ಹೊಸದಿಗಂತ ಡಿಜಿಟಲ್ ಡೆಸ್ಕ್:ಆನ್ಲೈನ್ ಗೇಮ್ನ ಚಟಕ್ಕೆ ಬಿದ್ದಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಣ ಕಳೆದುಕೊಂಡ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೀದರ್ನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಂತಿಮ ವರ್ಷದ ವಿದ್ಯಾರ್ಥಿ ಅನಿಷ್ಕಾರ್ ಚವಾಣ್ ಮೃತರು.
ಕಲಬುರಗಿ ಜಿಲ್ಲೆಯ...
ಹೊಸದಿಗಂತ ವರದಿ ಅಂಕೋಲಾ: ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆಯತ್ನಿಸಿದ ಘಟನೆ ಪಟ್ಟಣದ ರಸ್ತೆ ಕಣಕಣೇಶ್ವರ ದೇವಾಲಯದ ಪಕ್ಕದಲ್ಲಿ ನಡೆದಿದೆ.
ಹೇರ್ ಕಟಿಂಗ್ ಸೆಲೂನ್ ಒಂದರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರೋಹಿಣಿ ನೀಲೇಕಣಿ ಅವರು ಕರ್ನಾಟಕ ಸರ್ಕಾರದ ಮೃಗಾಲಯ ಪ್ರಾಧಿಕಾರದ ಭಾಗವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಜೊತೆ ಝೂ ವ್ಯಾಪ್ತಿಯಲ್ಲಿ 25 ಮೀಟರ್ ಎತ್ತರದ ಸಾರ್ವಜನಿಕ ವೀಕ್ಷಣಾ ಟವರ್ ನಿರ್ಮಿಸುವ ಒಪ್ಪಂದಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇನ್ಸ್ಪೈರ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್, ಜಾಗತಿಕ ಪಾಲುದಾರ ಸಂಸ್ಥೆಯಾದ 'M Resources' ಜೊತೆಗಿನ ಒಪ್ಪಂದವನ್ನು ಘೋಷಿಸಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಮೊದಲ ಬಾರಿಗೆ ಸ್ಕ್ವಾಷ್ ಕ್ರೀಡೆಯನ್ನು ಸೇರ್ಪಡಿಸುತ್ತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿರ್ದೇಶಕ ಸನೋಜ್ ಮಿಶ್ರಾ ಕೆಟ್ಟ ವ್ಯಕ್ತಿ, ಸಿನಿಮಾ ಶೂಟಿಂಗ್ ವೇಳೆ ನನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ನಟಿ ಮೊನಾಲಿಸಾ ಗಂಭೀರ ಆರೋಪ ಮಾಡಿದ್ದಾರೆ.
ಕುಂಭಮೇಳದಿಂದ ಫೇಮಸ್ ಆಗಿ ಹೀರೋಯಿನ್ ಆಗಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಕೋಲಾರದ ಮುಳಬಾಗಿಲು ನಗರದಲ್ಲಿ ನಡೆದಿದೆ.ಈ ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ.
https://hosadigantha.com/people-in-gadag-district-suffer-due-to-rain-roofs-of-houses-blown-off/
ಗಾಯಾಳುಗಳನ್ನು...
ಬೇಸಿಗೆಯಲ್ಲಿ ದೊಡ್ಡವರು, ಮಕ್ಕಳು ಎಲ್ಲರಿಗೂ ಅನಾರೋಗ್ಯ ಕಾಡುತ್ತದೆ. ಬದಲಾದ ವಾತಾವರಣಕ್ಕೆ ಅಡ್ಜಸ್ಟ್ ಆಗುವ ಮುನ್ನ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದರೆ ಈ ಸಮಸ್ಯೆ ಯಾಕೆ? ಕಾರಣ ಏನು?
ಹ್ಯುಮಿಡಿಟಿಯಲ್ಲಿ ಬದಲಾವಣೆಗಾಳಿಯಲ್ಲಿ ಇರುವ ಮಾಯಿಶ್ಚರ್ ಕಡಿಮೆಯಾಗುತ್ತದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿವಮೊಗ್ಗ ಜಿಲ್ಲೆಯ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದಾಗಿ ಮೃತಪಟ್ಟ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬನ್ನೇರುಘಟ್ಟ...
ಹೊಸದಿಗಂತ ವರದಿ ಮಡಿಕೇರಿ: ನಗರದ ಹೊರವಲಯದ ಇಬ್ನಿವಳವಾಡಿ ಗ್ರಾಮದಲ್ಲಿ ಹುಲಿಯ ಚಲನವಲನ ಕಂಡು ಬಂದಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ಮಡಿಕೇರಿ ನಗರದಿಂದ ಕೇವಲ ಎರಡು ಕೀ.ಮೀ.ದೂರದಲ್ಲಿರುವ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಎಂಬವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಾಲ್ಯಾಂಡ್ನ ಯುವತಿಯೊಬ್ಬರು ಚಿಕ್ಕಮಗಳೂರು ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅರವಿಂದ ನಗರದ ಮನೆಯಲ್ಲಿ ಯುವತಿ ಲಿನ್ಸುಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಡೈರಿಯಲ್ಲಿ ರಾಜೇಶ್ ಹಾಗೂ ತೇಜಸ್ ಎನ್ನುವವರ ಹೆಸರನ್ನು ಲಿನ್ಸುಲಾ ಬರೆದಿದ್ದಾರೆ.
https://hosadigantha.com/traffic-will-be-closed-on-these-roads-in-bengaluru-on-march-28th-rcb-fever-will-increase/
ಆತ್ಮಹತ್ಯೆಗೆ ಶರಣಾಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಡಬಲ್ ಡೆಕ್ಕರ್ ಬಸ್ ಅಪಘಾತಕ್ಕೀಡಾಗಿದೆ.
ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದರಿಂದಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 23 ಜನರು ಗಾಯಗೊಂಡಿದ್ದಾರೆ.
https://hosadigantha.com/people-in-gadag-district-suffer-due-to-rain-roofs-of-houses-blown-off/
ರಾಜಸ್ಥಾನದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇದೇ ಮಾರ್ಚ್ 28ಕ್ಕೆ ಐಪಿಎಲ್ ಆರಂಭವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಪಾರ್ಕಿಂಗ್ ಹಾಗೂ ಓಡಾಟ ಬಂದ್ ಆಗಲಿದೆ.
ಆರ್ಸಿಬಿ ಹಾಗೂ ಎಸ್ಆರ್ಎಚ್...