32.5 C
Mangalore
Saturday, November 21, 2026
32.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ಅಮರೇಶ ನುಗಡೋಣಿ, ಹೆನ್ರಿ ಮೆಂಡೊನ್ಸಾ ಅವರಿಗೆ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್:2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡದ ಅಮರೇಶ ನುಗಡೋಣಿ ಅವರ ’ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ ಅಕಾಡೆಮಿ ಪ್ರಶಸ್ತಿ ಒಲಿದು ಬಂದಿದೆ.ಈ ಬಾರಿ ಡಾ. ಸಿದ್ಧಲಿಂಗ...

ಹೆಂಡತಿ ಜತೆ ಸಂಸಾರ ಮಾಡೋಕೆ ಬಿಡ್ತಿಲ್ಲ ಎಂದು ಸಿಟ್ಟಿನಲ್ಲಿ ಮರ್ಡ*ರ್‌ ಮಾಡಿದ ವ್ಯಕ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕುಟುಂಬ ಕಲಹಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಬುದ್ದ ನಗರದ ಸರ್ಕಲ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ.ಘಟನೆ ವಿವರ : ಕೊಲೆ ಆರೋಪಿ ಸಾಧಿಕ್‌ವುಲ್ಲಾ. ಈತ...

ಕೋಟೆನಾಡಿನ ಸಮಗ್ರ ಅಭಿವೃದ್ಧಿ ಬಗ್ಗೆ ಅಮಿತ್‌ ಶಾ ಜತೆ ಚರ್ಚಿಸಿದ ಕಾರಜೋಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ಶಾ ಅವರನ್ನು ಭೇಟಿ ಮಾಡಿ ಲೋಕಸಭಾ ಕ್ಷೇತ್ರ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು ಎಂದು...

ಕಾಫಿ, ಕರಿಮೆಣಸು, ವಾಹನ, ಜಾನುವಾರು.. ಎಲ್ಲವನ್ನೂ ಕದ್ದ ಕಳ್ಳರು ಅರೆಸ್ಟ್‌

ಹೊಸದಿಗಂತ ವರದಿ ಮಡಿಕೇರಿ:ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಗಳಿಂದ ಕಾಫಿ ಹಾಗೂ ಕರಿಮೆಣಸು ಕಳವು ಮಾಡಿದ್ದ ಹಾಗೂ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ‌.ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ನಿವಾಸಿ...

ಟು ವ್ಹೀಲರ್‌ಗೆ ಡಿಕ್ಕಿಯಾದ ಕಾರ್: ಅಪ್ಪ-ಮಗನಿಗೆ ಗಂಭೀರ ಗಾಯ‌

ಹೊಸದಿಗಂತ ವರದಿ ಅಂಕೋಲಾ: ಸ್ಕೂಟಿ ಮಾದರಿಯ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ತಂದೆ ಮತ್ತು ಮಗ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಿಂಗನಮಕ್ಕಿ ಕ್ರಾಸ್ ಅಂಕೋಲಾ...

ಪಶ್ಚಿಮ ಬಂಗಾಳ ಚುನಾವಣೆಗೆ ಬಿಜೆಪಿ ಸಜ್ಜು: ದೀದಿ ವಿರುದ್ಧ ಕಣಕ್ಕೆ ಇಳಿದ ಸುವೇಂದು ಅಧಿಕಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಧಾನಸಭಾ ಚುನಾವಣೆಗೆ ಪಶ್ಚಿಮ ಬಂಗಾಳ ರಾಜಕೀಯ ಅಖಾಡ ಸಜ್ಜಾಗಿದ್ದು, ಈಗಾಗಲೇ ವಿವಿಧ ಪಕ್ಷಗಳ ನಾಯಕರು ಗೆಲುವಿನ ರಣತಂತ್ರ ರೂಪಿಸುವಲ್ಲಿ ತೊಡಗಿದ್ದಾರೆ. ಇದರ ನಡುವೆ ಬಿಜೆಪಿ ಇಂದು ತನ್ನ 144...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ಪಲಾಯನ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತಾರಕ್ಕೇರಿದ್ದು, ಇದರ ನಡುವೆ ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಸಾವಿನ ಸುದ್ದಿ ಹರಿದಾಡುತ್ತಿದೆ. ಆದ್ರೆ ಮೊಜ್ತಬಾ ರಷ್ಯಾದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿದೇಶಿ...

ಘಾಟು ವಾಸನೆಯಿಂದ ಕಂಡುಹಿಡಿದ್ರು! ರಸ್ತೆಯಲ್ಲಿ ಗಾಂಜಾ ಸೇದಿದ್ದ ವ್ಯಕ್ತಿ ಅರೆಸ್ಟ್‌

ಹೊಸದಿಗಂತ ವರದಿ ಅಂಕೋಲಾ:ಮಾದಕ ವಸ್ತು ಗಾಂಜಾ ಸೇವನೆ ಮಾಡಿದ್ದ ಯುವಕನೋರ್ವನನ್ನು ಅಂಕೋಲಾ ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.ವಂದಿಗೆ ಹೊಸಗದ್ದೆ ನಿವಾಸಿ ಅಕ್ಷಯಕುಮಾರ ಗೋಯ್ದು ಗೊಂಡ(25) ಬಂಧಿತ ವ್ಯಕ್ತಿಯಾಗಿದ್ದು ಆಟೋ ಚಾಲಕನಾಗಿರುವ...

ಕಾವೇರಿದ ಕೇರಳ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಅಖಾಡಕ್ಕೆ ಸುರೇಂದ್ರನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನಸಭಾ ಚುನಾವಣೆ ಅಖಾಡ ಕಾವೇರುತ್ತಿದ್ದು, ಬಿಜೆಪಿ ತನ್ನ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನೇಮೊಮ್ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸಹಿತ ಮಾಜಿ ಕೇಂದ್ರ...

ಮನೆ ಮುಂದೆ ಕೆಲಸ ಮಾಡೋವಾಗ ಓಡಿ ಬಂದ ಕಳ್ಳರು, ಗೋಲ್ಡ್‌ ಕದ್ದು ಎಸ್ಕೇಪ್‌

ಹೊಸದಿಗಂತ ವರದಿ ಮಂಡ್ಯ : ಮನೆಯ ಆವರಣದಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಮಳವಳ್ಳಿ ತಾಲೂಕಿನ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. https://hosadigantha.com/customer-money-shifted-abroad-ed-officers-swarm-mantri-developers-offices/ ಬೆಂಗಳೂರಿನ ಜೆ.ಪಿ.ನಗರ...

ಹಣ ಡಬಲ್‌ ಮಾಡಿಕೊಡ್ತೀನಿ ಎಂದು ಜನರನ್ನು ವಂಚಿಸುತ್ತಿದ್ದ ಆರು ಮಂದಿ ಅಂದರ್‌

ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ದಂಧೆಯಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು...

FOOD | ರೆಸ್ಟೋರೆಂಟ್‌ ಸ್ಟೈಲ್‌ನಲ್ಲಿ ಟೇಸ್ಟಿ ಚಿಕನ್‌ ಗ್ರೇವಿ ಮಾಡ್ಬೇಕಂದ್ರೆ ಈ ರೆಸಿಪಿ ಟ್ರೈ ಮಾಡಿ

ಸಾಮಾಗ್ರಿಗಳುಒಣಮೆಣಸಿನಕಾಯಿಜೀರಿಗೆಗೋಡಂಬಿಕೊತ್ತಂಬರಿ ಕಾಳುಈರುಳ್ಳಿಚಿಕನ್‌ ಶುಂಠಿ ಬೆಳ್ಳುಳ್ಳಿ ಪೇಸ್ಟ್‌ ಗರಂ ಮಸಾಲಾಉಪ್ಪುತುಪ್ಪಮಾಡುವ ವಿಧಾನಮೊದಲು ಬಿಸಿನೀರಿನಲ್ಲಿ ಒಣಮೆಣಸು ಹಾಗೂ ಗೋಡಂಬಿಯನ್ನು ಮೆತ್ತಗೆ ಮಾಡಿಕೊಳ್ಳಿನಂತರ ಇದಕ್ಕೆ ಬಿಸಿಮಾಡಿದ ಕೊತ್ತಂಬರಿಕಾಳು ಹಾಗೂ ಜೀರಿಗೆ ಹಾಕಿ ಮಿಕ್ಸಿ ಮಾಡಿ ಇಡಿನಂತರ ಚಿಕನ್‌ಗೆ...