ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಾಸದಿಂದ ಮೊಬೈಲ್ ಪಾಸ್ವರ್ಡ್ ಹಂಚಿಕೊಂಡ ಸ್ನೇಹಿತನಿಂದಲೇ ಲಕ್ಷಾಂತರ ರೂ. ವಂಚನೆ ನಡೆದಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ.
ಚಿಂತನ್ ಅರೋರಾ ಮತ್ತು ನವೀನ್ ವೆಮುಲ ಎಂಬ ಇಬ್ಬರು ಸ್ನೇಹಿತರು ಒಂದೇ ಮನೆನಲ್ಲಿ ವಾಸಿಸುತ್ತಿದ್ದರು....
ಹೊಸದಿಗಂತ ವರದಿ ಮಡಿಕೇರಿ:
ಅಕ್ರಮವಾಗಿ ಕೇರಳ ರಾಜ್ಯಕ್ಕೆ ಗಾಂಜಾ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವೀರಾಜಪೇಟೆ ನಗರ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಣಗೋಡು ಹಿಟ್ಟೂರು ನಿವಾಸಿ ಮಧು ಮಾದೇವ (53) ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಬಿಟಿಎಂ ಲೇಔಟ್ ಪ್ರದೇಶದಲ್ಲಿ ಯುವಕರು ಸಂಚಾರ ನಿಯಮಗಳನ್ನು ಧಿಕ್ಕರಿಸಿ ಅಪಾಯಕಾರಿ ರೀತಿಯಲ್ಲಿ ತ್ರಿಬಲ್ ರೈಡಿಂಗ್ ಮಾಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ಯುವಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲವೇ ದಿನಗಳಲ್ಲಿ ಟೊಮ್ಯಾಟೋ ಬೆಲೆಯಲ್ಲಿ ಸಂಭವಿಸಿದ ಭಾರೀ ಬದಲಾವಣೆ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ಒಂದು ವಾರದ ಹಿಂದೆ ಉತ್ತಮ ದರ ನೀಡುತ್ತಿದ್ದ ಮಾರುಕಟ್ಟೆ, ಈಗ ತೀರಾ ಕಡಿಮೆ ಬೆಲೆ ನೀಡುತ್ತಿರುವುದರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯೋಗದ ಆಮಿಷ ತೋರಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ನಿರುದ್ಯೋಗಿಗಳ ಸಂಕಷ್ಟವನ್ನು ದುರುಪಯೋಗಪಡಿಸಿಕೊಂಡ ಈ ಜೋಡಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ...
ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ನಾಗರಿಕ ಬಂದೂಕು ತರಬೇತಿ ಶಿಬಿರಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಕು.ಬಿಂದುಮಣಿ ಆರ್.ಎನ್. ಅವರು ಸೋಮವಾರ ಚಾಲನೆ ನೀಡಿದರು.
ನಗರದ ‘ಮೈತ್ರಿ’ ಪೊಲೀಸ್ ಸಮುದಾಯ ಭವನದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸೋಮವಾರ ಮುಂಜಾನೆ ನಡೆದ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಸಾಂಬಾ ಜಿಲ್ಲೆಯ...
ಸಿಂಪಲ್ ಆಗಿ ರೆಡಿಯಾಗೋ ಸಾರುಗಳಲ್ಲಿ ಹೆಸರುಬೇಳೆ ಸಾರು ಕೂಡ ಒಂದು. ಅನ್ನಕ್ಕೆ ತುಂಬಾ ಚೆನ್ನಾಗಿ ಹೊಂದಿಕೊಳ್ಳುವ ಈ ಸಾರು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು.
ಬೇಕಾಗುವ ಪದಾರ್ಥಗಳು:
ಹೆಸರುಬೇಳೆ – 1 ಕಪ್ಈರುಳ್ಳಿ – 1ಟೊಮ್ಯಾಟೋ –...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಸಂಚಾರ ಸಮಸ್ಯೆ ತಗ್ಗಿಸಲು ಮಹತ್ವದ ಹೆಜ್ಜೆಯಾಗಿ ನಮ್ಮ ಮೆಟ್ರೋ ಪಿಂಕ್ ಲೈನ್ ಯೋಜನೆ ವೇಗ ಪಡೆದುಕೊಂಡಿದೆ. ಈ ಯೋಜನೆಯ ಭಾಗಶಃ ಸೇವೆಯನ್ನು ಮೇ ತಿಂಗಳಲ್ಲಿ ಆರಂಭಿಸಲು ಅಧಿಕಾರಿಗಳು ಗುರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾವಿನ ಇಟಗಿ ಗ್ರಾಮದ ಸೋಮಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ನಿಧಿ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿಯೊಬ್ಬ ಪಶ್ಚಾತಾಪದಿಂದ ಪೊಲೀಸರ ಮುಂದೆ ಶರಣಾಗಿರುವ ಘಟನೆ ನಡೆದಿದೆ.
ಇಳಕಲ್ ನಿವಾಸಿಯಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆ ಸಮಸ್ಯೆಗೆ ಪರಿಹಾರವಾಗಿ ಹೆಚ್ಚುವರಿ ಸಿಲಿಂಡರ್ ಪೂರೈಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ ನೀಡಿದ್ದು, ಹೊಟೇಲ್ ಸೇರಿದಂತೆ ವಿವಿಧ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಕ್ರೂರವಾಗಿ ಹತ್ಯೆಗೈದು ಶವವನ್ನು ಕಸದ ರಾಶಿಯಲ್ಲಿ ಎಸೆದಿರುವ ಘಟನೆ ಕೆಂಗೇರಿಯ ಮೈಲ್ಸಂದ್ರ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.
ಮಹದೇಶ್ವರ ಬಡಾವಣೆಯ ನಿವಾಸಿ ಕೆಂಪಮ್ಮ (45) ಕೊಲೆಯಾದ...