32.5 C
Mangalore
Saturday, November 21, 2026
32.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೊಡವ ಕುಟುಂಬದ ಐನ್ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ನಾಲ್ವರು ಅಂದರ್‌

ಹೊಸದಿಗಂತ ವರದಿ ಮಡಿಕೇರಿ: ಕೊಡವ ಕುಟುಂಬದ ಐನ್ ಮನೆಯಲ್ಲಿದ್ದ ಬೆಳ್ಳಿ ಹಾಗೂ ಚಿನ್ನಾಭರಣ ಕಳವು ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಪೊನ್ನಂಪೇಟೆ ಬಿಳೂರು ಗ್ರಾಮದ‌ ಕ್ಯಾಲಿ ಕುಟ್ಟಪ್ಪ ಎ.ಎ.ಅಲಿಯಾಸ್ ಕರಣ್ (19), ಹಾತೂರು ಗ್ರಾಮದ...

ಹಾರ್ಮುಜ್ ಜಲಮಾರ್ಗ ದಾಟಿ ಮುಂದ್ರಾ ಬಂದರು ತಲುಪಿದ ‘ಶಿವಾಲಿಕ್‌’: ಶೀಘ್ರ ಮಂಗಳೂರಿನತ್ತ ಪಯಣ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಹಾರ್ಮುಜ್ ಜಲಮಾರ್ಗ ಬಿಕ್ಕಟ್ಟಿನ ಸಂದರ್ಭ ಭಾರೀ ಸುದ್ದಿ ಮಾಡಿದ್ದ ಎಲ್‌ಪಿಜಿ ಸಾಗಾಟದ 'ಶಿವಾಲಿಕ್‌' ಹಡಗು ಸೋಮವಾರ ಗುಜರಾತ್‌ನ ಮುಂದ್ರಾ ಬಂದರಿನ ಎಲ್‌ಪಿಜಿ ಟರ್ಮಿನಲ್‌ಗೆ ಸುರಕ್ಷಿತವಾಗಿ ಆಗಮಿಸಿದ್ದು, 26,000...

ಕಾಳಿ ನದಿ ಯೋಜನೆ ಜಾರಿಗೆ ಒತ್ತಾಯಿಸಿ ಮಾಡಿದ್ದ ಹಳಿಯಾಳ ಬಂದ್ ಯಶಸ್ವಿ

ಹೊಸದಿಗಂತ ವರದಿ ಹಳಿಯಾಳ : ಕಾಳಿ ನದಿ ನೀರಾವರಿ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಕರೆ ನೀಡಲಾಗಿದ್ದ ಹಳಿಯಾಳ ಬಂದ್ ಯಶಸ್ವಿಯಾಯಿತು.ಹಳಿಯಾಳದ ಎಲ್ಲಾ ವ್ಯಾಪಾರಸ್ಥರ...

ಬೇರೆಯವರ ಆಧಾರ್‌ ಬಳಸಿ ಕೆಲಸಕ್ಕೆ ಸೇರಿ ಲಕ್ಷ ಲಕ್ಷ ಕದ್ದ ಆರೋಪಿ ಅರೆಸ್ಟ್‌, ಚಿನ್ನಾಭರಣ ವಶಕ್ಕೆ

ಹೊಸದಿಗಂತ ವರದಿ ಮಡಿಕೇರಿ: ಬೇರೊಬ್ಬರ ಆಧಾರ್ ಕಾರ್ಡ್ ಬಳಸಿ ಹೋಂನರ್ಸಿಂಗ್ ಕೆಲಸಕ್ಕೆ ಸೇರಿದ್ದಲ್ಲದೆ, ತಾನು ಕೆಲಸ ಮಾಡುತ್ತಿದ್ದ ಮನೆಯಿಂದ 5.50ಲಕ್ಷ ರೂ.ನಗದು ಹಾಗೂ 80 ಗ್ರಾಂ ಚಿನ್ನಾಭರಣ ಅಪಹರಿಸಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ...

ಕೊಡಗು ಜಿಲ್ಲೆಯಲ್ಲಿ ಆಲಿಕಲ್ಲು ಮಳೆ: ಗಾಳಿಯ ರಭಸಕ್ಕೆ ಹಾರಿದ ಮನೆಯ ಹೆಂಚು!

ಹೊಸ ದಿಗಂತ ವರದಿ, ಮಡಿಕೇರಿ/ಕುಶಾಲನಗರ: ಕೊಡಗು ಜಿಲ್ಲೆಯ ಸೋಮವಾರ ಸಂಜೆ ಗುಡುಗು,‌ಸಿಡಿಲು ಗಾಳಿ ಮಳೆಯಾಗಿದ್ದು, ಹಲವೆಡೆ ಆಲಿಕಲ್ಲು ಮಳೆ‌ ಬಿದ್ದಿದೆ. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಸುರಿದ ಮಳೆ, ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ...

ಜೆಫ್ರಿ ಎಪ್ಸ್ಟೀನ್ ಜೊತೆ ನಂಟು ಆರೋಪ: 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹರ್ದೀಪ್ ಪುರಿ ಪುತ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ನಂಟು ಇದೆ ಎಂಬ ಆರೋಪಗಳ ವಿರುದ್ಧ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ಹಿಮಾಯನಿ ಪುರಿ ದೆಹಲಿ...

ಆಯಸ್ಸು ಗಟ್ಟಿಯಿದ್ರೆ ಹೇಗಿದ್ರೂ ಜೀವ ಉಳಿಯತ್ತೆ, ಬಾವಿಗೆ ಬಿದ್ರೂ ಬದುಕುಳಿದ ಕಂದಮ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾರವಾರದಲ್ಲಿ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡಸದೃಶವಾಗಿ ಪಾರಾಗಿದೆ. ಆಯಸ್ಸು ಗಟ್ಟಿ ಇದ್ದರೆ ಜೀವ ಉಳಿದೇ ಉಳಿಯುತ್ತದೆ ಎನ್ನುವುದಕ್ಕೆ ಇದೇ ಉದಾಹರಣೆಯಾಗಿದೆ. ಶಿರಸಿಯ ಕಸ್ತೂರಬಾ ನಗರದಲ್ಲಿ ಎರಡು ವರ್ಷದ ಕಂದಮ್ಮ...

ಸೋನಿಯಾ ಗಾಂಧಿಗೆ ಮಾಜಿ ಪ್ರಧಾನಿ ದೇವೇಗೌಡರಿಂದ ದಿಢೀರ್ ಪತ್ರ: ಇಷ್ಟಕ್ಕೂ ಏನಿದೆ ಆ ಪತ್ರದಲ್ಲಿ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಂಸತ್‌ನಲ್ಲಿ ಅಧಿವೇಶನ ಸಮಯ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಸದಸ್ಯರ ವರ್ತನೆ ವಿರುದ್ಧ ಗರಂ ಆಗಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಇಂದು ಈ ಬಗ್ಗೆ ಕಾಂಗ್ರೆಸ್ ನಾಯಕಿ...

ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದಿಂದ ಬಾಬಿ ಚೆಮ್ಮಣೂರಿಗೆ ಗೌರವ ಅಭಿನಂದನೆ

ಹೊಸದಿಗಂತ ವರದಿ ಮಂಗಳೂರು: ಪ್ರೀತಿಯಿಂದ “ಬೋಚೆ” ಎಂದು ಕರೆಯಲ್ಪಡುವ ಡಾ.ಬಾಬಿ ಚೆಮ್ಮಣೂರು ಅವರನ್ನ ಕರ್ನಾಟಕ ವಿಧಾನಸಭೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದಿಂದ ಗೌರವಿಸಿ ಅಭಿನಂದಿಸಲಾಯಿತು. ವಿಧಾನಸಭೆಯ ಸಬಾಧ್ಯಕ್ಷರಾದ ಯು.ಟಿ.ಖಾದರ್ ನೇತೃತ್ವದಲ್ಲಿ ಬೋಚೆ...

ಮನಿ ಡಬ್ಲಿಂಗ್‌ | ಮನೆಯಲ್ಲಿ ಶೋಧಕಾರ್ಯದ ವೇಳೆ ಎಸ್ಕೇಪ್‌ ಆಗಿದ್ದ ನಗರಸಭೆ ಮಾಜಿ ಸದಸ್ಯ ಅರೆಸ್ಟ್‌

ಹೊಸದಿಗಂತ ವರದಿ ಚಿತ್ರದುರ್ಗ:ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅವರನ್ನು ಪೊಲೀಸರು ಅರೆಸ್ಟ್ (ನಗರಸಭೆ ಸದಸ್ಯ) ಮಾಡಿದ್ದಾರೆ. ಮನಿ ಡಬ್ಲಿಂಗ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಂದ್ರಶೇಖರ್ ವಿರುದ್ಧ ಈಗಾಗಲೇ ಅನೇಕ ಪ್ರಕರಣಗಳು ದಾಖಲಾಗಿದ್ದು, ಮಾರ್ಚ್ 4...

ಇರಾನ್ ನಿಂದ ಭಾರತೀಯರನ್ನು ತವರಿಗೆ ಕರೆತರಲು ತನ್ನ ನೆಲದ ಮೂಲಕ ಸಾಥ್ ನೀಡಿದ ಅರ್ಮೇನಿಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯ ಪ್ರಾಚ್ಯದಲ್ಲಿನ ಯುದ್ಧದ ನಡುವೆಯೂ ಭಾರತವು ತನ್ನವರ ರಕ್ಷಣೆಯಲ್ಲಿ ನಿರತರಾಗಿದ್ದು, ಇರಾನ್ ನಲ್ಲಿ ಸಿಲುಕಿರುವ 550 ಭಾರತೀಯರನ್ನು ಅರ್ಮೇನಿಯಾ ಮೂಲಕ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್...

ಐಪಿಎಲ್ 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳ ಆಯೋಜನೆಗೆ ಗ್ರೀನ್ ಸಿಗ್ನಲ್; ಮಾರ್ಚ್ 28ಕ್ಕೆ ಆರ್‌ಸಿಬಿ ಮೊದಲ ಪಂದ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ರಾಜ್ಯ ಸರ್ಕಾರ ಅಧಿಕೃತ ಅನುಮತಿ ನೀಡಿದೆ.ಮಾರ್ಚ್ 13ರಂದು ಕೆಎಸ್‌ಸಿಎ ಅಧಿಕಾರಿಗಳು, ಗೃಹ...