33.5 C
Mangalore
Saturday, November 21, 2026
33.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶುಭರಾತ್ರಿ: ಇವತ್ತಿನ ‘ಟೆನ್ಶನ್’ ನಾಳೆಗೆ ‘ಸಲ್ಯೂಷನ್’.. ಈಗ ನೆಮ್ಮದಿಯಾಗಿ ನಿದ್ದೆಗೆ ಜಾರುವ ಸಮಯ!

ಜೀವನದಲ್ಲಿ ಏರಿಳಿತಗಳು ಸಹಜ. ಇಂದಿನ ಒತ್ತಡ ಮತ್ತು ಆತಂಕಗಳು ತಾತ್ಕಾಲಿಕ ಎಂಬ ಅರಿವು ನಮಗಿರಲಿ. ಎಷ್ಟೇ ಸಮಸ್ಯೆಗಳಿದ್ದರೂ, 'ನಾಳೆ ಎಲ್ಲವೂ ಸರಿಯಾಗುತ್ತದೆ' ಎಂಬ ದೃಢವಾದ ನಂಬಿಕೆ ನಮ್ಮದಾಗಲಿ. ಇಂದಿನ ತಲೆಬಿಸಿಯನ್ನು ಬದಿಗಿಟ್ಟು, ನಾಳೆಯ ಹೊಸ...

ಐಪಿಎಲ್ 19ನೇ ಸೀಸನ್‌ಗೆ ಸಜ್ಜಾದ ಕೊಹ್ಲಿ: ಲಂಡನ್ ಟು ಬೆಂಗಳೂರು.. ಆರ್‌ಸಿಬಿ ಆರ್ಭಟ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 19ನೇ ಸೀಸನ್‌ನ ರಂಗು ಏರುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಸಿದ್ದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಇದೀಗ 2026ರ ಐಪಿಎಲ್...

ಬರದ ನಾಡಲ್ಲಿ ಬಿಳಿ ಹರಳುಗಳ ರಾಶಿ: ವಿಜಯಪುರ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆ ಆರ್ಭಟ

ಹೊಸದಿಗಂತ ವಿಜಯಪುರ: ಬಿಸಿಲ ನಗರಿ ವಿಜಯಪುರದಲ್ಲಿ ಮಂಗಳವಾರ ಸಂಜೆ ವರುಣನ ಅಬ್ಬರ ಜೋರಾಗಿದ್ದು, ಜಿಲ್ಲೆಯಾದ್ಯಂತ ಅಕಾಲಿಕ ಆಲಿಕಲ್ಲು ಮಳೆಯಾಗಿದೆ. ಬೇಸಿಗೆಯ ಸುಡುವ ಬಿಸಿಲಿನಿಂದ ಬೆಂದಿದ್ದ ಜನತೆಗೆ ಮಳೆ ತಂಪು ನೀಡಿದೆಯಾದರೂ, ರೈತರ ಪಾಲಿಗೆ ಈ...

ಆಲಿಕಲ್ಲು ಮಳೆಗೆ ನಲುಗಿದ ನವಲಗುಂದ: ಸಿಡಿಲು ಬಡಿದು ಎಮ್ಮೆ ಸಾ*ವು

ಹೊಸದಿಗಂತ ನವಲಗುಂದ: ತಾಲ್ಲೂಕಿನಾದ್ಯಂತ ಮಂಗಳವಾರ ಸಂಜೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಆಲಿಕಲ್ಲು ಮಳೆ ಸುರಿದಿದ್ದು, ಸಿಡಿಲು ಬಡಿದ ರಭಸಕ್ಕೆ ಎಮ್ಮೆಯೊಂದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ತಾಲ್ಲೂಕಿನ ದಾಟನಾಳ ಗ್ರಾಮದ ಸಮೀಪದ...

ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನು ಅಟ್ಟಹಾಸ: ದಿಕ್ಕಾಪಾಲಾದ ಸಾರ್ವಜನಿಕರು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ಇಂದು ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇಲ್ಲಿನ ಎಸ್‌ಬಿಐ (SBI) ಬ್ಯಾಂಕ್ ಸಮೀಪ ಸಂಭವಿಸಿದ...

ಬಿಲ್ ಗೇಟ್ಸ್, ರತನ್ ಟಾಟಾ ಸಾಲಿನಲ್ಲಿ ರಿಲಯನ್ಸ್ ಫೌಂಡೇಷನ್ ಅಧಿನಾಯಕಿ: ಕಳಿಂಗ ಸಂಸ್ಥೆಯಿಂದ ವಿಶೇಷ ಸನ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಲಯನ್ಸ್ ಫೌಂಡೇಷನ್‌ನ ಸ್ಥಾಪಕಿ ಮತ್ತು ಅಧ್ಯಕ್ಷೆಯಾದ ನೀತಾ ಅಂಬಾನಿ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ 'ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್' (KISS) ಹ್ಯುಮಾನಿಟೇರಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ....

ಬೀದರ್‌ನಲ್ಲಿ ಗ್ಯಾಸ್ ದಂಧೆಕೋರರ ಹೆಡೆಮುರಿ ಕಟ್ಟಿದ ಖಾಕಿ: ಲಕ್ಷಾಂತರ ಮೌಲ್ಯದ ಸಿಲಿಂಡರ್‌ಗಳು ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೀದರ್ ಜಿಲ್ಲೆಯಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಬೀದರ್ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬರೋಬ್ಬರಿ...

ಗ್ಯಾಸ್ ಸಿಲಿಂಡರ್ ಅಭಾವದ ಭೀತಿ ಬೇಡ: ಮುಗಿಬಿದ್ದು ಬುಕ್ ಮಾಡದಂತೆ ಇಂಡಿಯನ್ ಆಯಿಲ್ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮವಾಗಿ ಅನಗತ್ಯವಾಗಿ ಸಿಲಿಂಡರ್ ಬುಕ್ ಮಾಡುತ್ತಿರುವುದು...

ಕನ್ನಡವಿಲ್ಲದ ಪರೀಕ್ಷೆ ನಮಗ್ಯಾಕೆ? ಕನ್ನಡಿಗರ ಕೆಚ್ಚೆದೆಯ ಹೋರಾಟಕ್ಕೆ ಮಣಿದ ನೈರುತ್ಯ ರೈಲ್ವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿರುವ ನೈರುತ್ಯ ರೈಲ್ವೆ ಇಲಾಖೆಯ ನಡೆಯ ವಿರುದ್ಧ ರಾಜ್ಯಾದ್ಯಂತ ಆಕ್ರೋಶದ ಕಟ್ಟೆ ಒಡೆದಿದೆ. ಕನ್ನಡಪರ ಸಂಘಟನೆಗಳ ತೀವ್ರ ಪ್ರತಿಭಟನೆ ಮತ್ತು ಕನ್ನಡಿಗರ ಹಿತಾಸಕ್ತಿ...

ಹೆತ್ತವರಿಗೂ ದತ್ತು ಪಡೆದವರಿಗೂ ಒಂದೇ ನಿಯಮ: ತಾಯ್ತನಕ್ಕೆ ಸಿಕ್ಕಿತು ಸಾಂವಿಧಾನಿಕ ಗೌರವ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದತ್ತು ಪಡೆಯುವ ತಾಯಂದಿರ ಹಿತದೃಷ್ಟಿಯಿಂದ ಸುಪ್ರೀಂ ಕೋರ್ಟ್ ಒಂದು ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ. ಮಗುವನ್ನು ದತ್ತು ಪಡೆಯುವ ಮಹಿಳೆಯರಿಗೆ ನೀಡಲಾಗುವ ರಜೆಯ ನಿಯಮಗಳಲ್ಲಿ ಇದ್ದ ಅಸಮಾನತೆಯನ್ನು ಕೋರ್ಟ್ ಇದೀಗ ದೂರ...

ಇನ್ಮುಂದೆ ಜೈಲು ಅಧೀಕ್ಷಕರು ಮನಸ್ಸು ಮಾಡಿದರೆ ಮಾತ್ರ ದರ್ಶನ್ ಗೆ ಫ್ಯಾಮಿಲಿ ಮೀಟಿಂಗ್ ಭಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ತಮ್ಮ ಕುಟುಂಬಸ್ಥರನ್ನು ಖುದ್ದಾಗಿ ಭೇಟಿಯಾಗಲು 57ನೇ ಸೆಷನ್ಸ್ ನ್ಯಾಯಾಲಯವು ತಾತ್ವಿಕವಾಗಿ ಸಮ್ಮತಿ ಸೂಚಿಸಿದೆ. ಆದರೆ, ಈ ಭೇಟಿಯ ಭಾಗ್ಯ...

ಜಿಯೋ ಪೇಮೆಂಟ್ಸ್ ಬ್ಯಾಂಕ್ ಹೊಸ ಕ್ರಾಂತಿ: ಈಗ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಪಡೆಯಿರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಆರ್ಥಿಕ ಸೇರ್ಪಡೆಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್‌ನ ಅಂಗಸಂಸ್ಥೆಯಾದ ಜಿಯೋ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ಒಂದು ಮಹತ್ವದ ಹೆಜ್ಜೆ ಇರಿಸಿದೆ. ಈಗ ಗ್ರಾಹಕರು...