ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬದ ದಿನವೇ ಗೃಹ ಬಳಕೆ ಸಿಲಿಂಡರ್ಗಳನ್ನು ಕದ್ದೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೇಗೂರು ಪ್ರದೇಶದ ಅಪಾರ್ಟ್ಮೆಂಟ್ನಲ್ಲಿ ಇಬ್ಬರು ಯುವಕರು ಹಾಡಹಗಲೇ ಕಳ್ಳತನ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಧ್ಯಾಹ್ನ ವೇಳೆಯಲ್ಲಿ ಹೆಲ್ಮೆಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಧುರಂಧರ್ 2 ಬಿಡುಗಡೆಯಾದ ದಿನದಿಂದಲೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಎರಡು ದಿನಗಳಲ್ಲಿ ದಾಖಲೆಯ ಮಟ್ಟದ ಗಳಿಕೆ ಸಾಧಿಸಿದೆ. ರಣವೀರ್ ಸಿಂಗ್ ಅಭಿನಯದ ಈ ಸಿನಿಮಾ ಪ್ರೇಕ್ಷಕರಿಂದ ಉತ್ತಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಶಿವಪುರಿ ನಗರದಲ್ಲಿ ಮೊಸಳೆಯೊಂದರೊಂದಿಗೆ ಯುವಕನೊಬ್ಬ ಮಾಡಿದ ಅಪಾಯಕಾರಿ ಕೃತ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾತ್ರಿ ವೇಳೆ ಬೀದಿಯಲ್ಲಿ ಕಾಣಿಸಿಕೊಂಡ ದೊಡ್ಡ ಮೊಸಳೆಯ ಬಾಲವನ್ನು ಹಿಡಿದು ರೀಲ್ಸ್...
ಹೊಸದಿಗಂತ ವರದಿ ಬೆಳಗಾವಿ:
ನಾನು ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿ, ಹಲವು ಏಳು ಬೀಳುಗಳನ್ನು ಕಂಡು ಇಂದು ಸಚಿವೆಯಾಗುವ ಮಟ್ಟಕ್ಕೆ ಬೆಳೆದಿರುವೆ. ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ನಾನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆ, ಭಾರತೀಯ ಧ್ವಜ ಹೊಂದಿರುವ ಎರಡು ಎಲ್ಪಿಜಿ ಟ್ಯಾಂಕರ್ಗಳು ಹಾರ್ಮುಜ್ ಜಲಸಂಧಿ ಮೂಲಕ ಸಾಗಲು ಸಿದ್ಧವಾಗಿವೆ ಎಂದು ವರದಿಯಾಗಿದೆ.
ಈ ಜಲಸಂಧಿ ಜಾಗತಿಕ ತೈಲ ಸಾಗಣೆಗೆ...
ಪ್ರತಿ ವರ್ಷ ಮಾರ್ಚ್ 21ರಂದು ಆಚರಿಸಲಾಗುವ ವಿಶ್ವ ಅರಣ್ಯ ದಿನ, ಭೂಮಿಯ ಜೀವಾಳವಾಗಿರುವ ಅರಣ್ಯಗಳ ಮಹತ್ವವನ್ನು ಜಗತ್ತಿಗೆ ನೆನಪಿಸುವ ದಿನ. ಹಸಿರು ಮರಗಳು ಕೇವಲ ಸೌಂದರ್ಯವಲ್ಲ, ಅವು ನಮ್ಮ ಉಸಿರು, ನಮ್ಮ ಬದುಕಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಗೋದಾವರಿ ನದಿಯಲ್ಲಿ ಮುಳುಗಿ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮರಾವತಿಯ ಖಾಸಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿರುಗಾಳಿ ಸಹಿತ ಅಕಾಲಿಕ ಮಳೆ ರೈತರ ಬೆಳೆಗಳಿಗೆ ಭಾರೀ ಹೊಡೆತ ನೀಡಿದ್ದು, ಧಾರವಾಡ ಜಿಲ್ಲೆಯ ಕಲಘಟಗಿ ಭಾಗದಲ್ಲಿ ಮಾವು ತೋಟಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ವರನಟ ಡಾ. ರಾಜ್ ಕುಮಾರ್ ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಕುಮಾರ್ ಅವರ ಹಾಡೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬೆಳವಣಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವಗಡದಲ್ಲಿ ನಡೆದಿದೆ.
ಮೃತರನ್ನು ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ.
ಸಾವಿಗೆ ಮುನ್ನ ಮಲ್ಲಿಕಾರ್ಜುನ್ ತಮ್ಮ ಸಹೋದ್ಯೋಗಿಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಬರ್ ವಂಚಕರ ಹೊಸ ತಂತ್ರಕ್ಕೆ ಬಲಿಯಾಗಿ ವೃದ್ಧ ಉದ್ಯಮಿಯೊಬ್ಬರು ಕೋಟ್ಯಾಂತರ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಸುಮಾರು 15...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ವಿರುದ್ಧದ ಸಂಘರ್ಷಕ್ಕೆ ವಿರಾಮ ಕೊಡಲು ತಾವು ಸಿದ್ಧರಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸೈನಿಕ ಕಾರ್ಯಾಚರಣೆ ಅಂತಿಮ ಹಂತಕ್ಕೆ ತಲುಪುತ್ತಿದೆ ಎಂದು ಅವರು...