ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ ನಡೆಸಿದೆ.
ಭಾನುವಾರ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ AI102 ಸಂಖ್ಯೆಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಎಲ್‌ಪಿಜಿ ಸಿಲಿಂಡರ್ ಕೊರತೆ ಇಂದು ರಾಜ್ಯಸಭೆಯಲ್ಲಿ ಚರ್ಚೆಗೆ ವೇದಿಕೆ ಸೃಷ್ಟಿಸಿತು.ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮದ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಅಭಾವ ಉಂಟಾಗಿದ್ದು, ಇದರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಆವರಣದಲ್ಲಿ ಕುಳಿತುಕೊಂಡು ಊಟ ಮಾಡ್ತಿದ್ದ ವಿದ್ಯಾರ್ಥಿಗೆ ನಾಗರ ಹಾವು ಕಚ್ಚಿದ್ದು, ಸಿನಿಮಾ ರೀತಿ ಶಿಕ್ಷಕರೊಬ್ಬರು ವಿಷವನ್ನು ಹೀರಿ ಹೊರಗೆ ಹಾಕಿದ್ದಾರೆ.
ಚಿತ್ರದುರ್ಗದ ಹುಣಸೆಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಗುಂಪು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಸೃಷ್ಟಿಯಾಗಿದ್ದ ಗ್ಯಾಸ್ ಸಿಲಿಂಡರ್ ಸಮಸ್ಯೆ ಬಹುತೇಕ ಮುಕ್ತಾಯವಾಗುವ ಸಮಯ ಹತ್ತಿರ ಬಂದಿದೆ. ಬಿಳಿಗಿರಿರಂಗನಬೆಟ್ಟದಲ್ಲಿ ನಿಂತಿದ್ದ ದಾಸೋಹ ಇದೀಗ ಮತ್ತೆ ಆರಂಭವಾಗಿದೆ.
ಗ್ಯಾಸ್ ಸಮಸ್ಯೆಯಿಂದಾಗಿ ಒಂದು ದಿನ ದಾಸೋಹ ನಿಂತಿತ್ತು. ಗ್ಯಾಸ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಅಧಿವೇಶನದಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ಅವರು ಸಚಿವರು ಹಾಗು ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಮೂವರು ಅಧಿಕಾರಿಗಳ ಅಮಾನತಿಗೆ ಸೂಚನೆ ನೀಡಿದ್ದಾರೆ.
ಅಧಿವೇಶನದ ಸಮಯದಲ್ಲಿ ಶಾಸಕರು ಕೇಳುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ 'ಮಂತ್ರಿ ಡೆವಲಪರ್ಸ್' ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಚಿತ್ರದ ಶೀರ್ಷಿಕೆ ದಿಢೀರ್ ಬದಲಾವಣೆಯಾಗಿದ್ದು, ಈಗ ಅದನ್ನು ಮಾತೃಭೂಮಿ ಎಂದು ಮರುನಾಮಕರಣ ಮಾಡಲಾಗಿದೆ.
ಮಾರ್ಚ್ 16ರಂದು ಬಿಡುಗಡೆಯಾದ ಹೊಸ ಪೋಸ್ಟರ್ ನಲ್ಲಿ ಹೊಸ...
ಹೊಸದಿಗಂತ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಗಳಿಗೆ ಕಿವಿಗೊಡಬಾರದು ಎಂದು ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ...
ಬೇಸಿಗೆ ಬಿಸಿಲಿನಲ್ಲಿ ತಣ್ಣಗೆ ಪಾನೀಯವೊಂದು ಕುಡಿಯುವುದು ಬಹಳ ಇಷ್ಟದ ಕೆಲಸ. ಅದ್ರಲ್ಲೂ ಈ ಮಜ್ಜಿಗೆ ಅಂದ್ರೆ ಎಲ್ಲರಿಗು ಪ್ರೀತಿ. ಆರೋಗ್ಯಕರ, ರುಚಿಕರ ಮತ್ತು ಪೋಷಕತೆಯುತ ಪಾನೀಯ ಇದು. ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ....
ಹೊಸದಿಗಂತ ಗದಗ:
ಜಿಲ್ಲೆಯಲ್ಲಿ ಸದ್ಯ ಅಡುಗೆ ಅನಿಲ (ಗ್ಯಾಸ್) ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾಮಾನ್ಯ ಜನರು ಒಂದು ಸಿಲಿಂಡರ್‌ಗಾಗಿ ಪರದಾಡುತ್ತಿದ್ದರೆ, ಇತ್ತ ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಅಷ್ಟೇ ಅಲ್ಲದೆ, ಮಠ-ಮಾನ್ಯಗಳ ದಾಸೋಹಕ್ಕೂ...
ಜೀವನದಲ್ಲಿ ಕೆಲವೊಮ್ಮೆ ಸತತ ಸೋಲುಗಳು ಅಥವಾ ಎದುರಾಗುವ ಸಂಕಷ್ಟಗಳು ನಮ್ಮನ್ನು ಕಟ್ಟಿಹಾಕುತ್ತವೆ. ಇನ್ನು ಬದುಕಲು ದಾರಿಯೇ ಇಲ್ಲ, ಎಲ್ಲಾ ಮುಗಿದುಹೋಯಿತು ಎಂದು ಮನಸ್ಸು ಸೋತು ಸುಣ್ಣವಾದಾಗ, ಅನಿರೀಕ್ಷಿತವಾಗಿ ಒಂದು ಪವಾಡ ಅಥವಾ ಚಮತ್ಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಿಂತ ಮುನ್ನ ಭಾರತೀಯ ಚುನಾವಣಾ ಆಯೋಗವು (ECI) ಪ್ರಮುಖ ಆಡಳಿತಾತ್ಮಕ ಹುದ್ದೆಗಳಲ್ಲಿ ಅಕಸ್ಮಿಕ ಬದಲಾವಣೆ ಮಾಡಿ, ವಿವಾದಕ್ಕೆ ಕಾರಣವಾಗಿದೆ.
ಆಯೋಗ ರಾಜ್ಯ ಮುಖ್ಯ ಕಾರ್ಯದರ್ಶಿ...