November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಫ್ಲೈದುಬೈ ದಾಳಿ ಪ್ರಕರಣ: ಉಗ್ರರ ಕೈವಾಡದ ಶಂಕೆ, ತನಿಖೆ ತೀವ್ರಗೊಳಿಸಿದ ಯುಎಇ

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ನಡೆದ ಕಾಕ್‌ಪಿಟ್ ದಾಳಿ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ. 174 ಪ್ರಯಾಣಿಕರಿದ್ದ FZ1073 ವಿಮಾನವನ್ನು ಸೌದಿ ಅರೇಬಿಯಾದ ತಬೂಕ್ ವಿಮಾನ ನಿಲ್ದಾಣದಲ್ಲಿ ತುರ್ತು...

ಹೋರಾಟ ಬಿಡಲಿಲ್ಲ, ಪದಕ ಕೈತಪ್ಪಲಿಲ್ಲ: ಏಷ್ಯನ್ ಗೇಮ್ಸ್ ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಕುಸ್ತಿಪಟು ಸುಜೀತ್ ಕಲ್ಕಲ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸಾಧ್ಯವೆನಿಸಿದ್ದ ಹಂತದಿಂದ ಅದ್ಭುತವಾಗಿ ಪುಟಿದೆದ್ದ ಭಾರತದ ಕುಸ್ತಿಪಟು ಸುಜೀತ್ ಕಲ್ಕಲ್ ಏಷ್ಯನ್ ಗೇಮ್ಸ್ 2026ರಲ್ಲಿ ದೇಶಕ್ಕೆ ಕುಸ್ತಿ ವಿಭಾಗದ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಶುಕ್ರವಾರ ನಡೆದ ಪುರುಷರ ಫ್ರೀಸ್ಟೈಲ್ 65...

ಶ್ರೀ ಅಖಿಲ ಹವ್ಯಕ ಮಹಾಸಭೆ: ಅಧ್ಯಕ್ಷರಾಗಿ 12ನೆಯ ಬಾರಿಗೆ ಡಾ. ಗಿರಿಧರ ಕಜೆ ಸರ್ವಾನುಮತದ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ 12ನೆಯ ಬಾರಿಗೆ ಡಾ. ಗಿರಿಧರ ಕಜೆ ಸರ್ವಾನುಮತದಿಂದ ಪುನರಾಯ್ಕೆಯಾದರು. ನೂತನ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಡಾ. ಗಿರಿಧರ...

ನದಿ ತಿರುವು ಯೋಜನೆ, ಪರಿಸರ ಹಾನಿ ವಿರೋಧಿಸಿ ಅ.10 ರಂದು ಬೃಹತ್ ಪ್ರತಿಭಟನೆ: ಡಾ. ಗಿರಿಧರ ಕಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೂಲ ನೆಲೆಗಳು ಇಂದು ನದಿ ತಿರುವು ಯೋಜನೆ, ಪರಿಸರ ಹಾನಿ ಮುಂತಾದ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಇದೇ ಅ.10 ರಂದು ಈ ಕುರಿತಾಗಿ ಬೃಹತ್ ಪ್ರತಿಭಟನೆ ನಡೆಯಲಿದೆ, ಇದರಲ್ಲಿ...

ಗೆಲುವಿನೊಂದಿಗೆ ಒಲಿಂಪಿಕ್ಸ್ ಟಿಕೆಟ್ ಪಡೆದ ಭಾರತ: 44 ವರ್ಷಗಳ ಬಳಿಕ ಚಿನ್ನಕ್ಕೆ ಕೊರಳೊಡ್ಡಿದ ಮಹಿಳಾ ಹಾಕಿ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ಚಿನ್ನದ ಬರವನ್ನು ಕೊನೆಗೊಳಿಸಿದ ಭಾರತೀಯ ಮಹಿಳಾ ಹಾಕಿ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ಬಲಿಷ್ಠ ಚೀನಾ ತಂಡವನ್ನು 1-0...

ಡ್ರ್ಯಾಗನ್ ‘ಗ್ರೇಸ್’ನಲ್ಲಿ ಬಾಹ್ಯಾಕಾಶದತ್ತ ಹಾರಿದ ಗಗನಯಾತ್ರಿಗಳು: ಸ್ಪೇಸ್‌ಎಕ್ಸ್ Crew-13 ಯಶಸ್ವಿ ಉಡಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ಸವಾಲುಗಳ ನಡುವೆಯೂ ನಿಗದಿತ ಸಮಯಕ್ಕೆ ಕ್ಷಣಗಣನೆ ಪೂರ್ಣಗೊಳಿಸಿದ ನಾಸಾ ಮತ್ತು ಸ್ಪೇಸ್‌ಎಕ್ಸ್, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಹೊಸ ತಂಡವನ್ನು ಯಶಸ್ವಿಯಾಗಿ ಕಳುಹಿಸಿವೆ. ಫ್ಲೋರಿಡಾದ ಕೇಪ್ ಕ್ಯಾನವರಲ್ ಸ್ಪೇಸ್ ಫೋರ್ಸ್...

ವಿದ್ಯಾರ್ಹತೆ–ನೇಮಕಾತಿ ಬಗ್ಗೆ ಅನುಮಾನ: ದಾಖಲೆ ಬಹಿರಂಗಕ್ಕೆ ಆಗ್ರಹಿಸಿ ಏಕಾಂಗಿ ಅಹೋರಾತ್ರಿ ಧರಣಿ

ಹೊಸದಿಗಂತ ವರದಿ ಬೆಳಗಾವಿ: ​ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ವ್ಯವಸ್ಥಾಪಕ ಹಾಗೂ ಕಂಪನಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಕನಿಕಾಪ್ರಸಾದ್ ಅವರ ನೇಮಕಾತಿ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸುವಂತೆ ಆಗ್ರಹಿಸಿ ಮಾಹಿತಿ ಹಕ್ಕು ಹೋರಾಟಗಾರ...

Form-7 ಸಮರ: ‘ಎಲ್ಲವೂ ಹಂತ ಹಂತವಾಗಿ ಹೊರಬರುತ್ತೆ’ ಎಂದ ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಕುರಿತ ವಿವಾದ ರಾಜ್ಯದಲ್ಲಿ ಮತ್ತಷ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪಗಳನ್ನು ಮುಂದುವರಿಸಿದ್ದು, ಮತದಾರರ...

ಪಂಜಾಬ್ ಗಡಿಯಲ್ಲಿ BSF ಕಾರ್ಯಾಚರಣೆ: ಪಾಕ್ ನ ಇಬ್ಬರು ಒಳನುಸುಳುಕೋರರ ಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ನುಸುಳುವಿಕೆ ಯತ್ನವನ್ನು BSF ವಿಫಲಗೊಳಿಸಿದ್ದು, ಪಂಜಾಬ್‌ನ ತರ್ನ್ ತರನ್ ವಲಯದಲ್ಲಿ ಇಬ್ಬರು ಒಳನುಸುಳುಕೋರರು ಹತರಾಗಿದ್ದಾರೆ. ಮತ್ತೊಬ್ಬ ವ್ಯಕ್ತಿ ಗುಂಡಿನ ಚಕಮಕಿಯ ವೇಳೆ ಪಾಕಿಸ್ತಾನದತ್ತ ಹಿಂದಿರುಗಿದ್ದಾನೆ ಎಂದು...

927 ಕೋಟಿ ರೂ. ವಂಚನೆ ಆರೋಪ: ಓಝೋನ್ ಅರ್ಬನಾ ಇನ್ಫ್ರಾ ಡೆವಲಪರ್ಸ್ MD ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮನೆ ಖರೀದಿದಾರರಿಂದ ನೂರಾರು ಕೋಟಿ ರೂಪಾಯಿ ಸಂಗ್ರಹಿಸಿ ಅಪಾರ್ಟ್‌ಮೆಂಟ್‌ಗಳ ಹಸ್ತಾಂತರ ಮಾಡದೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಓಝೋನ್ ಅರ್ಬನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಹಾಗೂ...

ಕಾಂಗ್ರೆಸ್ ಗೆ ಗುಡ್ ಬೈ: ‘ಸ್ವಾಭಿಮಾನಕ್ಕಾಗಿ’ ಪಕ್ಷದಿಂದ ಹೊರನಡೆದ ಮಾಜಿ ಸಚಿವ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾಜಿ ಸಚಿವ ವಿಶ್ವೇಂದ್ರ ಸಿಂಗ್ ಕಾಂಗ್ರೆಸ್ ತೊರೆಯುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ಇತ್ತೀಚಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹಾಗೂ...

ಮತದಾರರ ಪಟ್ಟಿ ಪರಿಷ್ಕರಣೆಗೆ ರಾಜಕೀಯ ಕಾವು: Form-7 ಕುರಿತು ಕಾಂಗ್ರೆಸ್–ಬಿಜೆಪಿ ತಿಕ್ಕಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: SIR ಪ್ರಕ್ರಿಯೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಡುವಿನ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಮತದಾರರ ಹೆಸರುಗಳನ್ನು ಅಳಿಸಲು Form-7 ಅರ್ಜಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ...