ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬದ ದಿನವೇ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ಗ್ರಾಹಕರಿಗೆ ಖರೀದಿ ಅವಕಾಶ ಒದಗಿಸಿದೆ. ಇಂದು ಚಿನ್ನದ ಬೆಲೆ ಪ್ರತಿ ಗ್ರಾಂಗೆ ಸುಮಾರು 265 ರೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಕುಟುಂಬದಿಂದ ಯುಗಾದಿ ಹಬ್ಬದಂದು ಸಂತಸದ ಸುದ್ದಿ ಹೊರಬಿದ್ದಿದೆ. ಅವರ ಪತ್ನಿ, ಖ್ಯಾತ ಸ್ಕ್ವಾಷ್ ಆಟಗಾರ್ತಿ ದೀಪಿಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಹಲವೆಡೆ ಈಗಾಗಲೇ ಆಲಿಕಲ್ಲು ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ಬೇಸಿಗೆ ಮಳೆ ಬಂದು ಹೋಯ್ತು ಬಿಡು ಎಂದುಕೊಂಡವರಿಗೆ ಹವಾಮಾನ ಇಲಾಖೆ ಶಾಕ್ ನೀಡಿದೆ.
ಈ ಮಳೆ ಇನ್ನೂ ಎರಡು ದಿನ...
ಯುಗಾದಿ ಹಬ್ಬ ಅಂದರೆ ಹೋಳಿಗೆ ಊಟದ ಸಿಹಿ ರುಚಿ ಮಾತ್ರ ಅಲ್ಲ, ಜೊತೆಗೆ ಖಾರ-ಹುಳಿ ರುಚಿಯ ವಿಶೇಷ ಸೈಡ್ ಡಿಶ್‌ಗಳು ಕೂಡ ಮುಖ್ಯ. ಹೋಳಿಗೆಯ ಸಿಹಿಗೆ ಸರಿಯಾದ ಖಾರ ಹುಳಿಯ ಕಾಂಬಿನೇಶನ್ ಆಗೋದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ವಿಧಾನಸಭಾ ಚುನಾವಣ ಕಣ ರಂಗೇರುತ್ತಿದ್ದು, ಗುರುವಾರ ಬಿಜೆಪಿ 39 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಎರಡನೇ ಪಟ್ಟಿಯಲ್ಲಿ ಬಿಜೆಪಿ ಒಟ್ಟು 13 ಮಹಿಳಾ ಅಭ್ಯರ್ಥಿಗಳಿಗೆ ಸ್ಥಾನ ನೀಡಿದೆ. ಕಾಸರಗೋಡಿನಿಂದ...
ಹೊಸದಿಗಂತ ವರದಿ ಮಡಿಕೇರಿ: ಕುಶಾಲನಗರದ ಮುಳ್ಳುಸೋಗೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು,ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ.ಕುಶಾಲನಗರ ಟೌನ್ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬುಧವಾರ ರಾತ್ರಿ ಮುಳ್ಳುಸೋಗೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಇರಾಕ್ ನಲ್ಲಿರುವ ಅಮೆರಿಕ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್ ದಾಳಿ ನಡೆದಿರುವುದು ವರದಿಯಾಗಿದೆ. ಈ ದಾಳಿಯಿಂದ ಉತ್ತರ ಭಾಗದ ಎರ್ಬಿಲ್ ನಗರದಲ್ಲಿ...
ಸಾಮಾಗ್ರಿಗಳುಸೇಬುಮಾವುದಾಳಿಂಬೆಬಾದಾಮಿಒಣದ್ರಾಕ್ಷಿಹಸಿದ್ರಾಕ್ಷಿಬಾಳೆಹಣ್ಣುಹಾಲುಸಕ್ಕರೆಏಲಕ್ಕಿ ಪುಡಿಕಸ್ಟರ್ಡ್ ಪೌಡರ್
https://hosadigantha.com/make-a-note-of-this-recipe-ill-need-it-tomorrow/
ಮಾಡುವ ವಿಧಾನಮೊದಲು ಹಾಲನ್ನು ಕಾಯಿಸಿ ಅದಕ್ಕೆ ಸಕ್ಕರೆ ಹಾಕಿ ನಂತರ ಒಂದು ಬೌಲ್‌ಗೆ ಕಸ್ಟರ್ಡ್ ಪೌಡರ್ ಹಾಕಿ ಹಾಲು ಹಾಕಿ ಮಿಕ್ಸ್ ಮಾಡಿಅದನ್ನು ಹಾಲಿಗೆ ಮಿಕ್ಸ್ ಮಾಡಿಆಮೇಲೆ ಅದನ್ನು ತಣ್ಣಗಾಗಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಇದೀಗ ಬಟ್ಟೆ ಮಾರುಕಟ್ಟೆಯ ಮೇಲೂ ಗೋಚರಿಸುತ್ತಿದೆ. ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆ, ರೆಡಿಮೇಡ್ ಉಡುಪುಗಳ ದರ ಏರಿಕೆಯಾಗುವ ಭೀತಿ ವ್ಯಕ್ತವಾಗಿದೆ.
ನಗರದ ಪ್ರಮುಖ ವಾಣಿಜ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರದಲ್ಲಿ ಭಾರೀ ಮಳೆಯಾಗಿದ್ದು, ಬೆಳೆಗೆ ಹಾನಿಯಾಗಿದೆ. ಇಂದು ಯುಗಾದಿ ಸಂಭ್ರಮದಲ್ಲಿರಬೇಕಿದ್ದ ಅನ್ನದಾತ ಬೆಳೆಯನ್ನು ಕಳೆದುಕೊಂಡು ನೋವಿನಲ್ಲಿದ್ದಾನೆ.
ಚಾಮರಾಜನಗರದ ಅಮಚವಾಡಿ, ಕಡುವಿನಕಟ್ಟೆ ಹುಂಡಿ, ವೀರನಪುರ, ನಂಜೇದೇವನಪುರ ಸೇರಿದಂತೆ ಹಲವು ಭಾಗದಲ್ಲಿ ಅಪಾರ ಬಾಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ವಿಧಾನ ಪರಿಷತ್ತಿನಲ್ಲೂ ಕೇಳಿಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದಿರುವ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ಕಲಾಪ ಆರಂಭವಾಗುತ್ತಿದ್ದಂತೆಯೇ ಮಾತನಾಡಿದ...