29.5 C
Mangalore
Saturday, November 21, 2026
29.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಐಪಿಎಲ್ ಆರಂಭಕ್ಕೆ ಕ್ಷಣಗಣನೆ: ಕೆಕೆಆರ್ ಟೀಮ್ ಸೇರಿಕೊಂಡ ಜಿಂಬಾಬ್ವೆಯ ಬ್ಲೆಸಿಂಗ್‌ ಮುಝರಬಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನಿಂದಬಾಂಗ್ಲಾದೇಶ ವೇಗದ ಬೌಲರ್‌ ಮುಸ್ತಾಫಿಝುರ್‌ ರೆಹಮಾನ್‌ ಹೊರ ನಡೆದಿದ್ದು, ಇದೀಗ ಅವರ ಸ್ಥಾನಕ್ಕೆ ಜಿಂಬಾಬ್ವೆ ವೇಗದ ಬ್ಲೆಸಿಂಗ್‌ ಮುಝರಬಾನಿಗೆ ಅವಕಾಶ ಒದಗಿ ಬಂದಿದೆ.ಕೋಲ್ಕತಾ ನೈಟ್‌ ರೈಡರ್ಸ್‌...

ಕಾದು ಕುಳಿತಿದ್ದ ರೈತರಿಗೆ ಗುಡ್ ನ್ಯೂಸ್: ಹವಾಮಾನ ಆಧಾರಿತ ಬೆಳೆ ವಿಮೆ ವಿತರಣೆ ಆರಂಭ!

ಹೊಸದಿಗಂತ ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಫಲ ಸಿಕ್ಕಿದೆ. ಹವಾಮಾನ ವೈಪರೀತ್ಯ ಹಾಗೂ ಎಲೆ ಚುಕ್ಕಿ ರೋಗದಂತಹ ಬಾಧೆಗಳಿಂದ ಕಂಗಾಲಾಗಿದ್ದ ರೈತರಿಗೆ ನೆರವಾಗಲು,...

ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳ ಅಂಗಡಿ: ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳ ಅಂಗಡಿಯಾಗಿದ್ದು, ಅವರು ಒಂದು ಸುಳ್ಳು ಹೇಳಿದರೆ ಅದರ ಜೊತೆ ನಾಲ್ಕು ಸೂಪರ್-ಸುಳ್ಳುಗಳನ್ನು ಬೋನಸ್ ಆಗಿ ನೀಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ...

ಮಾಯಾನಗರಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಕೊರತೆ ಇಲ್ಲ: ‘ಮಹಾ’ ಸರಕಾರದಿಂದ ಜನತೆಗೆ ಸಿಕ್ತು ರಿಲೀಫ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯ ಪ್ರಾಚ್ಯದಲ್ಲಿ ಉಂಟಾದ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಒತ್ತಡ ಹೆಚ್ಚುತ್ತಿದ್ದು, ಇದರ ನಡುವೆ ಮಹಾರಾಷ್ಟ್ರ ಸರ್ಕಾರವು ಎಲ್​ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ...

ಖಾಕಿ ಕಣ್ತಪ್ಪಿಸಿ ಹೊರಟಿದ್ದ ಲಾರಿ ಲಾಕ್: ಬಯಲಾಯ್ತು ಅಕ್ರಮ ಜಾಲದ ಅಸಲಿ ಮುಖ!

ಹೊಸದಿಗಂತ ಧಾರವಾಡ: ಅಕ್ರಮವಾಗಿ ಜಾನುವಾರುಗಳ ಚರ್ಮ ಹಾಗೂ ಮಾಂಸವನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಭಜರಂಗದಳದ ಕಾರ್ಯಕರ್ತರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಹಾರೋಬೆಳವಡಿ ಗ್ರಾಮದ ಬಳಿ ನಡೆದಿದೆ. ನಗರದ ಕಸಾಯಿಖಾನೆಯಿಂದ ಆಂಧ್ರಪ್ರದೇಶ ನೋಂದಣಿಯ ಲಾರಿಯಲ್ಲಿ ಕೋಲ್ಕತ್ತಕ್ಕೆ...

ಒಮಾನ್‌ನ ಸೊಹಾರ್ ನಗರದ ಮೇಲೆ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಮಾನ್‌ನ ಸೊಹಾರ್ ನಗರದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟು, ಇತರ 10 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ತಿಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ...

ಮಕ್ಕಳನ್ನೂ ಉಸಿರುಗಟ್ಟಿಸುತ್ತಿದೆ ಮುಂಬೈ ಗಾಳಿ: ಮಾಯಾನಗರಿಯ ಮಾಲಿನ್ಯಕ್ಕೆ ನಟಿ ದೀಪಿಕಾ ಕಳವಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನಲ್ಲಿ ಇತ್ತೀಚಿನ ದಿನಗಳಲ್ಲಿ ಹದೆಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ನಾಗರಿಕರಲ್ಲಿ ಆತಂಕ ಹುಟ್ಟಿದ್ದು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕೂಡ ಮುಂಬೈನ ವಾಯು ಮಾಲಿನ್ಯದ ಸಮಸ್ಯೆ ಬಗ್ಗೆ ಸಾಮಾಜಿಕ...

ಪಶ್ಚಿಮ ಏಷ್ಯಾ ಸಂಘರ್ಷ: ವಿದೇಶಿ ಪ್ರವಾಸಿಗರಿಗೆ ಕರ್ನಾಟಕದ ‘ಅತಿಥಿ ದೇವೋ ಭವ’ ಆಸರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಭೀತಿಯಿಂದಾಗಿ ತಾಯ್ನಾಡಿಗೆ ಮರಳಲಾಗದೆ ಸಂಕಷ್ಟಕ್ಕೆ ಸಿಲುಕಿರುವ ಅಂತರರಾಷ್ಟ್ರೀಯ ಪ್ರವಾಸಿಗರಿಗೆ ಕರ್ನಾಟಕ ಸರ್ಕಾರ ನೆರವಿನ ಹಸ್ತ ಚಾಚಿದೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ...

ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ, ಮಹಿಳೆಯರ ವೃತ್ತಿಜೀವನಕ್ಕೆ ಹೊಡೆತ: ಸುಪ್ರೀಂ ಕೋರ್ಟ್ ಕಳವಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರಿಗೆ ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ, ಅದು ಮಹಿಳೆಯರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ರಾಜ್ಯಗಳು ಮುಟ್ಟಿನ ರಜೆ ನಿಯಮಗಳನ್ನು ರೂಪಿಸಲು ನಿರ್ದೇಶನ ಕೋರಿ ವಕೀಲ ಶೈಲೇಂದ್ರ...

ಪತ್ನಿ ನೇಣಿಗೆ ಶರಣಾಗುತ್ತಿದ್ದರೂ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಾ ನಿಂತ ಪತಿ! ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪತ್ನಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆಕೆಯನ್ನು ರಕ್ಷಿಸುವ ಬದಲು, ಪತಿಯು ಆ ಭೀಕರ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಘೋರ ಘಟನೆಯೊಂದು ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬೋಯಿನಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ, ರೈಲ್ವೆ...

ಅತ್ತ ಭಾರತದ ಮುಡಿಗೆ ಟಿ20 ವಿಶ್ವಕಪ್ ಕಿರೀಟ: ಇತ್ತ ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ಉದ್ಯಮಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ನಲ್ಲಿ ಭಾನುವಾರ ನ್ಯೂಜಿಲೆಂಡ್ ವಿರುದ್ಧ ಭಾರತದ ಗೆದ್ದು ಸಂಭ್ರಮಿಸಿದ್ದು, ದೇಶಾದ್ಯಂತ ಸಂಭ್ರಮಾಚರಣೆ ಮನೆ ಮಾಡಿದೆ. ಇದರ ನಡುವೆ ಕೇರಳದ ಉದ್ಯಮಿಯೊಬ್ಬರು ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ತನ್ನ ಕಚೇರಿಯಲ್ಲಿ...

ರೈತರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರಕಾರ: ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ’ (PM-KISAN) ಅಡಿಯಲ್ಲಿ 22ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್​ನ ಗುವಾಹಟಿಯಲ್ಲಿ...