33.5 C
Mangalore
Saturday, November 21, 2026
33.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೇವೇಗೌಡರು ನನ್ನ ಪ್ರೀತಿಸಿ, ಮೋದಿ ಜೊತೆ ಮದುವೆಯಾದರು: ಖರ್ಗೆ ಹಾಸ್ಯ ಚಟಾಕಿಗೆ ನಗೆಗಡಲಾದ ಸದನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಳೆದ 54 ವರ್ಷಗಳಿಂದ ನಾನೂ, ದೇವೇಗೌಡರು ಜೊತೆ ಜೊತೆಯಾಗಿ ಕರ್ತವ್ಯ ನಿರ್ವಹಿಸಿದ್ದೇವೆ….ದಿಢೀರ್ ಏನಾಯಿತು ಗೊತ್ತಿಲ್ಲ, ನನ್ನನ್ನು ಪ್ರೀತಿಸಿದರು, ಮೋದಿ ಅವರನ್ನು ಮದುವೆಯಾದರು…ಹೀಗೆಂದು ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ...

ಕ್ಯೂನಲ್ಲಿದೆ 16 ಹಡಗುಗಳು: ಹೋಟೆಲ್‌ ಮಾಲೀಕರೇ, ಒಂದು ವಾರ ಅಡ್ಜಸ್ಟ್ ಮಾಡಿಕೊಳ್ಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಕೊರತೆಯ ಹಿನ್ನೆಲೆಯಲ್ಲಿ, ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರು ಕನಿಷ್ಠ ಒಂದು ವಾರಗಳ ಕಾಲ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಆಹಾರ ಮತ್ತು ನಾಗರಿಕ...

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ‘ಸರ್ಸೆ ಸೆರಗ ಸರ್ಸೆ’ ಹಾಡು: ಸರ್ಕಾರದಿಂದ ಬ್ಯಾನ್ ಕ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ, ಜೋಗಿ ಪ್ರೇಮ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಜನಪ್ರಿಯ ಹಾಡು ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ವಿವಾದದ ಸುಳಿಗೆ ಸಿಲುಕಿದ್ದು,...

ಬಾಗಲಕೋಟೆ ಬೈ ಎಲೆಕ್ಷನ್: ಮೇಟಿ ಮಕ್ಕಳ ‘ಟಿಕೆಟ್ ಫೈಟ್’ಗೆ ಸಿದ್ದರಾಮಯ್ಯ ಫುಲ್ ಸ್ಟಾಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ಕುಟುಂಬ ರಾಜಕಾರಣ’ದ ಕಿಚ್ಚು ಹತ್ತಿಕೊಂಡಿತ್ತು. ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಾಲ್ವರು ಮಕ್ಕಳ ನಡುವೆ ಟಿಕೆಟ್‌ಗಾಗಿ ಶುರುವಾಗಿದ್ದ...

ಗಂಡ ಹೆಂಡತಿ ಜಗಳಕ್ಕೆ ಮೂರನೆಯವರಲ್ಲ! ಅಟ್ಯಾಚ್‌ ಬಾತ್‌ರೂಮ್‌ ಕಾರಣವಂತೆ

ಶಾಂತವಾಗಿರುವ ಮನೆಯಲ್ಲಿ ಇದ್ದಕ್ಕಿದ್ದಂತೆಯೇ ಗಂಡ ಹೆಂಡತಿ ನಡುವೆ ಜಗಳಗಳು ಹೆಚ್ಚಾಗುತ್ತಿದೆಯಾ? ಇದು ನಿಮ್ಮ ಮನಸ್ಸಿಗೆ ಸಂಬಂಧ ಪಟ್ಟಿದ್ದು ಇರಬಹುದು. ಹಾಗೆಯೇ ವಾಸ್ತುಗೆ ಸಂಬಂಧಪಟ್ಟಿದ್ದೂ ಇರಬಹುದು. ಗಂಡ ಹೆಂಡತಿ ಇರುವ ಕೋಣೆಯಲ್ಲಿ ಅಟ್ಯಾಚ್‌ ಬಾತ್‌ರೂಮ್‌ ಇದ್ದೇ...

ಜಾಗಿಂಗ್‌ ಮಾಡ್ತಾ ಕ್ಯಾಶುಯಲ್‌ ಆಗಿ ಧುರಂಧರ್‌ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಲಿವುಡ್‌ ನಟ ರಣ್‌ವೀರ್‌ ಸಿಂಗ್‌ ನಟನೆಯ ಧುರಂಧರ್‌ 2 ಸಿನಿಮಾ ಇನ್ನೇನು ರಿಲೀಸ್‌ಗೆ ರೆಡಿಯಿದೆ. ಈ ಮಧ್ಯೆ ಸಿನಿಮಾ ವಿಶ್ವಮಟ್ಟದಲ್ಲಿಯೂ ಸದ್ದು ಮಾಡುತ್ತಿರುವುದು ಕಾಣಿಸಿದೆ. ಫಿನ್‌ಲ್ಯಾಂಡ್‌ ಅಧ್ಯಕ್ಷ ಮತ್ತು ಕೆನಡಾ ಪ್ರಧಾನಿ...

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಹಾರಾಟ ಶೀಘ್ರವೇ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಮೇ.1ರಿಂದ ಶಿವಮೊಗ್ಗದಿಂದ ಇಂಡಿಗೋ ವಿಮಾನ...

ಕ್ರಿಫೋ 2K26 | ಎಲ್ಲಿ ಹೋಗ್ತೀರಾ ಅಂತ ಸೋಶಿಯಲ್‌ ಮೀಡಿಯಾಲಿ ಅಪ್ಡೇಟ್‌ ಮಾಡಿದ್ರೆ ಏನಾಗತ್ತೆ ಹೇಳಿದ್ರು ಅಡಿಷನಲ್ ಎಸ್ಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಂಗಳೂರಿನ ಸ್ಕೂಲ್‌ ಆಫ್‌ ಸೋಶಿಯಲ್‌ ವರ್ಕ್‌ ಸಾರಥ್ಯದಲ್ಲಿ ವಿಭಿನ್ನವಾದ ಕಾರ್ಯಕ್ರಮವೊಂದು ನಡೆದಿದ್ದು ಎಲ್ಲರ ಗಮನ ಸೆಳೆಯಿತು.ಕ್ರಿಫೋ 2K26 ಫಾರೆನ್ಸಿಕ್‌ ಫ್ಯೂಷನ್‌ ಹೆಸರಿನ ಈ ಕಾರ್ಯಕ್ರಮದಲ್ಲಿ ಅಪರಾಧಗಳನ್ನು ಪತ್ತೆಹಚ್ಚುವಲ್ಲಿ ತಂತ್ರಜ್ಞಾನಗಳ ಬಳಕೆಯ...

ನಿವೃತ್ತಿ ಹೊಂದುತ್ತಿರುವ ಸಂಸದರಿಗೆ ಭಾವಪೂರ್ಣ ಬೀಳ್ಕೊಡುಗೆ ಕೊಟ್ಟ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯಸಭೆಯಲ್ಲಿ ನಿವೃತ್ತಿ ಹೊಂದುತ್ತಿರುವ 37 ಸದಸ್ಯರಿಗೆ ಪ್ರಧಾನಿ ಮೋದಿ ಭಾವುಕ ಬೀಳ್ಕೊಡುಗೆ ನೀಡಿದ್ದು, ಇಡೀ ಸದನ ಭಾವುಕವಾಗಿದೆ. ಜ್ಞಾನಕ್ಕಿಂತ ಅನುಭವಕ್ಕೆ ಶಕ್ತಿ ಹೆಚ್ಚು. ಶೈಕ್ಷಣಿಕ ಜ್ಞಾನವು ಸೀಮಿತವಾಗಿರಬಹುದು, ಆದರೆ ಸದಸ್ಯರು ಇಲ್ಲಿ...

ಅರಣ್ಯ ಜಮೀನು ತೆರವು ಕಾರ್ಯಾಚರಣೆ ವೇಳೆ ಪೊಲೀಸರು-ರೈತರ ನಡುವೆ ಮಾತಿನ ಚಕಮಕಿ

ಹೊಸದಿಗಂತ ವರದಿ ಸೋಮವಾರಪೇಟೆ: ಅರಣ್ಯ ಜಮೀನು ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯಾಧಿಕಾರಿ ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಮಸಗೊಡು ಗ್ರಾಮದಲ್ಲಿ ನಡೆದಿದೆ.ಮಸಗೋಡು ಗ್ರಾಮದ ಸರ್ವೇ ನಂಬರ್ 24/1...

ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಮೇಲೆಯೇ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲೂಕಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಆಂಬ್ಯುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದು, ಸ್ಟ್ರೆಚರ್‌ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾಳೆ. ಚಿನ್ನನಾಗನಹಳ್ಳಿ ನಿವಾಸಿಯಾದ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ತನ್ನ ಕಾಲನ್ನು ಕಳೆದುಕೊಂಡಿದ್ದಳು....

ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ: ಒಂಬತ್ತು ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಏಳು ಗಂಟೆಗೆ ಅಗ್ನಿ ಅವಘಡದ ಬಗ್ಗೆ ಅಗ್ನಿಶಾಮಕದಳಕ್ಕೆ ಕರೆ...