32.5 C
Mangalore
Saturday, November 21, 2026
32.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಮಸ್ಯೆಗಳಿಗೆ ಶೀಘ್ರ ಮುಕ್ತಿ: ಜಸ್ಟ್ ಎರಡೇ ದಿನದಲ್ಲಿ ಎಲ್ ಪಿಜಿ ಹೊತ್ತು ಗುಜರಾತ್ ತಲುಪಲಿದೆ ‘ಶಿವಾಲಿಕ್’, ‘ನಂದಾ ದೇವಿ’

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಡೆಯುತ್ತಿದ್ದರೂ ಭಾರತದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ ಸಂಗ್ರಹದಲ್ಲಿ ಯಾವುದೇ ರೀತಿಯ ಕೊರತೆಯಿಲ್ಲ ಎಂದು ಕೇಂದ್ರ ಹಡಗು ಸಾಗಣೆ ಸಚಿವಾಲಯದ ಅಧಿಕಾರಿ ರಾಜೇಶ್...

ಬಂಗಾಳದ ಅಭಿವೃದ್ಧಿಗೆ ಟಿಎಂಸಿ ಸರ್ಕಾರದ ಕೊಡುಗೆ ಶೂನ್ಯ: ಪ್ರಧಾನಿ ಮೋದಿ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಈಗಾಗಲೇ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದು ಪ್ರಚಾರ ಶುರು ಮಾಡುತ್ತಿದೆ. ಇಂದು ಪ್ರಧಾನಿ ಮೋದಿ ಅವರು ಕೊಲ್ಕತ್ತಾಗೆ ಭೇಟಿ ನೀಡಿದ್ದು,18,680 ಕೋಟಿ...

ಆರ್ಥಿಕ ದಿವಾಳಿಯತ್ತ ಪಾಕಿಸ್ತಾನ: ಸರ್ಕಾರಿ ನೌಕರರ ಸಂಬಳಕ್ಕೆ ಬಿತ್ತು ಕತ್ತರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಯುದ್ಧ ಸಂಘರ್ಷದಿಂದಾಗಿ ಈಗಾಗಲೇ ಅನೇಕ ದೇಶಗಳಿಗೆ ಬಿಸಿ ಮುಟ್ಟಿದ್ದು, ಇದಕ್ಕೆ ಪಾಕಿಸ್ತಾನ ಕೂಡ ಹೊರತಲ್ಲ. ಈಗಾಗಲೇ ಆರ್ಥಿಕವಾಗಿ ದಿವಾಳಿಯತ್ತ ಸಾಗುತ್ತಿರುವ ಪಾಕ್ ನಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದ್ದು, ಸಾಲದ...

ವಿದ್ಯಾಕಾಶಿ ಧಾರವಾಡಲ್ಲಿ ಭಾರೀ ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾಕಾಶಿ ಧಾರವಾಡಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಕೊಂಚ ಸಮಾಧಾನ ತಂದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಖುಷಿ ತಂದರೂ, ಗಾಳಿಯ ರಭಸಕ್ಕೆ ಮಾವಿನ ಬೆಳೆಗೆ...

ಅಂಕೋಲಾ | ವಿಭೂತಿ ಜಲಪಾತದಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆ

ಹೊಸ ದಿಗಂತ ವರದಿ,ಅಂಕೋಲಾ:ಅಂಕೋಲಾ ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿ ಜೀವ ಉಳಿಸಿದ್ದಾರೆ.ತಮಿಳುನಾಡು ಮೂಲದ 8 ಜನ ಪ್ರವಾಸಿಗರ ತಂಡ...

ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ ಸ್ವೀಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಿಹಾರದ ನೂತನ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಗಮ್ ಕುಮಾರ್...

ದೇಶದ ಯುವ ಕ್ರೀಡಾ ಪ್ರತಿಭೆಗಳಿಗೆ ಖೇಲೋ ಇಂಡಿಯಾ ದಾರಿದೀಪ: ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದ ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಖೇಲೋ ಇಂಡಿಯಾ ಯೋಜನೆ ಸಹಕಾರಿ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ...

ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ: ಮಾ. 27ರ ಮಹತ್ವದ ಸಭೆ ಬಳಿಕ ಸರ್ಕಾರ ಅಂತಿಮ ತೀರ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪರಿಶಿಷ್ಟ ಸಮುದಾಯದಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತು ಇದೇ 27ರಂದು ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿಂದು ಹೇಳಿದ್ದಾರೆ.ಅಂದು ನಡೆಯಲಿರುವ ಸಭೆಯಲ್ಲಿ ಒಳಮೀಸಲಾತಿ ಕುರಿತು ಸುದೀರ್ಘವಾಗಿ ಚರ್ಚಿಸಿ, ಸರ್ಕಾರ...

ಪಶ್ಚಿಮ ಏಷ್ಯಾ ಸಂಘರ್ಷ ಮೇಲೆ ನಿರಂತರ ನಿಗಾ, ಭಾರತೀಯರ ಸುರಕ್ಷತೆ ಕೇಂದ್ರದ ಆದ್ಯತೆ: ರಣದೀಪ್ ಜೈಸ್ವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಹಿನ್ನೆಲೆಯಲ್ಲಿ ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣದೀಪ್ ಜೈಸ್ವಾಲ್ ದೆಹಲಿಯಲ್ಲಿಂದು ಹೇಳಿದ್ದಾರೆ.ಅಂತರ್ ಸಚಿವಾಲಯಗಳ ಸುದ್ದಿಗೋಷ್ಠಿಯಲ್ಲಿ ಅವರು,...

ಅಮೃತಸರದಲ್ಲಿ ಐಎಸ್‌ಐ ಭಯೋತ್ಪಾದಕ ಮಾಡ್ಯೂಲ್ ಭೇದಿಸಿದ ಪೊಲೀಸರು: ಇಬ್ಬರು ಶಂಕಿತರ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್‌ನ ಅಮೃತಸರದಲ್ಲಿ ಇಂದು ಐಎಸ್ಐ ಪ್ರಾಯೋಜಿತ ಭಯೋತ್ಪಾದನೆ ಮತ್ತು ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪೊಲೀಸರು ಒಂದು ಎಕೆ-47,...

ಶ್ರೀ ರಾಮಾಯಣ ಯಾತ್ರೆಗೆ ಹೊರಟು ನಿಂತ ರೈಲು: ಯಾವ ಯಾವ ಸ್ಥಳಗಳಿಗೆ ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ರೈಲ್ವೆಯು ಮಾರ್ಚ್ ಅಂತ್ಯದ ವೇಳೆ ವಿಶೇಷ ಶ್ರೀ ರಾಮಾಯಾಣ ಯಾತ್ರಾ ಟೂರ್ ಘೋಷಿಸಿದೆ. ಈ ಧಾರ್ಮಿಕ ಪ್ರವಾಸ ಮಾರ್ಚ್ 30 ರಿಂದ ಆರಂಭಗೊಳ್ಳಲಿದ್ದು, 16 ರಾತ್ರಿಗಳು, 17 ಹಗಲುಗಳ...

ಬಿಸಿಲ ಬೇಗೆಗೆ ತಂಪೆರೆದ ವರುಣ: ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಉತ್ತಮ ಮಳೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಬಿಸಿಲ ಬೇಗೆಗೆ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ, ಧರ್ಮಸ್ಥಳದಲ್ಲಿ ಉತ್ತಮ...