ಹೊಸದಿಗಂತ ವರದಿ ಚಿತ್ರದುರ್ಗ:
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಡೆಯುತ್ತಿರುವ ಹಿಂದೂ ಮಹಾಗಣಪತಿ ಉತ್ಸವದ ಅಂಗವಾಗಿ ಅ.3ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ರಾಜ್ಯದ ವಿವಿಧೆಡೆಯಿಂದ 6 ಲಕ್ಷಕ್ಕೂ...
ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಗುರುವಾರ ಮತ್ತೆ ಆರ್ಭಟಿಸಿದೆ.
ಗುರುವಾರ ಮಧ್ಯಾಹ್ನದಿಂದ ಜಿಲ್ಲೆಯ ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಸುಂಟಿಕೊಪ್ಪ, ಮೂರ್ನಾಡು, ನಾಪೋಕ್ಲ ಸೇರಿದಂತೆ ಹಲವು ಭಾಗಗಳಲ್ಲಿ...
ಮನೆಯಲ್ಲೇ ಇರುವ ಅಕ್ಕಿ ಹಿಟ್ಟು ಮತ್ತು ಕಡಲೆ ಹಿಟ್ಟಿನಿಂದ ಸುಲಭವಾಗಿ, ಕಡಿಮೆ ಸಮಯದಲ್ಲಿ ಗರಿಗರಿಯಾದ ಚಕ್ಕುಲಿ ತಯಾರಿಸಬಹುದು. ಸಂಜೆ ತಿಂಡಿಗೆ ಅಥವಾ ಹಬ್ಬದ ಸಂದರ್ಭಕ್ಕೆ ಇದು ಸರಳವಾದ ರೆಸಿಪಿ.
ಬೇಕಾಗುವ ಸಾಮಾಗ್ರಿಗಳು
ಅಕ್ಕಿ ಹಿಟ್ಟು –...
ಹೊಸದಿಗಂತ ವರದಿ ರಾಮನಗರ:
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಗೇಮ್ಸ್‌ನ ಗ್ರೀಕೊ-ರೋಮನ್ ಕುಸ್ತಿ 97 ಕೆ.ಜಿ. ವಿಭಾಗದಲ್ಲಿ ಭಾರತದ ನಿತೇಶ್ ಸಿವಾಚ್ ಬೆಳ್ಳಿ ಪದಕ ಗೆದ್ದಿದ್ದಾರೆ. 64 ವರ್ಷಗಳ ಬಳಿಕ ಭಾರತ ಗ್ರೀಕೊ-ರೋಮನ್ ವಿಭಾಗದ ಫೈನಲ್ ತಲುಪಿದ ಸಾಧನೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಅವಧಿಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಗುರುವಾರ ರಾಜ್ಯ...
ಹೊಸದಿಗಂತ ವರದಿ ಬೆಳಗಾವಿ:
ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ವೇಗವಾಗಿ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ನರ್ಸಿಂಗ್ ಶಿಕ್ಷಣದ ನಡುವಿನ ಸಮನ್ವಯದ ಕುರಿತು ಗುರುವಾರ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್ ನಡೆಸಿದ ಹತ್ಯಾಪ್ರಯತ್ನವನ್ನು ಒಂಟಿಯಾಗಿ ಎದುರಿಸಿ, 180 ಪ್ರಯಾಣಿಕರ ಪ್ರಾಣ ಉಳಿಸಿದ ಭಾರತದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಶೀಘ್ರ ಚೇತರಿಕೆಗಾಗಿ ದೇಶದ ಪ್ರಮುಖ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಕುಮಾವೂನ್ ಪ್ರದೇಶದಲ್ಲಿ ಬೆಟ್ಟದ ಬೃಹತ್ ಭಾಗವೇ ಕುಸಿದು ಬೀಳುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕ್ಷಣಾರ್ಧದಲ್ಲಿ ಕುಸಿದ ಬೆಟ್ಟದ ಇಳಿಜಾರು
ವೈರಲ್ ಆಗಿರುವ ವಿಡಿಯೋದಲ್ಲಿ ಪರ್ವತದ ಇಳಿಜಾರಿನ ಒಂದು ಭಾಗ...
ಹೊಸದಿಗಂತ ವರದಿ ಬೆಳಗಾವಿ:
ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಕೇಂದ್ರದ ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಗುರುವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸ್ ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ಐದು ವರ್ಷಗಳಿಂದ ಜೈಲಿನಲ್ಲಿದ್ದ ಪ್ರಮುಖ ಆರೋಪಿಯೊಬ್ಬನಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2018 ರ ಉಗ್ರರ ಪಿತೂರಿ...
ಹೊಸದಿಗಂತ ವರದಿ ಬೆಳಗಾವಿ:
ನಗರದ ಬಿಜೆಪಿ ನಾಯಕ ಡಾ. ರವಿ ಪಾಟೀಲ್ ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಸಂಪೂರ್ಣ ನಿಯಮಬಾಹಿರ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್...