ಹೊಸದಿಗಂತ ಬೆಳಗಾವಿ:
ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರೊಂದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಕ್ರಿಕೆಟ್ ಮತ್ತು ಸಿನಿಮಾ ಕ್ಷೇತ್ರಗಳ ನಡುವೆ ಹೊಸ ವಿವಾದ ಹುಟ್ಟಿಕೊಂಡಿದೆ. ಸನ್ ಪಿಕ್ಚರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ...
ವಾರದ ಆರು ದಿನಗಳ ಕೆಲಸದ ಒತ್ತಡಕ್ಕೆ ವಿರಾಮ ಹಾಡಿ, ಇಂದು ಜನರೆಲ್ಲಾ 'ಸಂಡೇ ಮೂಡ್'ನಲ್ಲಿ ಮಿಂದೆದ್ದರು. ಮುಂಜಾನೆಯ ತಡವಾದ ನಿದ್ದೆಯಿಂದ ಆರಂಭವಾದ ದಿನ, ಮಧ್ಯಾಹ್ನದ ಭರ್ಜರಿ ಊಟದೊಂದಿಗೆ ಕಳೆಗಟ್ಟಿತ್ತು.
ಪಾರ್ಕ್ಗಳು, ಮಾಲ್ಗಳು ಮತ್ತು ಪ್ರವಾಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗವಾದ ಮಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ವಿಶೇಷ ಪದ್ಧತಿ ಇದೆ. ಅಲ್ಲಿ ಸಣ್ಣ ಮಕ್ಕಳಿಗೆ ಬೆಳಿಗ್ಗೆ ಒಂದೆಲಗದ ರಸವನ್ನು ಕುಡಿಸುವುದು ಸಾಮಾನ್ಯ. ಪೋಷಕರು ಇದನ್ನು ಕೇವಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಿದೆ. ಕಳೆದ ಆವೃತ್ತಿಯ ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್ನಲ್ಲಿ ಅಮೋಘ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಬ್ಯಾಂಕ್ ನ ಮಹಿಳಾ ಉದ್ಯೋಗಿಗೆ ಅಶ್ಲೀಲ ಮತ್ತು ಅನುಚಿತ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ನಗರದ ಸ್ಟೇಟ್ ಬ್ಯಾಂಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೊಡ್ಡ ನಗರದಲ್ಲಿ ದೊಡ್ಡ ಸಂಬಳ ಸಿಕ್ಕರೆ ಜೀವನ ಸುಖವಾಗಿರುತ್ತದೆ ಎನ್ನುವ ಕಲ್ಪನೆ ಹಲವರಿಗಿದೆ. ಆದರೆ ಬೆಂಗಳೂರುನಲ್ಲಿ ವಾಸಿಸುವ ಒಬ್ಬ ಟೆಕ್ಕಿಯ ಅನುಭವ ಈ ಕಲ್ಪನೆಗೆ ವಿರುದ್ಧವಾದ ಚಿತ್ರಣ ನೀಡಿದೆ. ತಿಂಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಚುನಾವಣಾ ಆಯೋಗವು ಇಂದು ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಿಗೂ ದಿನಾಂಕ ಘೋಷಣೆಯಾಗಿದೆ.
ಚುನಾವಣಾ ವೇಳಾಪಟ್ಟಿ:
ಮತದಾನದ ದಿನಾಂಕ:...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಇರಾನ್–ಇಸ್ರೇಲ್ ಸಂಘರ್ಷದ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಬಗ್ಗೆ ಹೊಸ ವಿವಾದ ಶುರುವಾಗಿದೆ. ಅವರು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದರ್ಭದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನನಿತ್ಯ ಹೊಟೇಲ್ ತಿಂಡಿ-ತಿನಿಸುಗಳ ಮೇಲೆ ಅವಲಂಬಿತವಾಗಿರುವ ಸಾವಿರಾರು ಜನರಿಗೆ ಈಗ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮನೆಯಲ್ಲಿ ಅಡುಗೆ ಮಾಡಲಾಗದೆ ಅಥವಾ ಕೆಲಸದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ನೇರವಾಗಿ ಬೆಂಗಳೂರಿನ ಅಡುಗೆಮನೆಗಳಿಗೆ ತಟ್ಟಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ನಗರದಲ್ಲಿ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದೆ. ಇದನ್ನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಭಾರತದ ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಈ...