32.5 C
Mangalore
Saturday, November 21, 2026
32.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣೆಗೆ ಇಂದು ಡೇಟ್ ಫಿಕ್ಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗವು ದಿನಾಂಕಗಳನ್ನು ಘೋಷಣೆ ಮಾಡಲಿದೆ. ಈ ಕುರಿತು ಚುನಾವಣಾ...

ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಸಿಗಲಿದೆ ಪರಿಹಾರ: ಸಚಿವ ಕೆ.ಎಚ್. ಮುನಿಯಪ್ಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದ ವಿವಿದೆಡೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಕಾಣಿಸಿಗೊಂಡಿದ್ದು, ಕರ್ನಾಟಕದಲ್ಲೂ ಕೂಡ ಸಿಲಿಂಡರ್ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದೆ . ಇದರ ನಡುವೆ ಆಹಾರ ಮತ್ತು ನಾಗರಿಕ ಸರಬರಾಜು...

ಸುಳ್ಯದ ಶ್ರೀರಾಂಪೇಟೆಯಲ್ಲಿ ಯುವಕರಿಗೆ ಚೂರಿ ಇರಿತ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಹೊಸ ದಿಗಂತ ವರದಿ, ಸುಳ್ಯ:ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತನಿಖೆ ಮುಂದುವರೆಸಲಾಗಿದೆ. ಚೂರಿ ಇರಿತಕ್ಕೊಳಗಾದ...

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾ*ವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ...

ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆದು ಬಾಲಕಿಯನ್ನು ರಕ್ಷಿಸಿದ ಶಿಕ್ಷಕ

ಹೊಸ ದಿಗಂತ ವರದಿ, ಚಿತ್ರದುರ್ಗ 'ಗುರು ಬ್ರಹ್ಮ ಗುರು ವಿಷ್ಣು ಗುರುದೇವೋ ಮಹೇಶ್ವರಃ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ' ಅಕ್ಷರ ಕಲಿಸಿ ಬದುಕಿನ ದಾರಿ ತೋರುವ ಗುರುವನ್ನು ಈ ಸಾಲುಗಳಲ್ಲಿ...

ಐಪಿಎಲ್ ಆರಂಭಕ್ಕೆ ಕ್ಷಣಗಣನೆ: ಮುಂಬೈ ಇಂಡಿಯನ್ಸ್​ ಮುಂದೆ ಡಿಮ್ಯಾಂಡ್ ಇಟ್ಟ ರೋಹಿತ್ ಶರ್ಮಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಬಾಕಿ ಇದ್ದು,ಈಗಾಗಲೇ ಎಲ್ಲ ತಂಡಗಳು ಮೈದಾನದಲ್ಲಿ ತರಬೇತಿಯಲ್ಲಿ ತೊಡಗಿದೆ. ಇದರ ನಡುವೆ ಮುಂಬೈ ಇಂಡಿಯನ್ಸ್​ ನ ಸ್ಪೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ,...

ಹಾರ್ಮುಜ್ ಜಲಸಂಧಿಯ ಮೇಲೆ ಟ್ರಂಪ್ ಕಣ್ಣು: ಶೀಘ್ರದಲ್ಲೇ ಓಪನ್‌ ಮಾಡುವೆ ಎಂದ ದೊಡ್ಡಣ್ಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಯುದ್ಧ 15ನೇ ದಿನಕ್ಕೆ ಕಾಲಿಟ್ಟಿದ್ದು, ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಈಗಾಗಲೇ ಇರಾನ್ ವಿರುದ್ಧ ದಾಳಿ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕ ಮತ್ತೊಂದು ಎಚ್ಚರಿಕೆಯನ್ನು ನೀಡಿದೆ. ಹಾರ್ಮುಜ್ ಜಲಸಂಧಿಯ...

ಪೂಂಚ್ ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ: ಭಾರತೀಯ ಸೇನೆಯ JCO ಹುತಾತ್ಮ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ವೇಳೆ ಜ್ಯೂನಿಯರ್ ಕಮಿಷನ್ಡ್ ಆಫೀಸರ್ (JCO) ಹುತಾತ್ಮರಾಗಿದ್ದಾರೆ . ಈ ಕುರಿತು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್...

ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ: ಪಾಕಿಸ್ತಾನದ ವಿರುದ್ಧ ಗುಡುಗಿದ ಭಾರತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನವು ಕೆಲ ದಿನಗಳ ಹಿಂದೆ ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಿಂದ 16 ನಾಗರಿಕರು ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ವಿಶ್ವದ ಅನೇಕ ರಾಷ್ಟ್ರಗಳು ಪಾಕ್ ಕೃತ್ಯವನ್ನು ವ್ಯಾಪಕವಾಗಿ...

ಯುಗಾದಿ, ರಂಜಾನ್ ಹಬ್ಬಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ ಓಡಾಡಲಿದೆ ವಿಶೇಷ ಬಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇನ್ನು ಕೆಲವೇ ದಿನಗಳಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬ ಬರುತ್ತಿದ್ದು, ಎಲ್ಲಡೆ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ನಾನಾ ಊರಿನಲ್ಲಿರುವ ಜನರಿಗೆ ಹಬ್ಬಕ್ಕಾಗಿ ತಮ್ಮ ಮನೆಗಳಿಗೆ ತೆರಳಲು...

WEATHER | ಇಂದು ಕರಾವಳಿ, ಮಲೆನಾಡಿನಲ್ಲಿ ಮಳೆಯ ಮುನ್ಸೂಚನೆ: ಸಿಲಿಕಾನ್ ಸಿಟಿಯಲ್ಲಿ ಬಿಸಿಲ ತೀವ್ರತೆ ಹೆಚ್ಚಳ

ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಒಂದು ವಾರದ ಕಾಲ ರಾಜ್ಯದ ಮಲೆನಾಡು ಹಾಗೂ ಕರಾವಳಿ...

ದಿನ ಭವಿಷ್ಯ: ವೃತ್ತಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ, ಸರಿಯಾದ ಹೆಜ್ಜೆ ಇಟ್ಟರೆ ಸಫಲತೆ ನಿಶ್ಚಿತ

ಮೇಷಆತ್ಮೀಯರ ವರ್ತನೆ ಯಲ್ಲಿ ಬದಲಾವಣೆ ಕಂಡೀತು. ವಾಗ್ವಾದದಿಂದ ದೂರವಿರಿ. ಪ್ರವಾಸ ಅವಕಾಶ. ಬೆನ್ನು ನೋವು ಇದ್ದವರಿಗೆ ನಿರಾಳತೆ.ವೃಷಭಉದ್ಯೋಗದ ಹುಡುಕಾಟ ಅಂತ್ಯ. ಶುಭ ಸುದ್ದಿ ಸಿಗಲಿದೆ. ದಂಪತಿ ಮಧ್ಯೆ ಕಲಹವಾದೀತು. ಬಿಪಿ, ಮಧುಮೇಹ ಇದ್ದವರು...