24.4 C
Mangalore
Saturday, November 21, 2026
24.4 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೋಟೆನಾಡು ಚಿತ್ರದುರ್ಗದಲ್ಲಿ ಮೊಳಗಿದ ಶ್ರೀರಾಮ ಜಪ: ಶ್ರದ್ಧಾ ಭಕ್ತಿಯಿಂದ ನಡೆಯಿತು ವಿಶೇಷ ಪೂಜೆ

ಹೊಸದಿಗಂತ ವರದಿ,ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಶ್ರೀರಾಮ ನವಮಿ ಹಬ್ಬ ಆಚರಿಸಲಾಯಿತು. ನಗರದ ಬುರುಜನಹಟ್ಟಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ರಾಮತಾರಕ...

ದಾವಣೆಗೆರೆ, ಬಾಗಲಕೋಟೆ ಬೈ ಎಲೆಕ್ಷನ್: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿ ಪರೀಕ್ಷೆ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರಗಳಿಗೆ ಏ.9ರಂದು ಉಪಚುನಾವಣೆ ನಡೆಯಲಿರುವ ಹಿನ್ನೆಲೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಪರೀಕ್ಷೆ ದಿನಾಂಕ...

ಸರಕಾರಿ ಹುದ್ದೆಗಳ ನೇಮಕಾತಿಗೆ ಒತ್ತಾಯ: ಕಲಬುರಗಿಯಲ್ಲಿ ಅಕ್ಸಾದಿಂದ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ,ಕಲಬುರಗಿ: ಧಾರವಾಡ ಮಾದರಿಯಂತೆ ಕಲಬುರಗಿಯಲ್ಲೂ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ (ಅಕ್ಸಾ) ವತಿಯಿಂದ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅಕ್ಸಾ ಅಧ್ಯಕ್ಷ ಕಾಂತಕುಮಾರ್ ಅವರ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ...

ದೇಶದಲ್ಲಿ ಇಂಧನ ಬಿಕ್ಕಟ್ಟನ್ನು ಪರಿಹರಿಸಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಿದ ಮೋದಿ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಸಂಘರ್ಷ ತಾರಕೇರಿದ್ದು, ಇದರ ನಡುವೆ ದೇಶಕ್ಕೆ ಯಾವುದೇ ರೀತಿಯ ಅಡೆತಡೆಗಳಿಲ್ಲದೆ ಇಂಧನ ಪೂರೈಕೆಯಾಗುವಂತೆ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ನೇತೃತ್ವದಲ್ಲಿ ಉನ್ನತ ಸಚಿವಾಲಯ...

ಸಿಎಂ ಸಿದ್ದರಾಮಯ್ಯ ಜೊತೆಗಿನ ಮಾತುಕತೆ ಸಕ್ಸಸ್: ದಾವಣಗೆರೆ ಚುನಾವಣಾ ಅಖಾಡದಿಂದ ಹಿಂದೆ ಸರಿದ ಪೈಲ್ವಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ದಾವಣಗೆರೆ ಉಪಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಇದರ ನಡುವೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಕಾಂಗ್ರೆಸ್ ಗೆ ಬಿಸಿ ಮುಟ್ಟಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದಾರೆ . ಎಸ್‌ಎಸ್...

ಸಂತ್ರಸ್ತರ ಪರಿಹಾರ ಹಣ ನುಂಗಿದ ಆರೋಪ: ಅಂದು ಕೆಬಿಸಿಯಲ್ಲಿ 50 ಲಕ್ಷ ಗೆದ್ದ ತಹಶೀಲ್ದಾರ್ ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್​ನ ಖ್ಯಾತ ನಟ ಅಮಿತಾಭ್​ ಬಚ್ಚನ್​ ನಿರೂಪಕರಾಗಿ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ 50 ಲಕ್ಷ ರೂ. ಗೆದ್ದು ಜನಪ್ರಿಯತೆ ಗಳಿಸಿದ್ದ ಮಧ್ಯಪ್ರದೇಶದ ಮಹಿಳಾ ತಹಶೀಲ್ದಾರ್ ಅಮಿತಾ...

ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತದತ್ತ ಅಮೆರಿಕ ಚಿತ್ತ: ನಾನು, ಮೋದಿ ಕೆಲಸ ಮಾಡಿ ಮುಗಿಸುವ ವ್ಯಕ್ತಿಗಳು ಎಂದ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದ ಸಂಘರ್ಷ ಒಂದು ಹಂತಕ್ಕೆ ತಲುಪಿದ್ದು, ಇದರ ಮದ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಹಾಡಿ ಹೊಗಳಿದ್ದು, ನಾವಿಬ್ಬರೂ ಕೆಲಸ ಮಾಡಿ ಮುಗಿಸುವಲ್ಲಿ...

ಐಪಿಎಲ್ ಟಿಕೆಟ್ ಕೇಳುವುದರಲ್ಲಿ ಏನಿದೆ ತಪ್ಪು?: ಶಾಸಕರ ಪರ ಡಿಸಿಎಂ, ಪರಂ ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆಯಿಂದ ಐಪಿಎಲ್ ಪಂದ್ಯದ ಅಬ್ಬರ ಶುರುವಾಗಲಿದ್ದು, ಈಗಾಗಲೇ ಟಿಕೆಟ್ ಖರೀದಿಯ ಭರಾಟೆ ಜೋರಾಗಿದೆ. ಇದರ ನಡುವೆ ರಾಜ್ಯ ಶಾಸಕರೂ ಕೂಡ ವಿಐಪಿ ಟಿಕೆಟ್‌ ಗಾಗಿ ಬೇಡಿಕೆ...

ಎಸ್ಸೆಸ್ಸೆಲ್ಸಿಯ ಒಟ್ಟು ಅಂಕಗಳಲ್ಲಿ 100ಕ್ಕೆ ಕೊಕ್ ಕೊಟ್ಟ ಸರಕಾರ: ಇನ್ಮುಂದೆ 525 ಮಾರ್ಕ್ಸ್ ಗಳಿಗೆ ಪರೀಕ್ಷೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಘೋಷಣೆ ಮಾಡಿದ್ದು , ಈ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು 625ಕ್ಕೆ ಬದಲಾಗಿ 525ಕ್ಕೆ ನಿಗದಿ ಮಾಡಲು ನಿರ್ಧರಿಸಿದೆ. ಈ ಕುರಿತು ಇಂದು...

ಶುರುವಾಯ್ತು IPL ಫೀವರ್: ಅಖಾಡ ರೆಡಿಯಾಗಿದೆ.. ಫಸ್ಟ್ ಡೇ, ಫಸ್ಟ್ ಮ್ಯಾಚ್‌ನ ‘ಅಸಲಿ ಕಿಂಗ್’ ಯಾರಾಗ್ತಾರೆ?

ಕ್ರಿಕೆಟ್ ಪ್ರೇಮಿಗಳ ದೀರ್ಘ ಕಾಯುವಿಕೆ ಕೊನೆಗೊಳ್ಳುವ ಸಮಯ ಬಂದಿದೆ. ಫೀಲ್ಡಿಂಗ್ ಸೆಟ್ ಆಗಿದೆ, ಪಿಚ್ ಸಿದ್ಧವಾಗಿದೆ, ಇನ್ನು ಕೇವಲ ಬ್ಯಾಟ್ ಮತ್ತು ಬಾಲ್‌ಗಳ ನಡುವಿನ ಅಬ್ಬರ ಬಾಕಿ ಉಳಿದಿದೆ. ಪ್ರಸಕ್ತ ಐಪಿಎಲ್ ಹಬ್ಬದ ಮೊದಲ...

21 ವರುಷಗಳ ನಂತರ ದೆಹಲಿ ದಾರಿ ಹಿಡಿದ ನಿತೀಶ್ ಕುಮಾರ್: ಬಿಹಾರದ ಮುಂದಿನ ಸಾರಥಿ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ರಾಜಕಾರಣದಲ್ಲಿ ದಶಕಗಳ ಕಾಲ ಪಾರುಪತ್ಯ ಮೆರೆದಿದ್ದ ನಿತೀಶ್ ಕುಮಾರ್ ಅವರು ಈಗ ರಾಜ್ಯ ರಾಜಕಾರಣದಿಂದ ಕೇಂದ್ರ ರಾಜಕಾರಣಕ್ಕೆ ಮರಳಲು ಸಜ್ಜಾಗಿದ್ದಾರೆ. ಮೂಲಗಳ ಪ್ರಕಾರ, ಮಾರ್ಚ್ 30ರಂದು ನಿತೀಶ್ ಕುಮಾರ್...

ಹಿಂದಿ ಕಡ್ಡಾಯಕ್ಕೆ ಬ್ರೇಕ್? ರಾಜ್ಯದಲ್ಲಿ ಶೀಘ್ರವೇ ದ್ವಿಭಾಷಾ ಸೂತ್ರ ಜಾರಿ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಶಾಲಾ ಶಿಕ್ಷಣದಲ್ಲಿ ಹಿಂದಿ ಭಾಷೆಯ ಪರೀಕ್ಷೆ ಮತ್ತು ಪಾಸ್ ಆಗುವುದನ್ನು ಕಡ್ಡಾಯಗೊಳಿಸಬಾರದು ಎಂಬ ಒತ್ತಾಯ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ತ್ರಿಭಾಷಾ ಸೂತ್ರದ...