ಬೇಸಿಗೆ ಬಿಸಿಲಿನಲ್ಲಿ ದೇಹಕ್ಕೆ ತಂಪು, ತಾಜಾತನ ನೀಡುವ ಪಾನೀಯಗಳಲ್ಲಿ ಆಮ್ ಪನ್ನಾ ಗೆ ಫಸ್ಟ್ ಪ್ಲೇಸ್. ಮಾವಿನಕಾಯಿಯಿಂದ ತಯಾರಿಸುವ ಈ ಪಾನೀಯವು ದೇಹದ ತಾಪಮಾನ ಕಡಿಮೆ ಮಾಡುವುದರ ಜೊತೆಗೆ ಶಕ್ತಿ ನೀಡುತ್ತದೆ.
ಬೇಕಾಗುವ ಪದಾರ್ಥಗಳು:
ಮಾವಿನಕಾಯಿ...
ಐಪಿಎಲ್ 2026 ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತವರಿನ ಪಂದ್ಯಗಳ ಟಿಕೆಟ್ ಮಾರಾಟ ಶೀಘ್ರದಲ್ಲೇ ಆರಂಭವಾಗಲಿದೆ. ಪಂದ್ಯಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಜೋರಾಗಿದೆ.
ಟಿಕೆಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಕಾಂಗ್ರೆಸ್ ಪಕ್ಷವು ಟಿಕೆಟ್ ಘೋಷಣೆಯನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ.
ಮೃತ ಬಾಲಕಿಯನ್ನು ನಿಶಿಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕೆಂಪುಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣದ ತನಿಖೆಯಲ್ಲಿ ಅಲ್-ಫಲಾಹ್ ವಿಶ್ವವಿದ್ಯಾಲಯದ ಹೆಸರು ಹೊರಬಂದ ಹಿನ್ನೆಲೆ, ಹರಿಯಾಣ ಸರ್ಕಾರ ತಕ್ಷಣವೇ ಕಠಿಣ ಕ್ರಮ ಕೈಗೊಂಡಿದೆ. ವಿವಿಯನ್ನು ತನ್ನ ಸುಪರ್ದಿಗೆ...
ಹೊಸದಿಗಂತ ವರದಿ ಯಾದಗಿರಿ:
ಕರ್ತವ್ಯ ಲೋಪದಿಂದ ನೌಕರಿಯಿಂದ ವಜಾಗೊಂಡಿರುವ ಕೆಕೆಆರ್ ಟಿಸಿ ಚಾಲಕ ಕಂ ನಿರ್ವಾಹಕನೊಬ್ಬ ಬಸ್ ಕಳ್ಳತನ ಮಾಡಿದ ಅಪರೂಪದ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಮಾ.19 ರಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡುವ ಕ್ರಮವಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವಿಶೇಷ ಯೋಜನೆ ಘೋಷಿಸಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಗಳನ್ನು ತಡೆಯಲು ಕೇಂದ್ರ ಗೃಹ ಸಚಿವಾಲಯ ಮಹತ್ವದ ಕ್ರಮ ಕೈಗೊಂಡಿದೆ. ವಾಟ್ಸಾಪ್ ಸಂಸ್ಥೆಗೆ ವಂಚನೆಗೆ ಬಳಸುವ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ಬ್ಲಾಕ್ ಮಾಡುವಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅತ್ಯಾಚಾರ ಆರೋಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆಯೆಂಬ ಆರೋಪಗಳ ಹಿನ್ನೆಲೆ ವಿರೋಧ ಪಕ್ಷಗಳ ಟೀಕೆ ತೀವ್ರಗೊಂಡಿದ್ದು,...
ಬಿಸಿಲಿನ ದಿನಗಳಲ್ಲಿ ತಾಜಾತನ ನೀಡುವ, ಹೊಟ್ಟೆಗೆ ಹಿತವಾದ, ರುಚಿಯಾದ ಅಡುಗೆ ಎಂದರೆ ಲೆಮನ್ ರಸಂ. ಮಾಮೂಲಿ ರಸಂಗೆ ಬದಲಾಗಿ, ಲಿಂಬೆಹಣ್ಣಿನ ಸುವಾಸನೆ ಮತ್ತು ಹುಳಿ ರುಚಿಯಿಂದ ಈ ರಸಂ ವಿಶೇಷವಾಗುತ್ತದೆ. ಕಡಿಮೆ ಪದಾರ್ಥಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026 ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸಿದ್ಧತೆ ಜೋರಾಗಿದೆ. ಈ ನಡುವೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಹ ಆಟಗಾರರಿಗೆ ಖಡಕ್ ಸಂದೇಶ ನೀಡಿದ್ದಾರೆ.
ತರಬೇತಿ ಶಿಬಿರದಲ್ಲಿ...