ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಇಂದು ತನ್ನ 291 ಅಭ್ಯರ್ಥಿಗಳ ಬೃಹತ್ ಪಟ್ಟಿಯನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸಾಂಪ್ರದಾಯಿಕ...
ಹೊಸದಿಗಂತ ಕಲಘಟಗಿ:
ತಾಲೂಕಿನಾದ್ಯಂತ ಮಂಗಳವಾರ ಮಧ್ಯಾಹ್ನ ಅಕಾಲಿಕವಾಗಿ ಸುರಿದ ಭಾರಿ ಗಾಳಿ ಮಳೆ ಮತ್ತು ಆಲಿಕಲ್ಲು ವರ್ಷಧಾರೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ವರ್ಷದ ಮೊದಲ ದೊಡ್ಡ ಮಳೆಯೇ ಆಲಿಕಲ್ಲು ರೂಪದಲ್ಲಿ ಬಂದಿಳಿದಿದ್ದು, ರೈತರ ಮುಖದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ನಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ರಶ್ಮಿಕಾ ಮಂದಣ್ಣ, ಇತ್ತೀಚೆಗಷ್ಟೇ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ಸಡಗರದ ನಂತರ ಈ ಸ್ಟಾರ್ ಜೋಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬಕ್ಕೆ ಇನ್ನೂ ದಿನಗಳಿರುವಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಕಾಡುತ್ತಿದ್ದ ಬಿಸಿಲಿನ ಧಗೆಯಿಂದ ಕಂಗಾಲಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ.
ಸಿಲಿಕಾನ್...
ಸುದೀಪ್ ರಾಜ್ ಸುಳ್ಯ
ಹೊಸದಿಗಂತ ಉಡುಪಿ:
ಮದ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಹಾಗೂ ಅನಿಲ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಕರಾವಳಿಯ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಅನಿಲ ಅಭಾವದಿಂದಾಗಿ ಕೆಲವು ಹೋಟೆಲ್ ತಿಂಡಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ವಾಣಿಜ್ಯ ನಗರಿ ಮುಂಬೈನ ಐತಿಹಾಸಿಕ ಸಿಸಿಐ (CCI) ಬ್ರಬೋರ್ನ್ ಸ್ಟೇಡಿಯಂ ನಾಳೆಯಿಂದ ಉನ್ನತ ಮಟ್ಟದ ಸ್ಕ್ವಾಷ್ ಕದನಕ್ಕೆ ಸಾಕ್ಷಿಯಾಗಲಿದೆ. ಎರಡನೇ ಆವೃತ್ತಿಯ JSW ಇಂಡಿಯನ್ ಓಪನ್ ಪಂದ್ಯಾವಳಿ ಆರಂಭಗೊಳ್ಳುತ್ತಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವರು ಸದನದಲ್ಲಿ ಶುಭ ಹಾರೈಸಿದರು.
ಈ ಬಾರಿ ಒಟ್ಟು 8,65,968...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಟಿ20 ವಿಶ್ವಕಪ್ನ ನಾಕೌಟ್ ಹಂತದಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿ ಈಗ ರೋಚಕ ಹಂತಕ್ಕೆ ತಲುಪಿದೆ. ಮೊದಲ ಪಂದ್ಯದಲ್ಲಿ ಹೀನಾಯ ಸೋಲುಂಡಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ತಲೆನೋವಾಗಿರುವ ಅಕ್ರಮ ಮದ್ಯ ಮಾರಾಟ ಮತ್ತು ತಯಾರಿಕೆಯನ್ನು ಮಟ್ಟಹಾಕಲು ಕರ್ನಾಟಕ ಸರ್ಕಾರ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
"ಪ್ರಿಯಾಂಕ್ ಖರ್ಗೆ ರಾಜಕೀಯವಾಗಿ ಇನ್ನೂ ಎಳಸು. ಕೇವಲ...
ಹೊಸದಿಗಂತ ಹುಬ್ಬಳ್ಳಿ:
ಕಳೆದ ಕೆಲವು ದಿನಗಳಿಂದ ಸತತವಾಗಿ ಸುಡುತ್ತಿದ್ದ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಹುಬ್ಬಳ್ಳಿಯ ಜನತೆಗೆ ಮಂಗಳವಾರ ವರುಣದೇವ ತಂಪೆರೆದಿದ್ದಾನೆ. ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ದಿಢೀರ್ ಆಗಿ ಮೋಡ ಕವಿದ ವಾತಾವರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಕಾರ್ಮೋಡಗಳು ಈಗ ಭಾರತದ ಅಡುಗೆಮನೆಗಳ ಮೇಲೆ ಪ್ರಭಾವ ಬೀರುತ್ತಿವೆ. ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ದೇಶಾದ್ಯಂತ ಎಲ್ಪಿಜಿ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಈ...