೇಡಿಕೆಗೆ ಮಿಂಚಿನ ವೇಗದಲ್ಲಿ ಸ್ಪಂದಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಪ್ರತಿಯೊಬ್ಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಅವರ ಮಾವ ಹಾಗೂ ಹಿರಿಯ ನಿರ್ಮಾಪಕ ವಶು ಭಗ್ನಾನಿ ಅವರು ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂಬ ಸುದ್ದಿ ಬಿ-ಟೌನ್‌ನಲ್ಲಿ ಜೋರಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವಸ್ಥಾನದ ಬಳಿ ಪ್ರೀ ವೆಡ್ಡಿಂಗ್ ಶೂಟಿಂಗ್ ನಡೆಸುತ್ತಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಬೆಟ್ಟದ ಬೈರವೇಶ್ವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿತದ ಹುಚ್ಚಿನಿಂದ ಉದ್ಧಾರ ಆದ ಮನೆಗಳಿಲ್ಲ, ಅದರಲ್ಲಿಯೂ ಮನೆಯ ನಾರಿ ಒಮ್ಮೆ ಸಿಡಿದೆದ್ದರೆ ಯಾರೂ ಮಾತಾಡೋಕೆ ಸಾಧ್ಯವೇ ಇಲ್ಲ. ಶಿರಾ ತಾಲೂಕಿನ ಹಳ್ಳಿಯೊಂದರಲ್ಲಿ ಮಹಿಳಾಮಣಿಗಳು ಅಕ್ರಮ ಮದ್ಯ ಮಾರಾಟದ ವಿರುದ್ಧ...