24.4 C
Mangalore
Saturday, November 21, 2026
24.4 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SHOCKING | ಬಿರುಗಾಳಿ ಮಳೆಯ ಆರ್ಭಟಕ್ಕೆ ತತ್ತರಿಸಿದ ಕಲಬುರಗಿ: ಸಿಡಿಲೇಟಿಗೆ ಯುವಕನ ಬಲಿ

ಹೊಸದಿಗಂತ ವರದಿ, ಕಲಬುರಗಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಸಾಯಂಕಾಲ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಸಿಡಿಲು ಬಡಿದು ಯುವ ರೈತನೊಬ್ಬ ಮೃತಪಟ್ಟ ದುರ್ಘಟನೆ ಚಿಂಚೋಳಿ...

ಅಂಕೋಲಾದಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯ ಮೇಲೆ ಪೊಲೀಸರ ದಾಳಿ

ಹೊಸದಿಗಂತ ವರದಿ,ಅಂಕೋಲಾ: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದನ್ನು ತಾಲೂಕಿನ ತಳಗದ್ದೆ ಕ್ರಾಸ್ ಬಳಿ ಅಂಕೋಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಓರ್ವನನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಮೇಲುಗಡೆ ಭತ್ತದ ಚೀಲಗಳನ್ನು ಹಾಕಿ ಕೆಳಭಾಗದಲ್ಲಿ ಅಪಾರ ಪ್ರಮಾಣದಲ್ಲಿ...

ಮಾಣಿ – ಮೈಸೂರು ಹೆದ್ದಾರಿಯಲ್ಲಿ ಕಾರು, ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ಕಾಸರಗೋಡು ನಿವಾಸಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೊಳುಬೈಲು ಎಂಬಲ್ಲಿ ಕಾರು ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಸತೀಶ...

SHOCKING | ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ವಿದ್ಯುತ್ ಮೀಟರ್ ರೀಡರ್ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ವಿದ್ಯುತ್ ಮೀಟರ್ ರೀಡರ್ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ಮಂಗಳವಾರ ಸಂಜೆ...

ಮತದಾನ ದಾಖಲೆಗೆ ಜಿಲ್ಲಾಧಿಕಾರಿ ಅನು ಪಣ: ಖುದ್ದು ಪ್ಯಾರಾಗ್ಲೈಡಿಂಗ್, ಪ್ಯಾರಾಸೈಲಿಂಗ್ ನಡೆಸಿ ಜಾಗೃತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಈ ಬಾರಿಯ ಚುನಾವಣೆಯಲ್ಲಿ ಕೇರಳದ ತಿರುವನಂತಪುರ ಹೊಸ ದಾಖಲೆ ಬರೆಯಲು ಸರ್ವಸಜ್ಜಾಗುತ್ತಿದೆ.ಇದುವರೆಗಿನ ಇತಿಹಾಸದಲ್ಲೇ ಅತಿ ಹೆಚ್ಚು ಮತದಾನದ ಶೇಕಡಾವಾರು ಪ್ರಮಾಣ ದಾಖಲೆ ಬರೆಯುವತ್ತ ಜಿಲ್ಲಾಧಿಕಾರಿ ಅನು ಕುಮಾರಿ ಹಾಗೂ ಅವರ...

ಹಣದುಬ್ಬರ ತಡೆಯಲು ಸಾಹಸ: ಯುದ್ಧ ಕಾರ್ಮೋಡದ ನಡುವೆಯೂ ‘10 ಮಿಲಿಯನ್’ ಹೊಸ ನೋಟು ಬಿಡುಗಡೆ ಮಾಡಿದ ಇರಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭುಗಿಲೆದ್ದಿರುವ ಮಧ್ಯಪ್ರಾಚ್ಯ ಸಂಘರ್ಷದ ನಡುವೆಯೇ ಇರಾನ್ ಹೊಸ 10 ಮಿಲಿಯನ್ ಮೌಲ್ಯದ ರಿಯಾಲ್ ಕರೆಸನ್ಸಿಯನ್ನು ಬಿಡುಗಡೆ ಮಾಡಿದೆ.ಇದು ಇರಾನ್‌ನ ಅತ್ಯಧಿಕ ಮುಖಬೆಲೆಯ ನೋಟು ಎಂದು ಗುರುತಿಸಿಕೊಂಡಿದೆ. ಯುದ್ಧದ ಬಿಸಿ ಇರಾನ್...

ಕೊಲ್ಲಿ ಬಿಕ್ಕಟ್ಟಿನ ನಡುವೆಯೇ ಪ್ರಧಾನಿ ಮೋದಿಗೆ ಟ್ರಂಪ್ ತುರ್ತು ಕರೆ: ಉಭಯ ನಾಯಕರಿಂದ ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಚಯ ಬಿಕ್ಕಷ್ಟು ಇನ್ನಷ್ಟು ಉಲ್ಬಣಗೊಳ್ಳುತ್ತಿರುವ ನಡುವೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸಂಜೆ ಕರೆಮಾಡಿ ಮಾತನಾಡಿದ್ದಾರೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಭಾರತದಲ್ಲಿರುವ...

ಆರ್‌ಸಿಬಿ ಜತೆ ಕೆಎಂಎಫ್‌ ಒಪ್ಪಂದ: ಇನ್ಮುಂದೆ ನಂದಿನಿ ಉತ್ಪನ್ನಗಳ ಪ್ರಚಾರ ಮಾಡ್ತಾರೆ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ಅಬ್ಬರ ಶುರುವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ ಕೆಎಂಎಫ್‌ ನಂದಿನಿ ತನ್ನ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜತೆ ಒಪ್ಪಂದ ಮಾಡಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ಸ್ಥಳೀಯ...

ಅಮೆರಿಕಾದ ಅತೀ ದೊಡ್ಡ ತೈಲ ಘಟಕದಲ್ಲಿ ನಿಗೂಢ ಸ್ಫೋಟ: ಕೊಲ್ಲಿ ಯುದ್ಧದ ನಡುವೆ ಬೆಚ್ಚಿಬಿದ್ದ ದೈತ್ಯ ರಾಷ್ಟ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕದ ಟೆಕ್ಸಾಸ್ ರಾಜ್ಯದ ಪೋರ್ಟ್ ಆರ್ಥರ್‌ನ ವ್ಯಾಲೆರೊ ಆಯಿಲ್ ರಿಫೈನರಿಯಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡದ ನಡುವೆಯೇ ನಡೆದಿರುವ ಈ ಘಟನೆ ಆತಂಕ ಹೆಚ್ಚಿಸಿದೆ.ಸ್ಥಳಿಯಾಡಳಿತಗಳ ಮಾಹಿತಿ...

ಆನ್‌ಲೈನ್ ಗೇಮ್‌ ಚಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ

ಹೊಸದಿಗಂತ ವರದಿ, ಬೀದರ್: ಆನ್‌ಲೈನ್ ಗೇಮ್‌ನ ಚಟಕ್ಕೆ ಬಿದ್ದು ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯಲ್ಲಿ...

ಮದ್ಯಪ್ರಾಚ್ಯದ ಸಂಘರ್ಷದ ಕುರಿತು ಚರ್ಚಿಸಲು ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಭಾರತದಲ್ಲೂ ಕೆಲ ಉದ್ಯಮಗಳಿಗೆ ಹೊಡೆತ ಬಿದ್ದಿದ್ದು, ಇದರ ನಡುವೆ ಕೇಂದ್ರ ಸರ್ಕಾರ ನಾಳೆ ಸಂಜೆ ಸರ್ವಪಕ್ಷ ಸಭೆ ಕರೆದಿದೆ . ಈಗಾಗಲೇ ಹಾರ್ಮುಲ್ ಜಲಸಂಧಿ ಮೂಲಕ ಕೆಲ ಹಡಗುಗಳು...

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಂಧಾನ ಸಕ್ಸಸ್: ಪ್ರತಿಭಟನೆ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಜೊತೆಗಿನ ಮಾತುಕತೆ ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ...