27.5 C
Mangalore
Saturday, November 21, 2026
27.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

LIFE | ಜೀವನದಲ್ಲಿ ನಿಮ್ಮ ಮೇಲೆ ನೀವು ನಂಬಿಕೆ ಇಟ್ಟ ಕ್ಷಣದಿಂದ ಎಲ್ಲವೂ ಬದಲಾಗುತ್ತೆ! ಒಮ್ಮೆ ಪ್ರಯತ್ನಿಸಿ

ಒಮ್ಮೆ ನಿಮ್ಮನ್ನೇ ನೀವು ಕೇಳಿಕೊಂಡಿದ್ದೀರಾ“ನನ್ನಿಂದ ನಿಜವಾಗಿಯೂ ಆಗುತ್ತಾ?” ಅಂತ? ಈ ಒಂದು ಪ್ರಶ್ನೆ ಎಷ್ಟು ಕನಸುಗಳನ್ನು ನಿಲ್ಲಿಸಿಬಿಡುತ್ತೆ ಗೊತ್ತಾ? ಅವಕಾಶ ನಮ್ಮ ಮುಂದೆ ಇದ್ದರೂ, ನಾವು ಒಂದು ಹೆಜ್ಜೆ ಹಿಂದೆ ಸರಿಯುತ್ತೇವೆ. ಯಾಕಂದ್ರೆ ನಮಗೆ...

ಪಲ್ಯ, ಗ್ರೇವಿ & More 42 | ನುಗ್ಗೆಕಾಯಿಂದ ಸಾಂಬಾರ್ ಮಾತ್ರ ಮಾಡೋದಲ್ಲ ಒಮ್ಮೆ ಈ ರೀತಿ ಫ್ರೈ ಮಾಡಿ ನೋಡಿ

ನುಗ್ಗೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆದು. ಇದರಲ್ಲಿ ಐರನ್, ಕ್ಯಾಲ್ಸಿಯಂ ಹಾಗೂ ವಿಟಮಿನ್‌ಗಳು ಸಮೃದ್ಧವಾಗಿವೆ. ಮಾಮೂಲಾಗಿ ಸಾಂಬಾರ್ ಮಾಡೋದಕ್ಕಿಂತ ಸ್ವಲ್ಪ ಮಸಾಲೆ ಸೇರಿಸಿ ಮಾಡಿದ ನುಗ್ಗೆಕಾಯಿ ಫ್ರೈ ತಿನ್ನೋದಕ್ಕೆ ತುಂಬಾ ರುಚಿಯಾಗಿರುತ್ತೆ. ಬೇಕಾಗುವ ಪದಾರ್ಥಗಳು: ನುಗ್ಗೆಕಾಯಿ –...

WEATHER | ರಾಜ್ಯದಲ್ಲಿ ಮಳೆಯ ಜೊತೆ ತಾಪಮಾನ ಕೂಡ ಏರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಹವಾಮಾನ ಇಲಾಖೆ ಮಾರ್ಚ್ 22ರಿಂದ 27ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮಳೆಯ ಮುನ್ಸೂಚನೆ ನೀಡಿದೆ. ಜೊತೆಗೆ ರಾಜ್ಯದ ಕರಾವಳಿ ಭಾಗಗಳಲ್ಲಿ ತೀವ್ರ ಬಿಸಿಲು ಮತ್ತು ಆರ್ದ್ರತೆ...

ದಿನಭವಿಷ್ಯ: ಸ್ವಲ್ಪ ತಾಳ್ಮೆ ಇರಲಿ, ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳೋಕೆ ಹೋಗ್ಬೇಡಿ

ಮೇಷಯಶ ಸಾಧಿಸಲು ತಾಳ್ಮೆ ಅವಶ್ಯ. ದುಡುಕಿನ ನಡೆ ಬೇಡ. ಆರ್ಥಿಕ ಹಿನ್ನಡೆ ಬಾಧಿಸಬಹುದು. ಮನೆಯವರ ಸಂಗದಲ್ಲಿ ಸಮಾಧಾನ.ವೃಷಭದಿನವಿಡೀ ಕೆಲಸ. ವಿರಾಮ ಸಿಗದು. ಖಾಸಗಿ ವಿಚಾರದಲ್ಲಿ ಪ್ರತಿಕೂಲ ಬೆಳವಣಿಗೆ. ಅದನ್ನು ನಾಜೂಕಿನಿಂದ ಸರಿಪಡಿಸಿ. ಬಂಧು...

ದಾವಣಗೆರೆ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಎಳೆದ ಕಾಂಗ್ರೆಸ್: ಶಾಮನೂರು ಮೊಮ್ಮಗನಿಗೆ ಟಿಕೆಟ್ ಫಿಕ್ಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಜಟಾಪಟಿ ನಡೆಯುತ್ತಿದ್ದು, ಅಂತಿಮವಾಗಿ ಹೈಕಮಾಂಡ್ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ...

ಹಿಂದೂ ಮಹಾಸಾಗರದ ಡೀಗೊ ಗಾರ್ಸಿಯಾ ದ್ವೀಪದ ಮೇಲೆ ಇರಾನ್‌ ಕ್ಷಿಪಣಿ ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಇರಾನ್‌ ಹಿಂದೂ ಮಹಾಸಾಗರದಲ್ಲಿ ಅಮೆರಿಕ ಮತ್ತು ಯುಕೆ ಮಿಲಿಟರಿ ನೆಲೆಯಿರುವ ಅತ್ಯಂತ ರಹಸ್ಯ ದ್ವೀಪವಾದ ಡಿಯಾಗೋ ಗಾರ್ಸಿಯಾ...

ಹಾವೇರಿಯ ಮಲ್ಲೇಶ್ವರ ಅರಣ್ಯದಲ್ಲಿ ಕಾಡ್ಗಿಚ್ಚು: ಸುಟ್ಟು ಭಸ್ಮವಾದ ನೂರಾರು ಎಕರೆ ಕಾಡು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಹಾವೇರಿಯ ರಾಣೇಬೆನ್ನೂರು ಸಮೀಪದ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ಆರೇಮಲ್ಲಾಪುರ ಹಾಗೂ ಐರಣಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ...

ರಾಜ್ಯಸಭಾ ಚುನಾವಣೆಗೆ ಅಡ್ಡ ಮತದಾನ: 6 ಬಿಜೆಡಿ ಶಾಸಕರ ಅಮಾನತು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯ ವೇಳೆ ಒಡಿಶಾದ ಬಿಜು ಜನತಾದಳ ಪಕ್ಷದ 6 ಶಾಸಕರು ಅಡ್ಡ ಮತದಾನ ನಡೆಸಿದ್ದು, ಇದರಿಂದ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದಡಿ ಅವರನ್ನು ಅಮಾನತುಗೊಳಿಸಲಾಗಿದೆ. ಪಕ್ಷದ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮಂಗಳೂರು ಬಂದರಿಗೆ ಬಂತು ರಷ್ಯಾದಿಂದ ತೈಲ ಹೊತ್ತು ಹೊರಟ ಬೃಹತ್ ಹಡಗು!

ಹೊಸ ದಿಗಂತ ವರದಿ ಮಂಗಳೂರು: ಅಂತೂ ಇಂತೂ ಮಂಗಳೂರು ಬಂದರಿಗೊಂದು ಬೃಹತ್ ಹಡಗು ಬಂದಿದೆ. ಶನಿವಾರ ರಾತ್ರಿ ಕಚ್ಛಾ ತೈಲ ಹೊತ್ತು ಬಂದ ಈ ಹಡಗಿನಿಂದಾಗಿ ಕರಾವಳಿಯ ಮಂದಿ ನಿಟ್ಟುಸಿರು ಬಿಡುವಂತಾಗಿದೆ. ದೇಶದ ಇಂಧನ...

ಎ.​ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ: ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿಯಲ್ಲಿ ಭಾಗಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಪ್ರಿಲ್​ 1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ...

ಹೊಟೇಲ್, ರೆಸ್ಟೋರೆಂಟ್​​ ಉದ್ಯಮಕ್ಕೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಹೆಚ್ಚಿಸಿದ ಕೇಂದ್ರ ಸರಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಹೆಚ್ಚುತ್ತಿದ್ದು, ಇದರ ನಡುವೆ ಕೇಂದ್ರ ಸರಕಾರ ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20...

ನೀವೇ ಅತಿದೊಡ್ಡ ನುಸುಳುಕೋರರು: ಪ್ರಧಾನಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣಾ ಅಖಾಡ ಕಾವೇರುತ್ತಿದ್ದು, ಕೇಂದ್ರ ಸರಕಾರ, ಬಿಜೆಪಿ ವಿರುದ್ಧ ಸಿಎಂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ಮುಂದುವರಿಸಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ...