ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಭುಗಿಲೆದ್ದಿರುವ ಸಂಘರ್ಷದ ಹಿನ್ನೆಲೆಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ವಿವಿಧ ಗಂಭೀರ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ.ಬಿಕ್ಕಟ್ಟಿನ ನಡುವೆಯೂ...
ಹೊಸದಿಗಂತ ವರದಿ, ತುಮಕೂರು:
ತೋಟದ ಮನೆಯಲ್ಲಿನ ಕುರಿಗಳ ರೊಪ್ಪದ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ತಾಲೂಕಿನ ದುರ್ಗದಹಳ್ಳಿ ಬಳಿಯ ಸೇಟುಪಾಳ್ಯದಲ್ಲಿನ ತೋಟದ ಮನೆಯಲ್ಲಿದ್ದ ಕುರಿಗಳ ಮೇಲೆ ಚಿರತೆ...
ಹೊಸದಿಗಂತ ವರದಿ, ತುಮಕೂರು:
ವಿದ್ಯಾರ್ಥಿನಿಯ ಕಾಲಿನ ಮೇಲೆ ಸರಕಾರಿ ಸಾರಿಗೆ ಬಸ್ನ ಟೈರ್ ಹರಿದು ಕಾಲು ಮುರಿದಿರುವ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17) ಕಾಲು ಮುರಿತಕ್ಕೊಳಗಾದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ.
ತುಮಕೂರಿನಿಂದ ಪಾವಗಡಕ್ಕೆ...
ಹೊಸದಿಗಂತ ವರದಿ, ತುಮಕೂರು:
ಆರೋಗ್ಯ ಜಾಗೃತಿ ವಸ್ತು ಪ್ರದರ್ಶನದ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್.ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ....
ಹೊಸದಿಗಂತ ವರದಿ, ಕಲಬುರಗಿ:
ನಗರದಲ್ಲಿ ನಾಳೆ ಅಂದರೆ ಮಾರ್ಚ್ 26ರಂದು ನಡೆಯಲಿರುವ ರಾಮನವಮಿ ಉತ್ಸವದ ಹಿನ್ನೆಲೆ ಭದ್ರತೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಬುಧವಾರ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ಭಾರತ ಯಾವುದೇ ದೇಶಗಳ ನಡುವೆ 'ದಲ್ಲಾಳಿ ರಾಷ್ಟ್ರ'...
ಹೊಸದಿಗಂತ ವರದಿ, ಮಂಗಳೂರು:
ಎಲ್ ಪಿಜಿ ಹೊತ್ತ ಇನ್ನೊಂದು ಹಡಗು ನವ ಮಂಗಳೂರು ಬಂದರಿಗೆ ಬುಧವಾರ ಆಗಮಿಸಿದೆ.
ಮಧ್ಯಪ್ರಾಚ್ಯ ದೇಶಗಳ ಯುದ್ಧದ ನಡುವೆ ತಲಾ ಒಂದೊಂದು ಕಚ್ಚಾತೈಲ, ಎಲ್ಪಿಜಿ ಹಡಗು ಮಂಗಳೂರಿಗೆ ಈಗಾಗಲೇ ಆಗಮಿಸಿದ್ದು, ಇಂಧನ...
ಹೊಸದಿಗಂತ ಕಲಬುರಗಿ:
ಬಿಸಿಲ ನಾಡು ಅಂತಾನೇ ಹೆಸರಾದ ನಮ್ಮ ಕಲ್ಬುರ್ಗಿಯ ಚಿಂಚೋಳಿ ತಾಲೂಕಿನ ಚನ್ನೂರ ಗ್ರಾಮದಲ್ಲಿ ಸಾಯಂಕಾಲ ಸುರಿದ ಮಳೆ ನೋಡಿ ಜನರೆಲ್ಲಾ ಬೆಚ್ಚಿಬಿದ್ದಿದ್ದಾರೆ! ಇದು ನಮ್ಮ ಊರೋ ಅಥವಾ ಕಾಶ್ಮೀರದ ಗುಲ್ಮಾರ್ಗೋ ಅನ್ನೋ...
ಹೊಸದಿಗಂತ ಮುಂಡಗೋಡ:
ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬುಧವಾರ ನಡೆದ ಭೀಕರ ಅಗ್ನಿ ಅವಘಡದಲ್ಲಿ ಬಡ ಕುಟುಂಬವೊಂದು ಬೀದಿಗೆ ಬಂದಿದೆ. ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಾದ ಪರಿಣಾಮ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಕಣ್ಮುಚ್ಚಿ ಬಿಡುವಷ್ಟರಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಿಷ್ಕೃತ ಉಡಾನ್ ಯೋಜನೆಯಡಿ ಮುಂದಿನ 10 ವರ್ಷಗಳಲ್ಲಿ 120 ಹೊಸ ಪ್ರಾದೇಶಿಕ ಮಾರ್ಗಗಳನ್ನು ಸಂಪರ್ಕಿಸುವ ಮತ್ತು ವಾಯುಯಾನ ಮೂಲಸೌಕರ್ಯಗಳನ್ನು ಬಲಪಡಿಸಲು ಕೇಂದ್ರ ಸಂಪುಟ ಸಭೆ 28 ಸಾವಿರದ 848 ಕೋಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕಚ್ಛಾತೈಲದ ಯಾವುದೇ ಕೊರತೆಯಿಲ್ಲ. ಪೆಟ್ರೋಲ್ ಪಂಪ್ ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಗಳ ದಾಸ್ತಾನು ಸಾಕಷ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಯಾವುದೇ ಏರಿಕೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಗತ್ತಿನ ಹಲವು ರಾಷ್ಟ್ರಗಳಿಗೆ ತೈಲ ಬಿಕ್ಕಟ್ಟು ಎದುರಾಗಿದ್ದು, ಫಿಲಿಫೈನ್ ದೇಶ ಇಂಧನ ತುರ್ತು ಘೋಷಣೆ ಮಾಡಿದೆ.
ಈ ಕುರಿತು ಫಿಲಿಫೈನ್ ಅಧ್ಯಕ್ಷ ಫರ್ಡಿನಾಂಡ್ ಮಾಕ್ರೋಸ್ ಜೂನಿಯರ್ ಹೇಳಿಕೆ ನೀಡಿದ್ದು,...