27.5 C
Mangalore
Saturday, November 21, 2026
27.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಏಪ್ರಿಲ್‌ನಿಂದ ಗ್ರಾಹಕರಿಗೆ ‘ಕರೆಂಟ್’ ಬಾಧೆ: ದೆಹಲಿಯಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಏಪ್ರಿಲ್‌ನಿಂದ ವಿದ್ಯುತ್ ದರಗಳು ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ದೆಹಲಿ ಸರ್ಕಾರವು ಖಾಸಗಿ ವಿದ್ಯುತ್ ವಿತರಣಾ ಕಂಪನಿಗಳಿಗೆ ಬಾಕಿ ಇರುವ ಸಾವಿರಾರು ಕೋಟಿ ರೂ. ಪಾವತಿಸಲು ಮುಂದಾಗಿರುವುದೇ...

World Meteorological Day: ಹವಾಮಾನ ಜಾಗೃತಿಗೆ ಸಮರ್ಪಿತವಾದ ವಿಶೇಷ ದಿನ

ನಮ್ಮ ದೈನಂದಿನ ಜೀವನದಿಂದ ಹಿಡಿದು ಕೃಷಿ, ಆರೋಗ್ಯ ಮತ್ತು ಪರಿಸರದವರೆಗೆ ಹವಾಮಾನವು ಮಹತ್ತರ ಪಾತ್ರವಹಿಸುತ್ತದೆ. ಈ ಹಿನ್ನೆಲೆಯಲ್ಲೇ ಪ್ರತಿ ವರ್ಷ ಮಾರ್ಚ್ 23ರಂದು World Meteorological Day ಆಚರಿಸಲಾಗುತ್ತದೆ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು...

Viral | ರನ್​ವೇನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನವು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಆತಂಕ ಮೂಡಿಸಿದೆ. ರನ್‌ವೇ 4ರಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ...

ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಸಹೋದರರ ದಾರುಣ ಅಂತ್ಯ: ಅಪ್ಪನ ಕಣ್ಣೆದುರೇ ನಡೆದು ಹೋಯಿತು ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಮನು...

ಬದಲಾಗಲಿದೆ ಕಾರ್ಪೊರೇಟ್ ಕಾನೂನು: ಇಂದು ಲೋಕಸಭೆಯಲ್ಲಿ Corporate Laws Amendment Bill ಮಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನುಗಳು (ತಿದ್ದುಪಡಿ) ಮಸೂದೆ 2026 ಅನ್ನು ಮಂಡಿಸಲು ಸಜ್ಜಾಗಿದ್ದಾರೆ. ಈ ಮಸೂದೆ ಕಾರ್ಪೊರೇಟ್ ವಲಯದಲ್ಲಿ ಮಹತ್ವದ ಬದಲಾವಣೆಗಳನ್ನು...

ಮಾಜಿ ವಿಧಾನ ಪರಿಷತ್‌ ಸದಸ್ಯ, ಡಿಕೆಶಿ ಆಪ್ತರಾಗಿದ್ದ ಕರಿಯಣ್ಣ ಸಂಗಟಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಾಜಿ ವಿಧಾನ ಪರಿಷತ್‌ ಸದಸ್ಯ, ಡಿಕೆ ಶಿವಕುಮಾರ್‌ ಆಪ್ತರಾಗಿದ್ದ ಕರಿಯಣ್ಣ ಸಂಗಟಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು...

Fitness | ಜಿಮ್ ನಲ್ಲಿ ಜಬರ್ದಸ್ತ್ ವರ್ಕ್ ಔಟ್ ಮಾಡೋರಿಗೆ ಆಹಾರದಷ್ಟೇ ನಿದ್ದೆನೂ ಮುಖ್ಯ ಯಾಕೆ ಗೊತ್ತಾ?

ಜಿಮ್‌ನಲ್ಲಿ ಗಂಟೆಗಳ ಕಾಲ ಬೆವರು ಚೆಲ್ಲೋದು ಮಾತ್ರ ಫಿಟ್ನೆಸ್‌ಗೆ ಸಾಕಾಗುವುದಿಲ್ಲ. ದೇಹವನ್ನು ಬಲಿಷ್ಠವಾಗಿಸಲು, ಮಸಲ್ ಗ್ರೋತ್ ಸರಿಯಾಗಿ ಆಗೋಕೆ ಮತ್ತು ತೂಕ ಇಳಿಸೋಕೆ ಉತ್ತಮ ನಿದ್ದೆಯೂ ಅಷ್ಟೇ ಮುಖ್ಯ. ಹಲವರು ಆಹಾರ ಮತ್ತು...

ಬನ್ನೇರುಘಟ್ಟದಲ್ಲಿರುವ ಆನೆಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಪಶುವೈದ್ಯೆಯ ಹೆಸರನ್ನು ಬೆಂಗಳೂರಿನ ಬನ್ನೇರುಘಟ್ಟದ ಆನೆಮರಿಗೆ ಇಡಲಾಗಿದೆ. ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಅವರ ಹೆಸರನ್ನು ಬನ್ನೇರುಘಟ್ಟದಲ್ಲಿ ಈಚೆಗೆ ಜನಿಸಿದ ಆನೆ ಮರಿಗೆ ನಾಮಕರಣ...

ಹಾರ್ಮುಝ್ ಜಲಸಂಧಿ ದಾಟೋದಕ್ಕೆ 18.8 ಕೋಟಿ ರೂ. ಫೀಸ್‌ ಎಂದ ಇರಾನ್‌! ಈಗೇನು ಮಾಡೋದು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿದೆ. ಇತ್ತ ಇರಾನ್‌ ಇದೀಗ ಹೊಸ ನಿಯಮ ಜಾರಿ ಮಾಡಿದೆ. ಹಾರ್ಮುಝ್ ಜಲಸಂಧಿ ಮೂಲಕ ಹಾದುಹೋಗುವ ಹಡುಗಗಳಿಗೆ ಭಾರೀ ಶುಲ್ಕ ವಿಧಿಸಿದೆ. ಜಲಸಂಧಿಯ ಮೂಲಕ ಹಾದುಹೋಗಲು ಕೆಲವು ಹಡಗುಗಳಿಗೆ...

ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಗಜರಾಜ ಕೊನೆಗೂ ಸೆರೆ

ಹೊಸದಿಗಂತ ವರದಿ ​ಮಡಿಕೇರಿ: ವೀರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ,...

ನನಗೇನು ಆಗಿಲ್ಲ ಆರೋಗ್ಯವಾಗಿದ್ದೇನೆ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಹೊಸದಿಗಂತ ವರದಿ ​ಕೊಪ್ಪಳ: ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ಬೆಂಗಳೂರು-ಮೈಸೂರು ಹೈವೇಯಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು...