ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಗೆ ರಾಜಕೀಯಅಖಾಡ ಸಜ್ಜಾಗುತ್ತಿದ್ದು, ವಿವಿಧ ಪಕ್ಷಗಳು ಗೆಲುವಿಗಾಗಿ ಹೊಸ ಹೊಸ ಯೋಜನೆಯತ್ತ ಕಣ್ಣಿಟ್ಟಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದಲ್ಲಿ ಸಂಜೆ ರ್ಯಾಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಪಿಜಿ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ.
ಮದ್ಯ ಪ್ರಾಚ್ಯದಲ್ಲಿನ ಯುದ್ಧ...
ಹೊಸದಿಗಂತ ವರದಿ ಹುಬ್ಬಳ್ಳಿ:
ಧಾರವಾಡ-ಬೆಳಗಾವಿ ಮಧ್ಯೆ ರೈಲ್ವೆ ಮಾರ್ಗದ ಯೋಜನೆ ಕಾಮಗಾರಿಗೆ ರಾಜ್ಯ ಸರ್ಕಾರ ಭೂಸ್ವಾಧೀನಕ್ಕೆ ಸಹಕಾರ ನೀಡುತ್ತಿಲ್ಲ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಟೈ ಹುಬ್ಬಳ್ಳಿ ಪದಾಧಿಕಾರಿಗಳು...
ಬೇಸಿಗೆ ಬಂದಾಕ್ಷಣ ದಾಹ ಹೆಚ್ಚು, ಜೊತೆಗೆ ದೇಹಕ್ಕೆ ತಂಪು ಕೊಡುವ ಪಾನೀಯಗಳ ಬೇಡಿಕೆಯೂ ಹೆಚ್ಚಾಗುತ್ತದೆ ಅಲ್ವಾ! ಅಂಥ ಸಮಯದಲ್ಲಿ ತಕ್ಷಣ ಫ್ರೆಶ್ ಆಗಿ ಫೀಲ್ ಕೊಡಿಸುವ ಡ್ರಿಂಕ್ ಎಂದರೆ ಫ್ರೆಶ್ ಲೈಮ್ ಸೋಡಾ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾಮ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ದೆಹಲಿ ಪೊಲೀಸ್ ಸಿಬ್ಬಂದಿಯ ರಜೆಗಳನ್ನು...
ಹೊಸದಿಗಂತ ವರದಿ ಹುಬ್ಬಳ್ಳಿ:
ವಿಶ್ವವೇ ಯುದ್ಧದ ಬಿಕ್ಕಟ್ಟು ಎದುರಿಸುತ್ತಿದೆ. ದೇಶದಲ್ಲಿ ಉತ್ತಮವಾದ ರಾಜತಾಂತ್ರಿಕತೆ, ವಿದೇಶಾಂಗ ನೀತಿಯಿಂದ ಭಾರತದಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಎಲ್ಪಿಜಿ ಅಭಾವದ ಬಗ್ಗೆ ವಿರೋಧ ಪಕ್ಷಗಳು ಜನರಲ್ಲಿ ಆತಂಕ ಸೃಷ್ಟಿಸಿ, ದಾರಿತಪ್ಪಿಸುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯನ್ನು ವೈಯರ್ನಿಂದ ಕತ್ತು ಬಿಗಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ನಗರದ ವರ್ತೂರು ಪ್ರದೇಶದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೃತ ಯುವತಿಯನ್ನು ರಂಜಿತಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶದ ಹಲವು ವಾಣಿಜ್ಯ ಕ್ಷೇತ್ರಗಳಿಗೆ ತಟ್ಟಿದ್ದು, ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮವೂ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ರಾಷ್ಟ್ರಗಳಿಗೆ ನಡೆಯುತ್ತಿದ್ದ ಮೊಟ್ಟೆ...
ಹೊಸದಿಗಂತ ವರದಿ ಮಡಿಕೇರಿ:
ಕೆರೆಯಲ್ಲಿ ಈಜಲು ತೆರಳಿದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಹಾಲುಗುಂದ ಗ್ರಾಮದಲ್ಲಿ ಸಂಭವಿಸಿದೆ.
ಹಾಲುಗುಂದ ಗ್ರಾಮದ ನಿವಾಸಿ ಅರುಣ್ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕನಾಗಿ ಕೆಲಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಉಂಟಾಗಿರುವ ಗ್ಯಾಸ್ ಕೊರತೆ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಜನತಾ ಪಕ್ಷ ಕಚೇರಿಯಲ್ಲಿ...
ಮದುವೆಗೆ ಹೋದಾಗ ಅಲ್ಲಿ ಸವಿಯುವ ಕೆಲವು ಪಲ್ಯಗಳ ರುಚಿ ಮರೆಯಲಾಗದು. ಅಂಥದಲ್ಲೇ ಒಂದು ಜನಪ್ರಿಯ ಸೈಡ್ ಡಿಶ್ ಎಂದರೆ ತೊಂಡೆಕಾಯಿ ಮತ್ತು ಗೇರುಬೀಜದಿಂದ ಮಾಡುವ ಈ ವಿಶೇಷ ಪಲ್ಯ. ಸರಿಯಾದ ಮಸಾಲೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜ್ಯೋತಿಷಿ ವೇಣು ಸ್ವಾಮಿ ನಟ ಯಶ್ ಬಗ್ಗೆ ಉಲ್ಟಾ ಪಲ್ಟಾ ಭವಿಷ್ಯ ಹೇಳಿ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಹಿಂದೆ ಸಮಂತಾ ಹಾಗೂ ನಾಗಚೈತನ್ಯ ಡಿವೋರ್ಸ್ ಆಗುತ್ತದೆ ಎಂದು ಭವಿಷ್ಯ...