27.5 C
Mangalore
Saturday, November 21, 2026
27.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗ್ಯಾಸ್ ಸಿಲಿಂಡರ್ ಅಭಾವಕ್ಕೆ ರಾಜ್ಯ ರಾಜಧಾನಿಯೂ ಕಂಗಾಲು: ಹೊಟೇಲ್ ಉದ್ಯಮಕ್ಕೆ ಬರೋಬ್ಬರಿ 150 ಕೋಟಿ ರೂ ನಷ್ಟ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಹೆಚ್ಚುತ್ತಿದ್ದು, ಹೊಟೇಲ್ ಉದ್ಯಮಗಳು ಸಂಕಷ್ಟಕ್ಕೆ ಒಳಗಾಗಿವೆ. ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿಲ್ಲಿಯೇ ಬರೋಬ್ಬರಿ 150 ಕೋಟಿ ರೂ ನಷ್ಟವಾಗಿದೆ ಎಂದು...

ಪ್ರತ್ಯೇಕ ಎರಡು ಪ್ರಕರಣ | ತಿಪಟೂರಿನಲ್ಲಿ ಭಿನ್ನಕೋಮಿನ ನಡುವೆ ಗಲಾಟೆ: ಪ್ರತಿಭಟನೆ, ಬಂದ್ ಗೆ ಕರೆ

ಹೊಸ ದಿಗಂತ ವರದಿ ತಿಪಟೂರು : ತಿಪಟೂರು ನಗರದಲ್ಲಿ ಭಿನ್ನಕೋಮಿನ ನಡುವೆ ಎರಡು ಪ್ರತ್ಯೇಕ ಘಟನೆಗಳು ನಡೆದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಹಿಂದೂಪರ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಪ್ರತಿಭನಟನೆ ನಡೆಸಿದ್ದಾರೆ. ರಂಜಾನ್ ಆಚರಣೆಯ...

ಕೆಕೆಆರ್‌ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ರಾಣಾ ಬಳಿಕ ಮತ್ತೋರ್ವ ವೇಗಿ ಟೂರ್ನಿಯಿಂದಲೇ ಔಟ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಆಟಗಾರರರು ಭರ್ಜರಿ ತಾಲೀಮು ನಡೆಸುತ್ತಿದ್ದಾರೆ. ಇದರ ನಡುವೆ ಈ ಬಾರಿ ಆಟಗಾರರ ಇಂಜುರಿ ಸಮಸ್ಯೆಯೇ ಹೆಚ್ಚು ಸದ್ದು ಮಾಡುತ್ತಿದೆ. ವಿವಿಧ ತಂಡಗಳಿಂದ...

ವೈದ್ಯೆ ವಂದನಾ ಹತ್ಯೆ ಕೇಸ್: 27 ಬಾರಿ ಇರಿದು ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೇರಳದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 42 ವರ್ಷದ ಶಾಲಾ ಶಿಕ್ಷಕ ಜಿ ಸಂದೀಪ್ ಗೆ ನ್ಯಾಯಾಲಯವು ಶನಿವಾರ...

ಹಾಸನದಲ್ಲಿ ಎಳನೀರು ಕೀಳುವಾಗ ಆಯತಪ್ಪಿ ಬಿದ್ದು ಯುವಕ ಸಾ*ವು

ಹೊಸ ದಿಗಂತ ವರದಿ ಹಾಸನ :ಎಳನೀರು ಕೀಳುವಾಗ ಆಯತಪ್ಪಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ, ಅಣ್ಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (23) ಮೃತಪಟ್ಟ ಯುವಕ. ಎಳನೀರು ಕೀಳಲು ತೆಂಗಿನಮರ ಹತ್ತಿದ್ದ...

ಮದ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ಕಾರ್ಮೋಡ: ಇರಾನ್‌ನ ಪರಮಾಣು ಘಟಕದ ಮೇಲೆ ಅಮೆರಿಕ – ಇಸ್ರೇಲ್‌ ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯ ಪ್ರಾಚ್ಯದಲ್ಲಿನ ಸಂಘರ್ಷ ಮುಂದುವರಿದಿದ್ದು, ಇರಾನ್‌ನ ನಟಾಂಜ್ ಪರಮಾಣು ಸ್ಥಾವರದ ಮೇಲೆ ಅಮೆರಿಕ - ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದೆ . ಈ ಕುರಿತು ಇರಾನ್ ಸ್ಟೇಟ್ ಮೀಡಿಯಾ ತಸ್ನಿಮ್...

ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತು: ಜಾಗತಿಕ ಮೂಲಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮುಂದುವರಿದ್ದಿದ್ದು, ಇದರ ನಡುವೆ ಇಂದು ಪ್ರಧಾನಿ ಮೋದಿ ಅವರು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಈದ್ ಶುಭಾಶಯ...

ಇನ್ನೂ ಆರ್​ಸಿಬಿ ಕ್ಯಾಂಪ್ ಸೇರದ ಸ್ಟಾರ್ ವೇಗಿ: ಈ ಬಾರಿ ಐಪಿಎಲ್ ನಿಂದಲ್ಲೂ ಗೇಟ್ ಪಾಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮೊದಲ ಪಂದ್ಯಕ್ಕೆ ಹೈದರಾಬಾದ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮುಖಾಮುಖಿಯಾಗುತ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಕೊಹ್ಲಿ, ರಜತ್‌ ಪಾಟಿದಾರ್‌ ಸಹಿತ...

ಪಂಜಾಬ್ ನಲ್ಲಿ ಅಧಿಕಾರಿ ಆತ್ಮಹತ್ಯೆ ಕೇಸ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಾರಿಗೆ ಮಿನಿಸ್ಟರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಅವರು ಶನಿವಾರ ತಮ್ಮ ಸಚಿನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಮೃತಸರದಲ್ಲಿ ಗೋದಾಮು ನಿಗಮದ ಜಿಲ್ಲಾ ವ್ಯವಸ್ಥಾಪಕ ಆತ್ಮಹತ್ಯೆ ಕೇಸ್ ವಿವಾದದ ಸ್ವರೂಪ...

‘ಕೈ’ಗೆ ನಾಯಕರಿಗೆ ತಲೆನೋವು ತಂದಿಟ್ಟ ದಾವಣಗೆರೆ ಬೈ ಎಲೆಕ್ಷನ್: ರಾಜೀನಾಮೆ ಬಾಂಬ್ ಸಿಡಿಸಿದ ಸಚಿವ ಜಮೀರ್‌?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಗೆ ದೊಡ್ಡ ತಲೆನೋವುವಾಗಿ ಪರಿಣಮಿಸಿದೆ . ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಜಟಾಪಟಿ ಜೋರಾಗುತ್ತಿದ್ದು, ಸಚಿವ...

ಜಾಗತಿಕ ಇಂಧನ ಬಿಕ್ಕಟ್ಟು ತಣಿಸಲು ಮುಂದಾದ ಅಮೆರಿಕ: ಇರಾನ್ ತೈಲಕ್ಕೆ 30 ದಿನಗಳ ವಿನಾಯಿತಿ ಘೋಷಿಸಿದ ಟ್ರಂಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ಜಗತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದ್ದು, ಇದರ ನಡುವೆ ಅಮೆರಿಕ ಮುಂದಿನ 30 ದಿನಗಳ ಕಾಲ ಇರಾನ್‌ ತೈಲದ ಮೇಲೆ ವಿಧಿಸಿದ್ದ ನಿರ್ಬಂಧಗಳಿಗೆ ವಿನಾಯಿತಿ ನೀಡಲಾಗುವುದು ಎಂದು...

ತೈಲ ಬೆಲೆ ಹೆಚ್ಚಳ ವಿರೋಧಿಸಿ ಹೆದ್ದಾರಿ ತಡೆದು ಪ್ರತಿಭಟನೆ: ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ತೈಲ ಬೆಲೆ ಹೆಚ್ಚಳ ವಿರೋಧಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮದ್ಯಪ್ರಾಚ್ಯದಲ್ಲಿನ ಕದನದಿಂದಾಗಿ ಸಿಲಿಂಡರ್ ಕೊರತೆ ಉಂಟಾಗಿದ್ದು,...