33.5 C
Mangalore
Saturday, November 21, 2026
33.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೊಸ ಲುಕ್‌ನಲ್ಲಿ ಕಿಂಗ್ ಕೊಹ್ಲಿ ಎಂಟ್ರಿ: ಉಳಿದವರೇನು ಕಡಿಮೇನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಐಪಿಎಲ್ ಸೀಸನ್‌ಗೆ ಸಜ್ಜಾಗುತ್ತಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ತರಬೇತಿ ಶಿಬಿರ ಆರಂಭವಾದ ಹಿನ್ನೆಲೆಯಲ್ಲಿ ಕೊಹ್ಲಿ ಮೊದಲನೇ...

ಕ್ವಿಂಟಲ್ ಗಟ್ಟಲೆ ಕಡಲೆಹಿಟ್ಟು, ಸಾವಿರಾರು ಲೀಟರ್ ತುಪ್ಪ: ಮಾದಪ್ಪನ ಭಕ್ತರಿಗಾಗಿ 10 ಲಕ್ಷ ಲಡ್ಡು ರೆಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಗಾದಿ ಹಬ್ಬದ ಸಂಭ್ರಮದ ನಡುವೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯ ಸಂಭ್ರಮ ಗರಿಗೆದರಿದೆ. ಪ್ರತಿವರ್ಷದಂತೆ ಈ ಬಾರಿಯೂ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಲಡ್ಡು ಪ್ರಸಾದದ ಸಿದ್ಧತೆ ಭರದಿಂದ...

ಇಫ್ತಾರ್​​ಕೂಟದಲ್ಲಿ ಭಾಗಿ ಆದ ವಿಜಯ್: ವಿವಾದ ತಪ್ಪಿಸೋಕೆ ಹೊಸ ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ವಿಜಯ್ ಈ ಬಾರಿ ರಂಜಾನ್ ಸಂದರ್ಭದಲ್ಲಿನ ಇಫ್ತಾರ್ ಕೂಟವನ್ನು ಹೆಚ್ಚು ಎಚ್ಚರಿಕೆಯಿಂದ ಆಯೋಜಿಸಿ ಗಮನ ಸೆಳೆದಿದ್ದಾರೆ. ಕಳೆದ ವರ್ಷದ ವಿವಾದದ ಹಿನ್ನೆಲೆ, ಈ ಬಾರಿ ಯಾವುದೇ ಸಮಸ್ಯೆ...

ಬೇಕಾಗಿರೋದು 44,000 ಸಿಲಿಂಡರ್, ಸಿಕ್ತಿರೋದು 9,000 ಸಿಲಿಂಡರ್‌ಗಳಷ್ಟೇ: ಕೆ. ಎಚ್. ಮುನಿಯಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಭಾರೀ ಕೊರತೆ ಎದುರಾಗಿದ್ದು, ಹೋಟೆಲ್ ಹಾಗೂ ಇತರ ವಾಣಿಜ್ಯ ವಲಯಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಬಗ್ಗೆ ಮಾಹಿತಿ ನೀಡಿದ ಆಹಾರ ಮತ್ತು ನಾಗರಿಕ ಸರಬರಾಜು...

Viral | ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪತನ: ಪ್ರಯಾಣಿಕರು ಪಾರಾಗಿದ್ದೆ ಪವಾಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಠ್ಮಂಡುವಿನಿಂದ ಖೋಟಾಂಗ್ ಜಿಲ್ಲೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾದ ಘಟನೆ ನೇಪಾಳದಲ್ಲಿ ನಡೆದಿದೆ. ಕೃಷಿಭೂಮಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದ ವೇಳೆ ಚಾಪರ್ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ...

ನಿಮ್ಮ ಯುಗಾದಿ ಸಡಗರದಿಂದ ಕೂಡಿರಲಿ: ಕನ್ನಡಿಗರಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಗಾದಿ ಹಬ್ಬದ ಸಂಭ್ರಮದ ನಡುವೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿ ಹೊಸ ವರ್ಷದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ವಸಂತ ಋತುವಿನ ಆಗಮನವು ಪ್ರತಿಯೊಬ್ಬರ ಜೀವನದಲ್ಲಿ ಹೊಸ...

CINE | ‘ಧುರಂಧರ್ 2’ ಭರ್ಜರಿ ಆರಂಭ: ಪ್ರೀಮಿಯರ್‌ನಲ್ಲೇ ಇಷ್ಟೊಂದು ಗಳಿಕೆನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡುಗಡೆಗೂ ಮುನ್ನವೇ ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡುತ್ತಿರುವ ಧುರಂಧರ್ 2 ಸಿನಿಮಾ ಪೇಯ್ಡ್ ಪ್ರೀಮಿಯರ್ ಶೋಗಳಿಂದಲೇ ಗಮನ ಸೆಳೆದಿದೆ. ಬಿಡುಗಡೆಗೆ ಒಂದು ದಿನ ಮುಂಚಿತವಾಗಿ ನಡೆದ ವಿಶೇಷ ಪ್ರದರ್ಶನಗಳಲ್ಲಿ ಅನೇಕರು ಸಿನಿಮಾ...

ಕತಾರ್ ಅನಿಲ ಘಟಕದ ಮೇಲೆ ಇರಾನ್ ದಾಳಿ: ಭಾರತಕ್ಕೂ ಪರೋಕ್ಷ ಪರಿಣಾಮದ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಇರಾನ್ ಕತಾರ್‌ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಾಗಿದೆ. ಈ ಸಂಘರ್ಷದಲ್ಲಿ ಇಸ್ರೇಲ್ ಮತ್ತು ಅಮೆರಿಕ...

ರೈತರಿಗೆ ಕಣ್ಣೀರು ತರಿಸಿದ ಈರುಳ್ಳಿ: ಪಾತಾಳಕ್ಕಿಳಿದ ಬೆಲೆ, ಸಂಕಷ್ಟದಲ್ಲಿ ಬೆಳೆಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಅಶಾಂತಿ ಪರಿಣಾಮವಾಗಿ ಈರುಳ್ಳಿ ಮಾರುಕಟ್ಟೆಯಲ್ಲಿ ಭಾರೀ ದರ ಕುಸಿತ ಕಂಡುಬಂದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿವರೆಗೆ ಇಳಿದಿದೆ....

ಬುಮ್ರಾ–ಅಕ್ಷರ್‌ಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್: ವೇತನ ಹೆಚ್ಚಳ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ಗೆ ಯುಗಾದಿ ಸಂದರ್ಭದಲ್ಲೇ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಹೌದು! ಬಿಸಿಸಿಐ ಇವರಿಬ್ಬರ ವಾರ್ಷಿಕ ವೇತನ ಹೆಚ್ಚಿಸುವ...

ಯುಗಾದಿ ಸಂಭ್ರಮ: ಕೆಆರ್ ಮಾರ್ಕೆಟ್‌ನಲ್ಲಿ ಜನಸಾಗರ, ಖರೀದಿ ಜೋರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಯುಗಾದಿ ಹಬ್ಬದ ಸಂಭ್ರಮ ಗರಿಗೆದರಿದ್ದು, ಕೆಆರ್ ಮಾರ್ಕೆಟ್‌ನಲ್ಲಿ ಖರೀದಿ ಚಟುವಟಿಕೆ ಭಾರಿ ಪ್ರಮಾಣದಲ್ಲಿ ಕಂಡುಬರುತ್ತಿದೆ. ಮಧ್ಯರಾತ್ರಿಯಿಂದಲೇ ಮಾರುಕಟ್ಟೆ ಸದ್ದುಮಾಡುತ್ತಿದ್ದು, ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಿಂದ ವ್ಯಾಪಾರಸ್ಥರು ಆಗಮಿಸಿ...

ಯುಗಾದಿ | ಬೇವು-ಬೆಲ್ಲದ ಸವಿಯಲ್ಲಿದೆ ಜೀವನದ ಪಾಠ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಮತ್ತೆ ಯುಗಾದಿ ಬಂದಿದೆ, ಇಂದು ಹೊಸ ವರುಷದ ಸುದಿನ. ನಮ್ಮ ಇಡೀ ವರುಷ ಸಿಹಿ ಕಹಿಯಂತೆ ಸಮವಾಗಿರಲಿ ಎಂದು ತಿನ್ನುವ ಬೇವು-ಬೆಲ್ಲ. ಇದು ಕೇವಲ...